ಕಬಕ : ಪಾದಚಾರಿಗೆ ಬೈಕ್ ಡಿಕ್ಕಿ ,ಗಾಯಾಳು ಆಸ್ಪತ್ರೆಗೆ ದಾಖಲು
ಪುತ್ತೂರು: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ಕಬಕ ಸಮೀಪದ ಅಡ್ಯಲಾಯ ದೈವಸ್ಥಾನದ ಸಮೀಪ ನಡೆದ ಬಗ್ಗೆ ವರದಿಯಾಗಿದೆ. ವಿಟ್ಲ ಸಮೀಪದ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅ.20ರಂದು ರಾತ್ರಿ ವೇಳೆ ಕಬಕ…










