ಸಾರ್ವಜನಿಕ ಸ್ಥಳಗಳಲ್ಲಿ ತಲವಾರು ಪ್ರದರ್ಶಿಸಿದ ಸಂಘಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ
ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ. ವಿಜಯ…










