ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

ಸಾಮಾನ್ಯರಲ್ಲಿ ಅಸಾಮಾನ್ಯರು

45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆ | ಇದು ಈಗಿನ ಧಾರಾವಾಹಿಗಳ ಕಥೆ ಅಲ್ಲ, ರಿಯಲ್ ಸ್ಟೋರಿ !!

ತುಮಕೂರು: ಯಾರು ಯಾರನ್ನ ಮದುವೆ ಆಗಬೇಕು ಎಂಬುದು ದೇವರ ಸೃಷ್ಟಿ ಅಂತ ಮಾತಿದೆ.ವಿವಾಹಕ್ಕೂ ಇಂತಹುದೇ ಒಂದು ಋಣಾನುಬಂಧ ಮುಖ್ಯ.ಆದ್ರೇ.. ಇಲ್ಲೊಬ್ಬ 45 ವರ್ಷದ ವ್ಯಕ್ತಿಯೊಂದಿಗೆ 25 ವರ್ಷದ ಯುವತಿಯೊಬ್ಬಳು ದಾಂಪತ್ಯಕ್ಕೆ ಕಾಲಿಟ್ಟಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್…

News

ಮೂರನೇ ಹೆರಿಗೆಯಲ್ಲಿ ಬರೋಬ್ಬರಿ ಏಳು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ | ಒಟ್ಟು ಒಂಬತ್ತು ಮಕ್ಕಳಿರುವ ಈ ಪಾಕಿಸ್ತಾನಿ ಕುಟುಂಬ ಹೇಗಿದೆ ಗೊತ್ತಾ??

ಮಗುವಿಗೆ ಜನ್ಮ ನೀಡುವುದು ಆ ದೇವರು ಒಂದು ಹೆಣ್ಣಿಗೆ ನೀಡಿದ ಬಹುದೊಡ್ಡ ಉಡುಗೊರೆ. ಮಹಿಳೆಗಿರುವ ಅದ್ಭುತ ಶಕ್ತಿಗಳಲ್ಲಿ ಒಂದು ತಾಯ್ತಾನ. ಅವಳಿ, ತ್ರಿವಳಿ ಮಕ್ಕಳನ್ನು ಒಂದೇ ಬಾರಿ ಹೆತ್ತ ತಾಯಂದಿರನ್ನು ನೀವು ನೋಡಿರಬಹುದು. ಆದರೆ ಇಲ್ಲೊಬ್ಬಳು ಮಹಿಳೆ ಬರೋಬ್ಬರಿ…

News

ಸುಬ್ರಹ್ಮಣ್ಯ | ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಗೆ ಸುಮಾರು 55 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ…

News

ಕೊಣಾಜೆ : ಬಿಜೆಪಿ ಕಾರ್ಯಕರ್ತನ ಕೊಲೆಯತ್ನ

ಮಂಗಳೂರು :ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ…

News

ಬಂಟ್ವಾಳ | ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರಕ್ಕೆ ಹಾನಿಗೈದ ದುಷ್ಕರ್ಮಿಗಳು, ದೂರು ದಾಖಲು

ಮಾರ್ಗಸೂಚಿ ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮಂತನ ಚಿತ್ರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಬಂಟ್ವಾಳದ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ…

News

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಲಾರಿ ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು…

News

ಮತ್ತೊಂದು ಅನೈತಿಕ ಪೊಲೀಸ್ ಗಿರಿ ಘಟನೆ ಬೆಳಕಿಗೆ | ಅನ್ಯಧರ್ಮದ ಯುವಕನ ಜೊತೆ ಸುತ್ತಾಡಿದ್ದಕ್ಕೆ 20 ಜನರಿಂದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ, ದೂರು ದಾಖಲು

ಬೆಳಗಾವಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಘಟನೆಯೊಂದು ವರದಿಯಾಗಿದ್ದು, ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ ಇಬ್ಬರನ್ನು ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ…

News

ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದ ಗರ್ಭಿಣಿ ಮಹಿಳೆ | ಕೂಡಲೆ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ದೇವರು ಎಲ್ಲೆಡೆ ಇರುತ್ತಾರೆ. ಆತನ ದಯೆ ಒಂದಿದ್ದರೆ ಸಾಕು, ಎಂತಹ ಪರಿಸ್ಥಿತಿಯಲ್ಲೂ ಏನೂ ಆಗುವುದಿಲ್ಲ. ಯಾವುದೇ ರೀತಿಯ ಕೆಡುಕೂ ಸಂಭವಿಸುವುದಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಈ ಮಾತನ್ನು ನಿಜ ಮಾಡಿದೆ ಈ ಘಟನೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ಅಡುಗೆ-ಆಹಾರ

ನಿಮಗೂ ಪಾನಿಪುರಿ ಅಂದರೆ ಪಂಚಪ್ರಾಣನಾ ?? | ಪಾನಿಪುರಿ ಆರೋಗ್ಯಕ್ಕೆ ಒಳ್ಳೆಯದಾ?? | ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ ಬನ್ನಿ

ಇವಾಗ ಅಂತೂ ಯುವ ಜನತೆ ಮೆಚ್ಚಿಕೊಳ್ಳೋದೇ ಚಾಟ್ಸ್. ಅದರಲ್ಲೂ ಗೋಲ್ಗಪ್ಪ ಅಥವಾ ಪಾನಿಪುರಿ ದೇಶದ ಅತ್ಯಂತ ಪ್ರಿಯ ಆಹಾರವಾಗಿದೆ.ಇದನ್ನ ಯಾರ್ ತಾನೇ ಇಷ್ಟ ಪಡಲ್ಲ ಹೇಳಿ. ಅದರಲ್ಲೂ ಹುಡುಗಿರು ಇದರಲ್ಲಿ ಒಂದು ಕೈ ಮೇಲೆಯೇ ಸರಿ.ಗೋಲ್ಗಪ್ಪದ ಹೆಸರು ಕೇಳಿದರೆ…

News

ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ಸನ್ನೇ ಎಗರಿಸಿದ ಕಳ್ಳರು | ಡಿಸೇಲ್ ಖಾಲಿಯಾಗುವವರೆಗೆ ಬಸ್ಸಿನಲ್ಲಿ ಕಳ್ಳರ ಜಾಲಿ ಡ್ರೈವ್ !!

ಕಳ್ಳರು ಎಲ್ಲಿ ನಮಗೆ ಕದಿಯಲು ಅವಕಾಶ ಸಿಗುತ್ತದೆ ಎಂದು ಕಾದು ಕುಳಿತಿರುತ್ತಾರೆ. ಹಾಗೆಯೇ ಚಿತ್ರವಿಚಿತ್ರವಾದ ಕಳ್ಳರು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದಾರೆ.ಚಿನ್ನ, ಬೆಳ್ಳಿ, ಹಣ, ದುಬಾರಿ ವಸ್ತುಗಳನ್ನು, ಸಾಕುಪ್ರಾಣಿಗಳನ್ನು ಕದಿಯುವುದನ್ನು ನೀವು ಕೇಳಿರುತ್ತೀರಿ. ಆದರೆ ಇಲ್ಲಿಯ ಕಳ್ಳರು ಏನು ಕದ್ದಿದ್ದಾರೆ…