ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಪ್ರವಾಹದ ನಡುವೆಯೂ ವಿವಾಹವಾಗಲು ಪಾತ್ರೆಯ ಮೇಲೆ ಕುಳಿತು ದೇವಸ್ಥಾನ ತಲುಪಿದ ನವ ವಧು-ವರರು | ಮಳೆಯೇ ಬರಲಿ, ಪ್ರವಾಹವೇ ಇರಲಿ ಮದುವೆಯಾಗುವುದು ನಿಶ್ಚಿತ ಎಂದು ಪಟ್ಟು ಹಿಡಿದ ಜೋಡಿ

ಕಳೆದ ಎರಡು ದಿನಗಳಿಂದ ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಮನೆ ಮಠಗಳಿಗೆ ನೀರು ನುಗ್ಗಿದೆ. ಬಹುತೇಕರ ಜೀವನ ಬಹಳ ಸಂಕಷ್ಟಕ್ಕೆ ಈಡಾಗಿದೆ. ಇಂತಹ ಪ್ರವಾಹದ ಸಮಯದಲ್ಲಿ ಆಲಪ್ಪುಜಾದಲ್ಲಿ…

News

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ

ಕೊಡಗು : ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ ಗ್ರಾ.ಪಂ.ಸದಸ್ಯೆಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ಮಡಿಕೇರಿ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯತ್ ಸದಸ್ಯೆ ಎಚ್.ಆರ್.ರಮ್ಯಾ (28)…

News

ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಅ.18ರಂದು ಮಧ್ಯಾಹ್ನ ಸಂಭವಿಸಿದೆ. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಯಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ…

Breaking Entertainment News Kannada

ಪಾಪ ಪಾಂಡು ಖ್ಯಾತಿಯ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು :ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಪಾಪ ಪಾಂಡು ಧಾರವಾಹಿ ಮೂಲತ ಅತ್ಯಂತ ಜನಪ್ರೀಯ ಖ್ಯಾತಿಯನ್ನು ಗಳಿಸಿದ್ದಂತ, ಹಿರಿಯ ಕಲಾವಿದ ಶಂಕರ್ ರಾವ್ (84) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಹಿರಿಯ ನಟ ಶಂಕರ್ ರಾವ್…

News

ಸರ್ಕಾರಿ ನೌಕರರಿಗೆ ಇನ್ನುಮುಂದೆ ವರದಕ್ಷಿಣೆ ಪಡೆದುಕೊಂಡಿಲ್ಲ ಎಂಬ ಅಫಿಡೆವಿಟ್ ಸಲ್ಲಿಸುವುದು ಕಡ್ಡಾಯ | ಹೊಸ ಕಠಿಣ ಕಾನೂನು ಜಾರಿಗೆ ಮಾಡಿದ ಸರ್ಕಾರ

ವರದಕ್ಷಿಣೆ ಎಂಬುದು ಇಂದು ನಿನ್ನೆಯ ಕಥೆಯಲ್ಲ. ಅನಾದಿಕಾಲದಿಂದಲೂ ಸಮಾಜದಲ್ಲಿ ಬಹುದೊಡ್ಡ ಪಿಡುಗಾಗಿಯೇ ಉಳಿದಿದೆ. ದೇಶದಲ್ಲಿ ಅದೆಷ್ಟೋ ಕಾನೂನುಗಳು ಜಾರಿಗೆ ಬಂದರೂ ಈ ಪಿಡುಗನ್ನು ನಿರ್ಮೂಲನೆ ಮಾಡಲು ಇದುವರೆಗೂ ಸಾಧ್ಯವಾಗಿಲ್ಲ. ಹೀಗಿರುವಾಗ ವರದಕ್ಷಿಣೆ ನಿಷೇಧದ ಕುರಿತಾಗಿ ಉತ್ತರಪ್ರದೇಶ ಸರ್ಕಾರವು ಹೊಸ…

News

ಉಪ್ಪಿನಂಗಡಿ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18ರಂದು ಬೆಳಿಗ್ಗೆ ನಡೆದಿದೆ. ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ವೇಳೆಗೆ ಮೃತಪಟ್ಟಿದ್ದರೆಂದು ಮಾಹಿತಿ…

News

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಯುವತಿಯ ಭರ್ಜರಿ ಡ್ಯಾನ್ಸ್ | ಯುವತಿಯ ನೃತ್ಯಕ್ಕೆ ಮನಸೋತ ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮೂಲಕ ವೈರಲ್ ಆಗಲು ಇದೀಗ ಯುವಜನತೆ ತುದಿಗಾಲಲ್ಲಿ ಕಾದು ಕುಳಿತಿರುತ್ತದೆ. ವೈರಲ್ ಆಗಲು ಹೊಸದಾದ ಈ ಮಂದಿ ಯೋಜನೆಗಳನ್ನು ಹುಡುಕುತ್ತಲೇ ಇರುತ್ತಾರೆ. ಕೆಲವರು ಕೆಲ ಸವಾಲುಗಳನ್ನು ನೀಡುವ ಮೂಲಕ ವೈರಲ್ ಆದರೆ ಇನ್ನೂ ಕೆಲವರು…

News

ಇಂದಿನಿಂದ ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮೇಲೆ ಕಠಿಣ ನಿಯಮ ಜಾರಿ – ಜಿಲ್ಲಾಧಿಕಾರಿ ವಾರ್ನಿಂಗ್

ಮಾಲ್ ಮತ್ತು ಚಿತ್ರ ಮಂದಿರಗಳ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದು, ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ. ಮಲ್ಟಿಪ್ಲೆಕ್ಸ್ ಗಳು, ಥಿಯೇಟರ್ ಗಳು, ಚಿತ್ರಮಂದಿರಗಳಿಗೆ ಎರಡು ಕೋವಿಡ್…

News

ಬಡಗನ್ನೂರು : ಪಾದೆಕರ್ಯದಲ್ಲಿ ಸುಬ್ರಹ್ಮಣ್ಯ ಭಟ್,ಶಾರದಾ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್, ಶಾರದಾ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ನಡೆದಿತ್ತು. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ -ಶಾರದಾ ದಂಪತಿ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಬಡಗನ್ನೂರು ಗ್ರಾಮದ…

Health

ಆನ್ಲೈನ್ ಗೇಮ್ಸ್ ಆಡುತ್ತಾ ಮಾನಸಿಕ ಸಮತೋಲನ ಕಳೆದುಕೊಂಡ ಬಾಲಕ | ಪಬ್ಜಿ, ಫ್ರೀ ಫೈರ್ ಆಟ ಆಡುತ್ತಾ ತನ್ನ ಜೀವನದ ಆಟದ ಪರಿವೇ ಇಲ್ಲದಾಗಿದೆ ಈತನಿಗೆ !!

ಸಾಗರ್ :ಇದೀಗ ಅಂತೂ ಪ್ರತಿಯೊಬ್ಬ ವ್ಯಕ್ತಿಯು ಮೊಬೈಲ್ ಫೋನ್ ಅನ್ನು ಹೊಂದಿದ್ದಾನೆ.ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಬಳಕೆಯಲ್ಲಿದೆ. ಅದರಲ್ಲೂ ಇಂದಿನ ಯುವ ಜನತೆ ಆನ್ಲೈನ್ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದು ಅಂತೂ ಸುಳ್ಳಲ್ಲ.ಗ್ಯಾಜೆಟ್ ಗೆ ವ್ಯಸನಿಯಾಗಿರುವ ಮತ್ತು ಅದು…