ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

latest

ವಾಯುಭಾರ ಕುಸಿತ : ಕರಾವಳಿ,ಮಲೆನಾಡು ಸಹಿತ ಕರ್ನಾಟಕ,ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು,…

latest

ಪುತ್ತೂರು : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕೋಳಿ ಸಾಗಾಟದ ಲಾರಿ | ರಸ್ತೆಯ ತುಂಬಾ ಕೋಳಿಗಳ ರಾಶಿ

ಪುತ್ತೂರು: ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ಅ.17ರಂದು ನಡೆದಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ ನೂರಾರು ಕೋಳಿಗಳು…

News

ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಕಾವೇರಿ ನದಿಯ ಉಗಮ ಸ್ಥಳವಾದ ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ…

latest

ಸಿಂಘು ಗಡಿಯಲ್ಲಿ ಪತ್ತೆಯಾದ ಶವ ಗ್ರಾಮಕ್ಕೆ ಬಂದರೂ, ಕುಟುಂಬದವರಿಗೆ ಮುಖ ತೋರಿಸದೆ ಪೊಲೀಸರಿಂದ ಅಂತ್ಯಸಂಸ್ಕಾರ

ಚಂಡೀಗಢ: ಸಿಂಘು ಬಾರ್ಡರ್ ಬಳಿ ಪತ್ತೆಯಾಗಿದ್ದ ಲಖ್ಬೀರ್ ಸಿಂಗ್ ಮೃತದೇಹವನ್ನು ತರನತಾರತ್ ಜಿಲ್ಲೆಯ ಚೀನಾ ಗ್ರಾಮಕ್ಕೆ ಶನಿವಾರ ಸಂಜೆ 6.40ಕ್ಕೆ ತಲುಪಿಸಲಾಗಿತ್ತು. ಆದ್ರೆ ಪೊಲೀಸರು ಕುಟುಂಬಸ್ಥರಿಗೆ ಮುಖ ಸಹ ತೋರಿಸದೇ ನೇರವಾಗಿ ಅಂತ್ಯಸಂಸ್ಕಾರ ಮಾಡಿರುವ ಆರೋಪಗಳು ಕೇಳಿ ಬಂದಿವೆ.…

News

ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ಕ್ರಮಕೈಗೊಂಡ ಜಿಲ್ಲಾಡಳಿತ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಬಂದ ಭಕ್ತರು ಪಂಪಾ ನದಿಗಿಳಿಯದಂತೆ ಅಲ್ಲಿನ ಪತ್ತನಂತಿಟ್ಟ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ ನೀರಿನ ಹರಿವು ತೀವ್ರ ಹೆಚ್ಚಾಗಿದೆ. ನಿನ್ನೆ ಸಂಜೆ 5 ಗಂಟೆಗೆ…

News

1 ರಿಂದ 5ನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆ ಪೂರ್ಣ, ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ.ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಜ್ಯದ ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಮೂಲಕ ಕೆಲವೇ…

News

ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ಕ್ರಮಕೈಗೊಂಡ ಜಿಲ್ಲಾಡಳಿತ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಬಂದ ಭಕ್ತರು ಪಂಪಾ ನದಿಗಿಳಿಯದಂತೆ ಅಲ್ಲಿನ ಪತ್ತನಂತಿಟ್ಟ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ ನೀರಿನ ಹರಿವು ತೀವ್ರ ಹೆಚ್ಚಾಗಿದೆ. ನಿನ್ನೆ ಸಂಜೆ 5 ಗಂಟೆಗೆ…

News

ನೆಮ್ಮದಿಯಾಗಿ ಇರಬೇಕೆಂದರೆ, ಗಂಡಸರು ಒಂದು ಪೆಗ್ ಹಾಕಿ ಮಲಗಬೇಕು | ಅದ್ಭುತ ಸಲಹೆ ನೀಡಿದ ಕಾಂಗ್ರೆಸ್ ಸಚಿವೆ !

ಛತ್ತೀಸ್‌ಗಢದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ರಾಜ್ಯದಲ್ಲಿ ಮದ್ಯಪಾನ ನಿಷೇಧಿಸಲು ಪ್ರತಿಪಾದಿಸುತ್ತಿದ್ದರೆ, ಅವರ ಮಂತ್ರಿಯೊಬ್ಬರು ಮಾತ್ರ ಮದ್ಯಪಾನ ಮಾಡುವಂತೆ ಜನರಿಗೆ ಸಲಹೆ ನೀಡುತ್ತಿದ್ದಾರೆ. ಅದೂ ಮಹಿಳಾ ಸಚಿವೆ ಅನಿಲಾ ಭೇಡಿಯಾ ಅವರು ದ್ರವಪಾನ ಮಾಡುವಂತೆ ಜನರಿಗೆ…

News

ಪುತ್ತೂರು ತಾ|ಖಾಝಿ ನೇಮಕ ವಿಚಾರದಲ್ಲಿ ತಕರಾರು ಹೊಯ್‌ ಕೈ ನೂಕುನುಗ್ಗಲಿನ ವಿಡಿಯೋ ವೈರಲ್

ಪುತ್ತೂರು:ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚೆ ನಡೆದು , ನೂಕುನುಗ್ಗಲು ನಡೆದಿರುವ ಘಟನೆ ಇಲ್ಲಿನ ಮಸೀದಿಯೊಂದರಲ್ಲಿ ನಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ತಾಲೂಕಿನ ಸಂಯುಕ್ತ ಖಾಝಿ ನೇಮಕದ ಕುರಿತು ಚರ್ಚಿಸುವ…

News

ಬಡಗನ್ನೂರು : ತೋಟದ ಮಾಲಕನಿಂದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪ | ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕು,ಅ.21ರಂದು ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ-ದಲಿತ ಸಂಘಟನೆಗಳ ಸಮನ್ವಯ ಸಮಿತಿ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ತಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ನೈಜ ಆರೋಪಿಯನ್ನು ಪ್ರಕರಣದಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿದ ಮುಖಂಡ…