ಪುತ್ತೂರು: ಸರಕಾರಿ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ | ಅ.21ರಂದು ಕೊನೆಯ ದಿನ
ಪುತ್ತೂರು: ನರಿಮೊಗರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. (ಸ್ಟೇಟ್ ಕೌನ್ಸಿಲ್ ಫಾರ್ ವೊಕೇಷನಲ್ ಟ್ರೈನಿಂಗ್) ಅಡಿಯಲ್ಲಿ 2021-22ನೇ ಸಾಲಿನಲ್ಲಿ “ಇಂಡಸ್ಟ್ರಿಯಲ್ ರೊಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಮತ್ತು “ಅಡ್ವಾನ್ಸ್‌ಡ್ ಮ್ಯಾನುಫ್ಯಾಕ್ಟರಿಂಗ್” ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಟಾಟಾ…










