ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2021

ಸಾಮಾನ್ಯರಲ್ಲಿ ಅಸಾಮಾನ್ಯರು

‘ಸಾಂಬಾರ್ ರುಚಿಸಲಿಲ್ಲ’ ಎಂಬ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಮತ್ತು ಸಹೋದರಿಯನ್ನೇ ಗುಂಡಿಕ್ಕಿ ಹತ್ಯೆಮಾಡಿದ ಯುವಕ!!

ಈ ಜಗತ್ತಲ್ಲಿ ವಿಚಿತ್ರ-ವಿಚಿತ್ರವಾದ ಮಾನವರು ಇರುವುದಂತೂ ನಿಜ. ತನ್ನ ಸುಖ ಜೀವನಕ್ಕಾಗಿ ಯರನ್ನು ಬೇಕಾದರೂ ಬಲಿ ಕೊಡುವಂತಹ ಕಾಲವಿದು. ಹಾಗೇ ಇಲ್ಲಿ ನಡೆದಿದ್ದು ಅದೇ ರೀತಿ.. ಮನೆಯಲ್ಲಿ ಕೇವಲ ರುಚಿಯಾದ ಸಾಂಬಾರ್ ಮಾಡದಿದ್ದಕ್ಕೆ ಯುವಕನೋರ್ವ ತನ್ನ ತಾಯಿ ಮತ್ತು…

News

ಸುಬ್ರಹ್ಮಣ್ಯ : ಹವ್ಯಾಸಿ ಯಕ್ಷಗಾನ ಭಾಗವತ ರಾಮಚಂದ್ರ ಅರ್ಬಿತ್ತಾಯ ಅಪಘಾತಕ್ಕೆ ಬಲಿ

ಕಡಬ : ಸುಬ್ರಮಣ್ಯದ ಹವ್ಯಾಸಿ ಯಕ್ಷಗಾನ ಭಾಗವತರಾದ ರಾಮಚಂದ್ರ ಅರ್ಬಿತ್ತಾಯ ಅವರು ರಸ್ತೆ ಅಪಘಾತದಲ್ಲಿ ಇಂದು ಮುಂಜಾನೆ ನಿಧನರಾದರು. ಹವ್ಯಾಸಿ ಭಾಗವತರು ಆಗಿದ್ದ ಅವರು ಕುಮಾರಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ರಾಮಚಂದ್ರ…

News

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಪ್ರಕರಣ

ಮಂಗಳೂರು: ಜಿಲ್ಲಾ ಪ್ರಸಿದ್ಧ ಸರ್ಕಾರಿ ಹೆರಿಗೆ ಆಸ್ಪತ್ರೆ ವಿರುದ್ಧ ನವಜಾತ ಶಿಶುವನ್ನು ಬದಲಾಯಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರನ್ನು ಕೂಡ ನೀಡಲಾಗಿದೆ. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಕರಾವಳಿ ಭಾಗದಲ್ಲಿ ಅತ್ಯಂತ ಪ್ರಸಿದ್ಧ ಸರ್ಕಾರಿ…

latest

ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ನೆಮ್ಮದಿಯಾಗಿ ಮಲಗುತ್ತೀರೋ ದೇವರಿಗೇ ಗೊತ್ತು | ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು !

ಬೆಂಗಳೂರು: ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಕ್ರಿಯೆಗೆ ಸಹಜವಾಗಿಯೇ ಪ್ರತಿಕ್ರಿಯೆ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದ ಮಾತುಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದರು. ಇದಕ್ಕೆ ಬೊಮ್ಮಾಯಿ ಅವರು ಈಗ ತೀಕ್ಷ್ಣ…

News

ಶಿಮ್ಲಾದ ಪ್ರಸಿದ್ದ ದೇವಸ್ಥಾನದಲ್ಲಿ ಪ್ರವಾಸಿಗರ ದಾಂಧಲೆ, ಗಾಳಿಯಲ್ಲಿ ಗುಂಡು ಹಾರಿಸಿ ಅರ್ಚಕನ ಮೇಲೆ ಹಲ್ಲೆ.

ದುರ್ಗಾಷ್ಟಮಿಯ ಹಿನ್ನೆಲೆಯಲ್ಲಿ ಹತು ಮಾತಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಆಯೋಜನೆ ಮಾಡಲಾಗಿತ್ತು. ಹೀಗಾಗಿ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಲು,ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಮಧ್ಯಾಹ್ನ 2:45 ರ ಸುಮಾರಿಗೆ ದೇವಸ್ಥಾನದ ಅರ್ಚಕ ಲಲಿತ್ ಶರ್ಮಾ ವಾಶ್‌…

News

ಬೇಯಿಸಿದ ಮೊಟ್ಟೆ ಮಹಿಳೆಯೊಬ್ಬಳನ್ನು ನುಂಗಿ ಹಾಕಿದ ಘಟನೆ

ಹೈದರಾಬಾದ್: ಒಂದು ಸಣ್ಣ ಕೋಳಿ ಮೊಟ್ಟೆ ಮಹಿಳೆಯೊಬ್ಬಳ ಪ್ರಾಣವನ್ನು ನುಂಗಿ ಹಾಕಿದೆ. ಊಟದ ವೇಳೆ ಬೇಯಿಸಿದ ಮೊಟ್ಟೆ ತಿನ್ನುವಾಗ ಮೊಟ್ಟೆ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದ್ದು,ನೀಲಮ್ಮ ಮೃತ…

latest

ಬೇಯಿಸಿದ ಮೊಟ್ಟೆ ಮಹಿಳೆಯೊಬ್ಬಳನ್ನು ನುಂಗಿ ಹಾಕಿದ ಘಟನೆ

ಹೈದರಾಬಾದ್: ಒಂದು ಸಣ್ಣ ಕೋಳಿ ಮೊಟ್ಟೆ ಮಹಿಳೆಯೊಬ್ಬಳ ಪ್ರಾಣವನ್ನು ನುಂಗಿ ಹಾಕಿದೆ. ಊಟದ ವೇಳೆ ಬೇಯಿಸಿದ ಮೊಟ್ಟೆ ತಿನ್ನುವಾಗ ಮೊಟ್ಟೆ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದ್ದು,ನೀಲಮ್ಮ ಮೃತ…

News

ಪುಂಜಾಲಕಟ್ಟೆ : ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ | ಪೊಲೀಸ್ ಸಿಬ್ಬಂದಿ ಮೃತ್ಯು

ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.…

News

ಸವಣೂರಿನಲ್ಲಿ17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಸವಣೂರು ಶ್ರೀ ಶಾರದಾಂಬಾ ಸೇವಾ ಸಂಘಇದರ ವತಿಯಿಂದ ತಾರಿಕು ಅ.15ನೇ ಶುಕ್ರವಾರ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ನಡೆಯಿತು. ಬೆಳಿಗ್ಗೆ ಗಂಟೆ 8-30ರ ಶುಭ ಮುಹೂರ್ತದಲ್ಲಿ ಪ್ರತಿಷ್ಟೆ ನಡೆಯಿತು, ಬಳಿಕ ಪೂಜೆ ,ಕರ್ಪೂರಾರತಿ,ಮಹಾಪೂಜೆ ನಡೆಯಿತು. ಈ ಸಂಧರ್ಭದಲ್ಲಿ…

News

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ ಅ.15ರಂದು ಬೆಳಿಗ್ಗೆ ನಡೆಯಿತು. ಪುತ್ತೂರಿನ ಹಳೇ ಆರಕ್ಷಕ ವಸತಿ ನಿಲಯ ರಸ್ತೆಯಲ್ಲಿರುವ ‘ಪಂಚವಟಿ’ಯಲ್ಲಿ ಕಾರ್ಯಕ್ರಮ ಜರಗಿತು. 95 ವರುಷಗಳ ಇತಿಹಾಸ ಇರುವ ರಾಷ್ಟ್ರೀಯ…