ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಹಲವು ವರ್ಷಗಳ ಹಿಂದೆ ತನ್ನ ಪತಿ ಕಟ್ಟಿಸಿದ ಹಿಂದೂ ದೇವಾಲಯದ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ ಮುಸ್ಲಿಂ ಮಹಿಳೆ!!

ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿ ಎಲ್ಲಾ ಧರ್ಮದವರನ್ನೂ ತನ್ನೊಡಲಲ್ಲಿಟ್ಟು ವಿವಿಧತೆಯಲ್ಲಿ ಏಕತೆಯನ್ನು ವಿಶ್ವಕ್ಕೇ ಸಾರಿದೆ. ಇದಕ್ಕೆಲ್ಲಾ ಉದಾಹರಣೆಯೆಂಬಂತೆ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ಅದೊಂದು ಘಟನೆ ನಡೆದಿದೆ. ಸುಮಾರು 50 ವರ್ಷಗಳ ಹಿಂದೆ ತನ್ನ ಪತಿ ಕಟ್ಟಿಸಿದ ಹಿಂದೂ…

ಕೃಷಿ

600 ರೂಪಾಯಿಗಳ ಅಂತರಿಕ್ಷ ಹಾರಾಟ ನಡೆಸಲಿದೆ ಅಡಿಕೆ

ನೇಪಾಳ ಸರ್ಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಅಡಕೆಯನ್ನೂ ಸೇರಿಸಿದೆ. ಈ ಮಹತ್ವದ ಬೆಳವಣಿಗೆ ನಮ್ಮ ಅಡಿಕೆ ಬೆಳೆಗಾರರ ಪಾಲಿಗೆ ವರದಾನವಾಗಿದ್ದು, ಭವಿಷ್ಯದಲ್ಲಿ ದೇಶೀಯ ಅಡಕೆಗೆ ಬಂಪರ್ ಬೆಲೆ ಸಿಗಲಿದೆ. ಈಗಾಗಲೇ ಕೊಂಬೆ ಏರಿ ಕೂತಿರುವ ಅಡಿಕೆಯ ಬೆಲೆ ಮತ್ತೆ…

latest

ಪೊಲೀಸ್ ಇಲಾಖೆ ಮಹತ್ವದ ಮಾಹಿತಿ|ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅ.24 ರಂದು ಲಿಖಿತ ಪರೀಕ್ಷೆ

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಿವಿಲ್ ಪೊಲೀಸ್…

News

ದ.ಕ : ಎಲ್ಲಾ ತಾಲೂಕು ಪ್ರಭಾರ ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿ ಹುದ್ದೆಯಿಂದ ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ ರದ್ದುಗೊಳಿಸಿದ ಶಿಕ್ಷಣ ಇಲಾಖೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಅಧಿಕಾರಿಗಳಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿರುವ ಆದೇಶಗಳನ್ನು ಶಿಕ್ಷಣ ಇಲಾಖೆ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಸರ್ಕಾರಿ…

Karnataka State Politics Updates

ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣ ಗಣನೆ,ಸಾಮಾಜಿಕವಾಗಿ ಜಾಲತಾಣದಲ್ಲಿ ಪೋಸ್ಟ್ ವೈರಲ್ | ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ದೂರು

‘ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಅಶ್ಲೀಲ ಪೋಸ್ಟ್ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ನಮ್ಮ ಕಾಂಗ್ರೆಸ್ ಎನ್ನುವ…

Karnataka State Politics Updates

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು | ಅನಾರೋಗ್ಯ ಹಿನ್ನೆಲೆ ದೆಹಲಿ ಏಮ್ಸ್‌ಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು…

News

ಮಂಗಳೂರು : ವ್ತಕ್ತಿಗೆ ಚೂರಿ ಇರಿದು ತಂಡ ಪರಾರಿ ,ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45)ಗಾಯಗೊಂಡವರು ಎಂದು ತಿಳಿದು ಬಂದಿದೆ. ರಾಜೇಶ್ ಎಂದಿನಂತೆ ಕೆಲಸ ಮುಗಿಸಿ…

News

ಅಡುಗೆ ಮನೆಗೆ ಸಿಹಿ ಕೊಡುಗೆ : ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು, ಕೃಷಿ ಸೆಸ್ ಕಡಿತ | ಇಂದಿನಿಂದಲೇ ಎಣ್ಣೆಯ ಬೆಲೆಗಳಲ್ಲಿ ಬದಲಾವಣೆ !!

ನವದೆಹಲಿ: ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಕೃಷಿ ಸೆಸ್ ಪ್ರಮಾಣವನ್ನು ಕಡಿತ ಮಾಡಿದೆ. 2022ರ ಮಾರ್ಚ್ 31ರವರೆಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಕೃಷಿ ಸೆಸ್…

News

ಹಲವು ಗಂಟೆಗಳ ಕಾಲ ಸಾರ್ವಜನಿಕರನ್ನು ಮತ್ತು ಪೊಲೀಸರನ್ನು ಕಾಡಿದ ಕಲರ್ ಫುಲ್ ಸೀರೆಗಳು !

ಬೆಂಗಳೂರು: ನೀರೆ ಬಣ್ಣಬಣ್ಣದ ಸೀರೆಯುಟ್ಟು ನೋಡುಗರನ್ನು ಕಾಡುವುದು ಸಹಜ. ಆದರೆ ಕಲರ್ ಕಲರ್ ಸೀರೆಗಳೆ ಇಲ್ಲಿ ಸಾರ್ವಜನಿಕರನ್ನು ಸೇರಿ, ಪೊಲೀಸರನ್ನು ಗಂಟೆಗಟ್ಟಲೆ ಕಾಡಿದೆ. ಆತಂಕ ಸೃಷ್ಟಿಸಿದೆ. ನಿನ್ನೆ ಬೆಂಗಳೂರಿನ ಜನನಿಬಿಡ ವ್ಯಾಪಾರದಿಂದ ಸದಾ ತುಂಬಿ ತುಳುಕುವ ಚಿಕ್ಕಪೇಟೆ ಮಾರುಕಟ್ಟೆಯಲ್ಲಿ…

News

ಅ.16ರಂದು ಜಿಲ್ಲಾಧಿಕಾರಿಯವರಿಂದ ಸುಳ್ಯ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ

ಮಂಗಳೂರು:- ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ…