ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ??| ಟ್ರಾಯ್ ನ ಹೊಸ ನಿಯಮಗಳ ಬಗ್ಗೆ ತಿಳಿದಿದೆಯೇ ??| ಸುಲಭವಾಗಿ ಸಿಮ್ ಪೋರ್ಟ್ ಮಾಡುವ ಬಗ್ಗೆ ಇಲ್ಲಿದೆ ಮಾಹಿತಿ
ಇಂದಿನ ಡಿಜಿಟಲ್ ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ ಮೂಲಕವೇ ನಡೆಯುತ್ತದೆ. ಮೊಬೈಲ್ ಇಲ್ಲದೆ ಯಾವುದೇ ರೀತಿಯ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಏಕೆಂದರೆ ಮೊಬೈಲ್ ಫೋನ್ ಗೆ ಬರುವ ಓಟಿಪಿ ಎಲ್ಲಾ ಕೆಲಸಗಳಿಗೂ ಮುಖ್ಯವಾಗಿರುತ್ತದೆ. ಮೊಬೈಲ್ನಲ್ಲಿ ನಮ್ಮ ಕೆಲಸ ಆಗಬೇಕೆಂದರೆ ಸಿಮ್,…










