ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ…

News

ಉಪ್ಪಿನಂಗಡಿ | ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ, ಮಗು ಸ್ಥಳದಲ್ಲೇ ಸಾವು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಇಂದು ನಡೆದಿದೆ. ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ತಾಯಿ ಮಗು ರಸ್ತೆ ದಾಟುತ್ತಿದ್ದಾಗ ದಿಢೀರನೆ ನುಗ್ಗಿದ ಕೆಎಸ್ ಆರ್ ಟಿಸಿ ಬಸ್…

News

ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ | ಬಟ್ಟೆಯಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿ ಮನೆಗೆ ಬಾರದೇ ನಾಪತ್ತೆ

ಮಂಗಳೂರು : ಮದುವೆ ನಿಶ್ಚಯವಾಗಿದ್ದ ಯುವತಿ ಮೂಲತಃ ಕಾರವಾರ ನಿವಾಸಿ, ಮಂಗಳೂರಿನ ಗಾರ್ಮೆಂಟ್ಸ್ ಉದ್ಯೋಗಿ ಅಂಜಲಿ ಆನಂದು ಕೊಠರಕರ (24) ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಿಂಗಳ ಹಿಂದೆ ಕಾರವಾರದ ಮನೆಯಲ್ಲಿ ಇದ್ದು ಮಂಗಳೂರಿಗೆ…

News

ಸದ್ಯದಲ್ಲೇ ಮರುಕಳಿಸಲಿದೆ ಪುಟ್ಟ-ಪುಟ್ಟ ಹೆಜ್ಜೆ ಹಾಕುತ್ತಾ ಶಾಲೆಗೆ ಹೋಗೋ ಪುಟಾಣಿಗಳ ಕಲರವ | ಅ. 21 ರಿಂದ 1-5 ತರಗತಿಗಳು ಆರಂಭದ ಜೊತೆಗೆ ಶುರುವಾಗಲಿದೆ ಬಿಸಿಯೂಟ !!

ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಒಂದೊಂದೇ ಹಂತದಲ್ಲಿ ಆರಂಭವಾಗುತ್ತಿವೆ. ಇಷ್ಟು ದಿನ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದ ಪುಟ್ಟ ಮಕ್ಕಳು ಇನ್ನು ಶಾಲೆಗೆ ಹೊರಡಬೇಕಾದ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಪುಟ್ಟ ಬ್ಯಾಗುಗಳನ್ನು ಬೆನ್ನಿಗೆ ಹಾಕಿಕೊಂಡು ಶಾಲೆಗೆ ಹೋಗುವ ದೃಶ್ಯಗಳು ಸುಮಾರು…

News

ಮದುವೆಯಾಗುತ್ತಾನೆ ಎಂದು ನಂಬಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದರೆ ಅತ್ಯಾಚಾರವಲ್ಲ!! ಯುವತಿಯರನ್ನು ನಂಬಿಸಿ ಕೊನೆಯಲ್ಲಿ ಕೈ ಕೊಟ್ಟವ ಅಪರಾಧಿಯೂ ಅಲ್ಲ

ಮದುವೆಗೆ ಮುಂಚೆಯೇ ಇಬ್ಬರೂ ಒಬ್ಬರಿಗೊಬ್ಬರು ಒಪ್ಪಿಕೊಂಡು ನಡೆಸಿದ ಲೈಂಗಿಕ ಸಂಪರ್ಕ ಅತ್ಯಾಚಾರ ಎನ್ನಲಾಗುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಎತ್ತಿಹಿಡಿದಿದೆ. ಮದುವೆಯಾಗುತ್ತಾನೆ ಎಂದು ನಂಬಿ ದೈಹಿಕ ಸಂಪರ್ಕಕ್ಕೆ ಅನುಮತಿ ನೀಡಿದರೆ ಅದು ಅತ್ಯಾಚಾರವಲ್ಲ,…

ಬೆಂಗಳೂರು

ದೇಶದಲ್ಲೇ ಮೊಟ್ಟ ಮೊದಲ ‘ಉದ್ಯೋಗ ನೀತಿ’ ಕರ್ನಾಟಕದಲ್ಲಿ – ಸಿಎಂ | ಏನಿದು ಉದ್ಯೋಗ ನೀತಿ ಯೋಜನೆ ??ಇಲ್ಲಿದೆ ಮಾಹಿತಿ

ಬೆಂಗಳೂರು: ಯುವಜನತೆಗೆ ಸ್ಫೂರ್ತಿದಾಯಕ ಮಾತನ್ನು ಹೇಳುತ್ತಾ,ಎಲ್ಲಾ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ಉತ್ತಮವಾದ ಮಟ್ಟಕ್ಕೆ ಬಂದು ನಿಲ್ಲಬೇಕು ಎಂಬ ಉದ್ದೇಶದಿಂದ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಅರಮನೆಯಲ್ಲಿ…

News

ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ | ಪದಯಾನ ನಿಲ್ಲಿಸಿದ ಪದ್ಯಾಣರು

ತೆಂಕುತಿಟ್ಟಿನ ಪ್ರಸಿದ್ಧ ಭಾಗವತರುಗಳಲ್ಲೊಬ್ಬರಾಗಿದ್ದ ,ಹನುಮಗಿರಿ ಮೇಳದ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರು ನಿಧನರಾದರು. ಇವರು ಮಾಂಬಾಡಿ ನಾರಾಯಣ ಭಾಗವತರ ಶಿಷ್ಯರು. ಗಾನಗಂಧರ್ವ ಖ್ಯಾತಿಯ ಶ್ರೀಯುತರು ಸುರತ್ಕಲ್ ಮೇಳದಲ್ಲಿ ಅನೇಕ ವರ್ಷಗಳ ವ್ಯವಸಾಯವನ್ನು ಮಾಡಿದವರು. ಶ್ರೀ ಪದ್ಯಾಣ ಗಣಪತಿ…

News

ಹುಚ್ಚು ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ ಎಂಬುವುದಕ್ಕೆ ನೈಜ ಉದಾಹರಣೆ!! ಮಗಳ ಗಂಡನ ಜೊತೆ ಪರಾರಿಯಾದ ಇಬ್ಬರು ಮೊಮ್ಮಕ್ಕಳ ಅಜ್ಜಿ

ಮಗಳ ಮೂಲಕ ಮೊಮ್ಮಗಳನ್ನು ಕಂಡಿದ್ದ ತಾಯಿಗೆ ಅಳಿಯನ ಮೇಲೆ ಆಸೆ ಚಿಗುರಿದೆ. ಮಗಳು ಜೆಸ್ ತನ್ನ ಎರಡನೆಯ ಗರ್ಭ ಹೊತ್ತುಕೊಂಡು ತಾಯಿ ಮನೆಗೆ ಬಂದಿದ್ದಳು.ಆಕೆ ತುಂಬು ಗರ್ಭಿಣಿ. ಹಿಂದೆ ಗಂಡ ರಯಾನ್ ಜೊತೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ. ಆಕೆ,ಮಗುವಿನ ಬಾಣಂತನಕ್ಕೆ…

News

ನಿರ್ಬಂಧವಿದ್ದರೂ ಬೆಳಿಗ್ಗೆ 5 ಕ್ಕೆ ಮಸೀದಿಯಲ್ಲಿ ಅಜಾನ್ ಕೂಗುತ್ತಿದ್ದರೂ ಯಾಕೆ ತಡೆಯುತ್ತಿಲ್ಲ ಪ್ರಶ್ನಿಸಿದ ಶ್ರೀ ರಾಮ ಸೇನೆ | ಶಬ್ದ ಮಾಲಿನ್ಯ ತಡೆಯುವಂತೆ ಶ್ರೀರಾಮ ಸೇನೆಯಿಂದ ಕಡಬ ತಹಶೀಲ್ದಾರ್ ಗೆ ಮನವಿ

ಕಡಬ: ಶಬ್ದ ಮಾಲಿನ್ಯ ತಡೆಯುವಂತೆ ಆಗ್ರಹಿಸಿ ಕಡಬ ತಹಶೀಲ್ದಾರರಿಗೆ ಶ್ರೀ ರಾಮ ಸೇನೆಯಿಂದ ಸೋಮವಾರ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಕಾರ್ಯ ನಿರ್ವಹಿಸುತ್ತಿಲ್ಲ, ಪ್ರಾರ್ಥನೆ, ಭಕ್ತಿಗೀತೆ, ಭಜನೆಗೆ ವಿರೋಧವಿಲ್ಲ ಆದರೆ ಆಸ್ಪತ್ರೆ, ಶಾಲಾ…

News

ಬೆಳ್ತಂಗಡಿ| ಅಕ್ರಮ ಮರಳುಗಾರಿಕೆ ವ್ಯಾಪಕ | ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆ

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ‌ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಆತಂಕ ಹಾಗೂ ಅಚ್ಚರಿಗೆ ಕಾರಣವಾಗಿದೆ.ಇದರಿಂದ ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆಯಾಗಿದೆ. ಲಭ್ಯ ಮಾಹಿತಿಯಂತೆ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ ನದಿಗಳ ಪಾತ್ರಗಳಲ್ಲಿ ,ಧರ್ಮಸ್ಥಳ…