ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

latest

ಹಿರಿಯ ಅಧಿಕಾರಿ ಮನೆಗೆ ನುಗ್ಗಿದ ಕಳ್ಳರು | ಮನೆಯಲ್ಲಿ ಕದಿಯಲು ಏನೂ ಇಲ್ಲದ್ದನ್ನು ಕಂಡು “ಏನು ಇಲ್ಲ ಅಂದಮೇಲೆ ಬೀಗ ಏಕೆ ??” ಎಂದು ಪತ್ರ ಬರೆದಿಟ್ಟರು !! | ಇಲ್ಲಿದೆ ನೋಡಿ ಈ ಖತರ್ನಾಕ್ ಕಳ್ಳರ ಸ್ಟೋರಿ

ಭೋಪಾಲ್: ಕಳ್ಳರು ಕೂಡ ಎಷ್ಟು ಚಾಣುಕ್ಯರು ಎಂಬುದು ಡೌಟ್ ಯೇ ಇಲ್ಲ ಬಿಡಿ.ಅದೆಂತಹ ಕಳ್ಳರು ಕೂಡ ಇದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.ಹಿರಿಯ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿ ಏನೂ ಸಿಗದೇ ಹಿನ್ನಲೆ ಅಧಿಕಾರಿಗೆ ಒಂದು ಬಿಟ್ಟಿ…

News

ಮಂಗಳೂರು : ಜಿಲ್ಲೆಯ ಬುದ್ಧಿವಂತರನ್ನೇ ಮಂಗ ಮಾಡಿದ ಹೊರರಾಜ್ಯದ ಮಹಿಳೆಯರು!! ಮಸೀದಿಗಳಿಗೆ ತೆರಳಿ ಕಣ್ಣೀರು ಹಾಕಿದ ಹಿಂದಿದೆ ಷಡ್ಯಂತ್ರ!!

ಮಹಿಳೆಯರಿದ್ದ ಅದೊಂದು ತಂಡವು ದೂರದ ಮಧ್ಯಪ್ರದೇಶದಿಂದ ತೀರ್ಥಯಾತ್ರೆ ಕೈಗೊಂಡಿದ್ದು, ಅದರಂತೆ ಮಂಗಳೂರಿನ ದೇವಸ್ಥಾನಗಳಿಗೂ ಭೇಟಿ ನೀಡಿ ದರ್ಶನ ಪಡೆದಿದ್ದ ಅವರ ಬ್ಯಾಗ್, ಪರ್ಸ್, ರೈಲು ಟಿಕೆಟ್ ಸಹಿತ ಕೆಲ ನಗದು ಕಳವಾಗಿದ್ದು ಮಹಿಳೆಯರ ಅಸಹಾಯಕ ಸ್ಥಿತಿಗೆ ಆ ಕೂಡಲೇ…

Breaking Entertainment News Kannada

ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಳಯಾಳ ಮನೋರಮಾ ವರದಿ ಮಾಡಿದೆ. ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಉತ್ತಮ ನಟರ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದರು. 500ಕ್ಕೂ ಅಧಿಕ…

News

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್…

Travel

ವಾಹನ ಸವಾರರಿಗೊಂದು ಸೂಚನೆ | ಎಕ್ಸ್ ಪ್ರೆಸ್ ರಸ್ತೆಗಳಲ್ಲಿ ಇನ್ನು ಮುಂದೆ ವಾಹನಗಳ ವೇಗದ ಮಿತಿ ಗಂಟೆಗೆ 140 ಕಿಲೋ ಮೀಟರ್ ಗೆ ಏರಿಕೆ !!

ನವದೆಹಲಿ: ಯಾವ ರಸ್ತೆಗಳಿಗೆ ಯಾವ ವೇಗ ಎಂಬ ನಿಯಮ ಅನುಸರಿಸಿ,ಹೈವೇಗಳಲ್ಲಿ ವೇಗದ ಮಿತಿಯನ್ನು ಗಂಟೆಗೆ 140 ಕಿಲೋಮೀಟರ್ ಗೆ ಏರಿಕೆ ಮಾಡಲು ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿದ್ದು,ಶೀಘ್ರವೇ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಮಾಹಿತಿ ನೀಡಿದ್ದಾರೆ.…

News

ಅಪ್ರಾಪ್ತೆಯ ಅತ್ಯಾಚಾರ ಯತ್ನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

ಅಪ್ರಾಪ್ತೆಯ ಅತ್ಯಾಚಾರ ನಡೆಸಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪೋಕ್ಸೋ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ…

News

ವಿಟ್ಲ : ಕೆರೆಗೆ ಹಾರಿ ಯುವತಿ ಆತ್ಮಹತ್ಯೆ | ಡೆತ್‌ನೋಟ್ ಪತ್ತೆ,ಸಾವಿಗೆ ಕಾರಣರಾದವರ ಹೆಸರು ಉಲ್ಲೇಖ

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇಗುಲದ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ…

News

ಕರಾವಳಿಯ 46 ಗ್ರಾಮ ಪಂಚಾಯತ್‌ಗಳು ‘ಅಮೃತ ಗ್ರಾಮೀಣ ವಸತಿ ಯೋಜನೆ’ಗೆ ಆಯ್ಕೆ | ಅದೆಷ್ಟೋ ಕರಾವಳಿಗರ ಸ್ವಂತ ಸೂರಿನ ಕನಸು ಇದೀಗ ನನಸು !!

ಕರಾವಳಿಯ ಸಾವಿರಾರು ಜನರ ಸ್ವಂತ ಸೂರಿನ ಕನಸು ನನಸಾಗುವ ಸಮಯ ಇದೀಗ ಸಮೀಪಿಸಿದೆ. ಪ್ರತಿಯೊಬ್ಬ ಅರ್ಹರಿಗೂ ನಿವೇಶನ, ವಸತಿ ನೀಡುವ ಗುರಿಯ “ಅಮೃತ ಗ್ರಾಮೀಣ ವಸತಿ ಯೋಜನೆ”ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 46 ಗ್ರಾಮ ಪಂಚಾಯತ್‌ಗಳು…

ಕೃಷಿ

ವಿಶ್ವದಲ್ಲಿ ಮೊದಲ ಬಾರಿಗೆ ತೆಂಗಿನ ಮರದ ತದ್ರೂಪಿ ಸೃಷ್ಟಿ‌ !! | ತೆಂಗು ಕೃಷಿಕರ ಹಲವಾರು ಸಮಸ್ಯೆಗಳಿಗೆ ಪರಿಹಾರವಾಗಲಿದೆ ಈ ಕಲ್ಪವೃಕ್ಷ

ತೆಂಗಿನಕಾಯಿಯನ್ನು ಕಲ್ಪತರು ಎಂದು ಕರೆಯುತ್ತಾರೆ. ಈ ತೆಂಗಿನಕಾಯಿಯ ಮರದಿಂದ ಹಿಡಿದು ತೆಂಗಿನಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ.ದೇವರ ಪೂಜೆಯಿಂದ ಹಿಡಿದು ಪ್ರತಿಯೊಂದು ಕಾರ್ಯಕ್ಕೂ ಅಮೂಲ್ಯವಾಗಿದೆ.ಇದರ ಕುರಿತಾಗಿ ವಿಜ್ಞಾನಿಗಳು ಸಂಶೋಧನೆಯೊಂದನ್ನು ಮಾಡಿದ್ದು,ಜಗತ್ತಿನಲ್ಲಿ ಮೊದಲ ಬಾರಿಗೆ ತೆಂಗಿನ ಮರದ…

News

ಮಂಗಳೂರು | ವಿವಾಹಿತ ಮಹಿಳೆ ನಾಪತ್ತೆ, ದೂರು ದಾಖಲು

ಮಂಗಳೂರಿನ ಅಪಾರ್ಟೆಂಟ್ ಒಂದರಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಲೆನ್ಸಿಯ ನಿವಾಸಿ ವಿಜಯಲಕ್ಷ್ಮಿ (26) ನಾಪತ್ತೆಯಾದ ಯುವತಿ. ಇವರು ಎಂಟು ವರ್ಷಗಳಿಂದ ಪತಿ ನಾಗೇಶ್, ಇಬ್ಬರು ಮಕ್ಕಳೊಂದಿಗೆ ನಗರದ…