ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

Breaking Entertainment News Kannada

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಅವರು. ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಅವರು, ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು.ಸಕ್ಕರೆ ಕಾಯಿಲೆ ಮತ್ತು…

ಉಡುಪಿ

ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ…

latest

ಆನ್ ಲೈನ್ ಕ್ಲಾಸ್ ನ ವೇಳೆ ವಿದ್ಯಾರ್ಥಿ- ಪೋಷಕರ ಎದುರೇ ಲೈವ್ ಸೆಕ್ಸ್ ಮಾಡಿದ ಹೈಸ್ಕೂಲ್ ಟೀಚರಮ್ಮ |  ಸಮ್ಮೇಳನದಲ್ಲೇ ನಡೆಯಿತು ಮಿಲನ !

ಮತ್ತೆ ಲಾಕ್ಡೌನ್ ಆ ಕಾಲದಲ್ಲಿ ಶಿಕ್ಷಕಿಯೊಬ್ಬಳು ಅನ್ ಲಾಕ್ ಆಗಿದ್ದಾಳೆ. ಝೋಮ್ ವಿಡಿಯೋ ಕಾನ್ಫರೆನ್ಸ್ ನಡೆಯುತ್ತಿದ್ದ ವೇಳೆ ಆ ಶಿಕ್ಷಕಿ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ಶಿಕ್ಷಕರು-ವಿದ್ಯಾರ್ಥಿಗಳ ಕಾನ್ಫರೆನ್ಸ್ ವೇಳೆ, ಸಂವಾದದಲ್ಲಿ ಭಾಗವಹಿಸುವುದನ್ನು ಬಿಟ್ಟು, ಆ ಹೈಸ್ಕೂಲು ಶಿಕ್ಷಕಿ ಸಂಸಾರ…

News

ಸುಳ್ಯ : ಅರಣ್ಯದಂಚಿನ ಪ್ರದೇಶದಲ್ಲಿ ನಿಲ್ಲದ ಕಾಡಾನೆ ದಾಳಿ | ಅಪಾರ ಕೃಷಿ ನಾಶ

ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಗಡಿ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಮಂಡೆಕೋಲು ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಮಂಡೆಕೋಲು ದೇವಸ್ಥಾನದ ಸಮೀಪದ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ನಾಶಪಡಿಸಿದೆ. ತೆಂಗು, ಬಾಳೆ, ಅಡಿಕೆ…

ಬೆಂಗಳೂರು

ಪಾರಂಪರಿಕ ಕಲೆಗಳಾದ ಡೋಲು,ನಾಗಸ್ವರ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು…

News

ಗುರುವಿಲ್ಲದೇ ಕಲೆಯಲ್ಲಿ ಮಿಂಚಿದ ಈಕೆಯ ಸಾಧನೆಗೆ ಒಲಿಯಿತು ಹಲವಾರು ಅವಕಾಶ!!
ಚಿತ್ರಕಲೆ ಸಹಿತ ಬರಹಗಳಲ್ಲಿ ಸೆಡ್ಡು ಹೊಡೆಯಬಲ್ಲ ಅಸಾಧಾರಣ ಗ್ರಾಮೀಣ ಪ್ರತಿಭೆ ಅನುಶ್ರೀ ಎಂ

ಚಿತ್ರಕಲೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಹಲವಾರು ಚಿತ್ತಾರಗಳಿಗೆ ತನ್ನ ಪ್ರತಿಭೆಯ ಮೂಲಕ ಜೀವತುಂಬಿದ ಆಕೆ ಗುರುವಿಲ್ಲದೆಯೇ ಚಿತ್ರಕಲೆಯಲ್ಲಿ ಮಿಂಚಿದ ಗ್ರಾಮೀಣ ಪ್ರತಿಭೆ.ಎಲ್ಲಾ ವಿಧದ ಚಿತ್ತಾರಗಳನ್ನು ಸಾರಾಗವಾಗಿ ಬಿಡಿಸುವ ಆಕೆಯ ಪ್ರತಿಭೆಗೆ ಹಲವೆಡೆ ಅಭಿಮಾನಿಗಳಿದ್ದಾರೆ. ಮಣ್ಣಿನ ಮೂರ್ತಿ ಯಿಂದ ಹಿಡಿದು…

News

ಮೂಡುಬಿದಿರೆ: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಸಹಿತ ಅನ್ಯಕೋಮಿನ ಯುವತಿಯರನ್ನು ತಡೆದು ಅನೈತಿಕ ಪೊಲೀಸ್ ಗಿರಿ!!ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರ ಬಂಧನ

ಮಂಗಳೂರು:ಅನ್ಯಮತೀಯ ಯುವಕ ಯುವತಿಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಮಂಗಳೂರು ಹೊರವಲಯದ ಮೂಡುಬಿದ್ರೆ ಯಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇಬ್ಬರನ್ನು ಬಂಧಿಸಲಾಗಿದೆ. ಮೂಡುಬಿದ್ರೆಯ ಹೊರವಲಯದಲ್ಲಿ ವ್ಯಕ್ತಿಯೋರ್ವ…

News

ಕಡಬ:ತೋಡೊಂದರಲ್ಲಿ ಪತ್ತೆಯಾದ ಮಾನವನ ಕೊಳೆತ ತಲೆ ಬುರುಡೆ!!

ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ತೋಡೊಂದರಲ್ಲಿ ಕೊಳೆತ ತಲೆಬುರುಡೆಯೊಂದು ತೇಲಿಬಂದಿದ್ದ ಘಟನೆ ಕಡಬ ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕ ಎಂಬಲ್ಲಿ ನಡೆದಿದೆ. ಅನ್ನಡ್ಕದಲ್ಲಿರುವ ತೋಡಿನಲ್ಲಿ ಕಂಡ ಕೊಳೆತ ತಲೆ ಬುರುಡೆ,ಕಾಡಿನಿಂದ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ…

News

ಮುಕ್ಕೂರು : ಶಾಲಾ ಅಭಿವೃದ್ಧಿ ಸಮಿತಿ ರಚನೆ |
ಪಠ್ಯೇತರ ಚಟುವಟಿಕೆ ಅಳವಡಿಸಲು ನಿರ್ಧಾರ |
ದಾನಿಗಳಿಂದ 70 ಸಾವಿರ ರೂ.ಕೊಡುಗೆ ಘೋಷಣೆ

ಮುಕ್ಕೂರು: ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ರಚನೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಅ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು.   ಊರಿನ ಬೇರೆ-ಬೇರೆ ಕ್ಷೇತ್ರದ ಸಾಧಕರು…

News

ಸರಸ್ವತಿ ಕಾಮತ್‌ಗೆ ಹಲ್ಲೆ ಪ್ರಕರಣ |
ಹರೀಶ್ ಕಂಜಿಪಿಲಿ ಸಹಿತ ಬಿಜೆಪಿ ಕಾರ್ಯಕರ್ತರಿಗೆ ಸುಳ್ಯ ಕೋರ್ಟು ವಿಧಿಸಿದ್ದ ಶಿಕ್ಷೆಯ ತೀರ್ಪನ್ನು ಅಮಾನತುಗೊಳಿಸಿದ ಪುತ್ತೂರು ನ್ಯಾಯಾಲಯ

ಪುತ್ತೂರು : 2013ರ ವಿಧಾನಸಭಾ ಚುನಾವಣೆಯ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಸರಸ್ವತಿ ಕಾಮತ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಆಗಿನ ಬಿ.ಜೆ.ಪಿ. ಯುವ ನಾಯಕ, ಈಗಿನ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ.…