ಬಂಟ್ವಾಳ | ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ದೂರು ದಾಖಲು
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ನಡೆದಿದೆ. ಆರೋಪಿಗಳು ಬಾಲಕಿಯನ್ನು ಯಾವುದೋ ನಿಗೂಢ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.…










