Monthly Archives

October 2021

ಇತ್ತೀಚಿಗೆ ಚಿಕಿತ್ಸೆ ಪಡೆದುಕೊಂಡಿದ್ದ ಪುನೀತ್ ರಾಜ್​ಕುಮಾರ್ ಆ ಒಂದು ತಪ್ಪು ಮಾಡಬಾರದಿತ್ತು ಎಂದ ವೈದ್ಯರು !!? |…

ನಿನ್ನೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಇಡೀ ಭಾರತ ಚಿತ್ರರಂಗಕ್ಕೆ ಕರಾಳ ದಿನ. ಯಾರೂ ಊಹಿಸಲಾಗದ ಘಟನೆಯೊಂದು ಬರಸಿಡಿಲಿನಂತೆ ಬಡಿದು, ಕೋಟ್ಯಾಂತರ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿತು. ಚಂದನವನದ ಪವರ್ ಸ್ಟಾರ್, ಮೇರುನಟ ಡಾ.ರಾಜ್​ಕುಮಾರ್ ಅವರ ಕೊನೆಯ ಪುತ್ರ ಪುನೀತ್​

ದೊಡ್ಮನೆ ಹುಡುಗನ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ :ದೊಡ್ಮನೆ ಹುಡುಗ ನಮ್ಮೆಲ್ಲರ ನೆಚ್ಚಿನ ಚಲನಚಿತ್ರನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ಪು ಮರಣದ ಬಗ್ಗೆ ಮಾತಾಡಿದ ಧರ್ಮಸ್ಥಳದ ಹೆಗ್ಗಡೆ,'ಅವರ ನೇರ ನಡೆ-ನುಡಿ, ಸರಳ ವ್ಯಕ್ತಿತ್ವ

ಅನಾರೋಗ್ಯದಿಂದ ಜಿಗುಪ್ಸೆಗೊಂಡು ಜಿಲ್ಲಾಸ್ಪತ್ರೆಯ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ರೋಗಿ

ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ. ಕ್ಷಯರೋಗಕ್ಕೆ ತುತ್ತಾಗಿದ್ದ ಇವರು ಅಜ್ಜರಕಾಡು

ಕೀಟಲೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಮೇಲಿನ ಮಹಡಿಯಿಂದ ತಲೆ ಕೆಳಗಾಗಿ ನೇತಾಡಿಸಿದ ಮುಖ್ಯಶಿಕ್ಷಕ

ವಿದ್ಯಾರ್ಥಿಯೋರ್ವನನ್ನು ಶಾಲೆಯ ಮಹಡಿಯಿಂದ ಕಾಲು ಹಿಡಿದು ತಲೆ ಕೆಳಗಾಗಿ ನೇತಾಡಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದೆ. ಈ ಪ್ರಕರಣದಲ್ಲಿ ಉತ್ತರಪ್ರದೇಶದ ಮಿರ್ಝಾಪುರ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ವೇಳೆ ಬೇರೆ

ಪುನೀತ್ ರಾಜ್ ಕುಮಾರ್ ಸಾವಿಗೆ ಕಾರಣ | ಆರೋಗ್ಯದ ದೃಷ್ಟಿಯಿಂದ ವರ್ಕೌಟ್ ‘ವರ್ಕ್ ಔಟ್ ‘ ಆಗಲ್ಲ ಅಂತಿದೆ…

ಬೆಂಗಳೂರು: ಸದಾ ಫಿಟ್ ಆಗಿದ್ದು, ಆರೋಗ್ಯವಂತರಾಗಿದ್ದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇದ್ದಕ್ಕಿದ್ದಂತೆಯೇ ಹೃದಯಾಘಾತವಾಗಿದ್ದು ಹೇಗೆ ಎಂದು ಎಲ್ಲರೂ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಪರ್ಫೆಕ್ಟ್ ಎನ್ನಿಸುವ ಆರೋಗ್ಯ ಹೊಂದಿ, ಚೆನ್ನಾಗಿಯೇ ಇದ್ದ ಪುನೀತ್ ಒಂದಿನಿತು ಸೂಚನೆ ಕೂಡ ಕೊಡದೇ

ಪುನೀತ್ ರಾಜಕುಮಾರ್ ಅವರಿಗೆ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ತಂದ ಅಭಿಮಾನಿ ಹುಡುಗ

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿನ್ನೆ ವಿಧಿ ಲೀಲೆಗೆ ಬಲಿಯಾಗಿ ಹೋದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಯೊಬ್ಬರು ಪುನೀತ್ ಗೆ ವಿಶೇಷ ಆಹಾರ ತಂದಿದ್ದಾರೆ. ಪುನೀತ್ ಗಾಗಿ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ಬದುಕಿದ್ದಾಗ ಕೊಡಲಾಗಲಿಲ್ಲ, ಈಗ ತೆಗೆದುಕೊಂಡು ಬಂದಿದ್ದೇನೆ ಎಂದು ತನ್ನ

ಪುನೀತ್ ರಾಜಕುಮಾರ್ ಅವರ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜಕುಮಾರ್ ರವರ ನಿಧನದ ಸುದ್ದಿ ಕೇಳಿ ಅವರ ಅಪ್ಪಟ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದ ಸಾದ್ದಪ್ಪ(40) ಎಂಬವನೇ ಪುನೀತ್ ರಾಜಕುಮಾರ್ ನಿಧನದಿಂದ

ಕಡಬ : ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ,ಧರಣಿ ಕುಳಿತ ಮೂವರು ಸದಸ್ಯರು

ಕಡಬ : ಸದಸ್ಯರ ಗಮನಕ್ಕೆ ತಾರದೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಈ ಬಗ್ಗೆ ಅಧ್ಯಕ್ಷರು ಹಾಗೂ ಪಿಡಿಒ ಅವರನ್ನು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಮರ್ಧಾಳ ಗ್ರಾಮ ಪಂಚಾಯತ್ ನ ಮೂವರು ಸದಸ್ಯರು ಪಂಚಾಯತ್ ಒಳಗಡೆ ಧರಣಿ ಕುಳಿತಿದ್ದಾರೆ. 102 ನೆಕ್ಕಿಲಾಡಿ

ಕಡಬ : ಕೌಟುಂಬಿಕ ಕಲಹ | ದಾರಿ ಮಧ್ಯೆಯೇ ಪತ್ನಿ,ಮಕ್ಕಳನ್ನು ಕಾರಿನಿಂದ ಇಳಿಸಿ ಹೋದ ಪತಿರಾಯ

ಕಡಬ : ಕಾರಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ತನ್ನ ಹೆಂಡತಿ ಹಾಗೂ ಮಗಳನ್ನು ದಾರಿ ಮಧ್ಯೆಯೇ ಬಿಟ್ಟು ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ನಿವಾಸಿ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇದರ ಪೈಕಿ ಓರ್ವ ಮಗ ಬುದ್ಧಿ ಮಾಂದ್ಯನಾಗಿದ್ದು,

ಪುನೀತ್ ರಾಜ್ ಕುಮಾರ್ ನಿಧನ | ಅಭಿಮಾನಿ ಹೃದಯಾಘಾತದಿಂದ ಸಾವು

ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ಜರುಗಿದೆ. ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ಮುನಿಯಪ್ಪ (30) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ