ಮಂಗಳೂರು: ಹಾಡಹಗಲೇ ಹಿಂದೂ ಯುವಕನ ಕೊಲೆಗೆ ಯತ್ನಿಸಿದ ಅನ್ಯಕೋಮಿನ ಯುವಕರ ತಂಡ!!ಪ್ರಾಣ ರಕ್ಷಿಸಿಕೊಳ್ಳಲು ಅಂಗಡಿಯೊಂದಕ್ಕೆ ನುಗ್ಗಿದ ಯುವಕ
ಅನ್ಯಕೋಮಿನ ಯುವಕರ ತಂಡವೊಂದು ಹಿಂದೂ ಯುವಕನೊಬ್ಬನನ್ನು ಹಾಡಹಗಲೇ ಹಲ್ಲೆಗೈಯ್ಯಲು ಯತ್ನಿಸಿದ ಮಂಗಳೂರು ಹೊರವಲಯದ ಮೂಡುಶೆಡ್ಡೆ ಜಂಕ್ಷನ್ ನಲ್ಲಿ ನಡೆದಿದ್ದು, ಯುವಕರು ಹಿಂದೂ ಯುವಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…










