ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಬೆಳ್ತಂಗಡಿ | ಬೆಳಾಲು ಗ್ರಾಮದಲ್ಲಿ ತಲೆದೋರಿದ ನೆಟ್ವರ್ಕ್ ಸಮಸ್ಯೆ, ಪ್ರಧಾನಿ ಕಾರ್ಯಾಲಯದಿಂದ 24 ಗಂಟೆಗಳಲ್ಲಿ ಸ್ಪಂದನೆ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ತಲೆದೋರಿದ್ದ ನೆಟ್‌ವರ್ಕ್ ಸಮಸ್ಯೆಗಳಿಂದ ಜನಸಾಮಾನ್ಯರು ರೋಸಿಹೋಗಿದ್ದು, ಅಧಿಕಾರಿಗಳಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದ ಕಾರಣ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದು, ಇದಕ್ಕೆ ಕೇವಲ 24 ತಾಸುಗಳಲ್ಲಿ ಪ್ರತ್ಯುತ್ತರ ಲಭಿಸಿದೆ. ಬೆಳಾಲು ಗ್ರಾಮದ ಗ್ರಾಮದ…

News

ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ ನೀಡಿದ್ದಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು.

ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ. ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ…

latest

ಅಮಾವಾಸ್ಯೆಯಂದು ನಡೆಯಿತು ಘೋರ ದುರಂತ | ಧಾರಾಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಜೀವಂತ ಸಮಾಧಿ!!

ಬೆಳಗಾವಿ: ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನ ಜೀವಂತ ಸಮಾಧಿಯಾದ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸಂಭವಿಸಿದೆ. ಅಮಾವಾಸ್ಯೆ ದಿನ ನಡೆದ ಈ…

latest

ಇಸ್ರೇಲ್​ನ ಜೆರುಸಲೇಂನಲ್ಲಿ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ!

ಮನೆ ಕಟ್ಟುವಾಗ ಹಾಲ್, ಬೆಡ್​ ರೂಂ, ಅಡುಗೆ ಮನೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತೇವೋ ಬಾತ್​ರೂಂಗೂ ಅಷ್ಟೇ ಆದ್ಯತೆ ನೀಡುವ ಕಾಲವಿದು.ಈಗ ಡಿಫ್ರೆಂಟ್ ಡಿಫ್ರೆಂಟ್ ಶೈಲಿಯ ಶೌಚಾಲಯಗಳು ಬಂದಿವೆ.ಆದ್ರೆ ಹಿಂದಿನ ಕಾಲದಲ್ಲಿ ಶೌಚಾಲಯ ಹೇಗಿತ್ತು ಅನ್ನೋ ಒಂದು ಸಣ್ಣ ಪ್ರಶ್ನೆ…

News

ಆನ್ಲೈನ್ ಶೇರು ವ್ಯವಹಾರಕ್ಕೆ ಹಲವರಿಂದ ಹಣ ಸಂಗ್ರಹಿಸಿ ವಂಚನೆ : ಬೆಳ್ತಂಗಡಿಯ ಯುವಕನ ಬಂಧನ

ಆನ್ ಲೈನ್ ಶೇರು ವ್ಯವಹಾರಕ್ಕೆಂದು ನಾನಾ ಜನರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆ ಬಿದ್ದಿದ್ದಾನೆ. ಬೆಳ್ತಂಗಡಿ ಮೂಲದ ಹರ್ಮನ್ ಜಾಯ್ಸನ್ ಲೋಬೊ ಈ ಪ್ರಕರಣದಲ್ಲಿ ಬಂಧಿತ ಆರೋಪಿ. ಜಾಯ್ಸನ್ ಲೋಬೋ ಆನ್ ಲೈನ್ ಶೇರು ವ್ಯವಹಾರಕ್ಕೆಂದು…

Karnataka State Politics Updates

ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕ ಗಾಂಧಿ ಬಂಧನ ಕಾಂಗ್ರೇಸ್ ಕಿಡಿ | ಭ್ರಷ್ಟಾಚಾರ ನಿಯಂತ್ರಣದಡಿ ಇಂದಿರಾ ಗಾಂಧಿ ಬಂಧನವಾಗಿತ್ತು, ದೇಶಕ್ಕಾಗಿ ಹೋರಾಟ ಮಾಡಿದ್ದಕ್ಕಲ್ಲ! -ಬಿಜೆಪಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಹೇಳಿಕೆಗೆ…

News

ಎಡಮಂಗಲ : ರಿಕ್ಷಾ ಬೈಕ್ ಡಿಕ್ಕಿ – ಬೈಕ್ ಸವಾರನಿಗೆ ಗಾಯ ಆಸ್ಪತ್ರೆಗೆ ದಾಖಲು

ಕಡಬ : ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ರಿಕ್ಷಾ ಹಾಗೂ ಬೈಕ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅ.5 ರಂದು ನಡೆದಿದೆ. ಕೇಶವ ಎಂಬವರು ಬೈಕಲ್ಲಿ ಮರ್ದೂರಡ್ಕ ಕಡೆಗೆ ಹೋಗುತ್ತಿದ್ದಾಗ ಎಡಮಂಗಲ ಕಡೆಯಿಂದ…

News

ನಾರ್ಣಕಜೆ : ರಬ್ಬರ್ ಮರ ಸಾಗಾಟದ ಲಾರಿ ಪಲ್ಟಿ ,ಚಾಲಕನಿಗೆ ಗಾಯ

ಸುಬ್ರಹ್ಮಣ್ಯ : ರಬ್ಬರ್ ಮರ ಹೇರಿಕೊಂಡು ಹೋಗುತ್ತಿದ್ದ ಲಾರಿ ಮಗುಚಿ ಬಿದ್ದು ಚಾಲಕ ಗಾಯಗೊಂಡ ಘಟನೆ ಎಲಿಮಲೆ ಸಮೀಪ ನಾರ್ಣಕಜೆ ಎಂಬಲ್ಲಿ ನಡೆದಿದೆ. ಎಲಿಮಲೆಯಿಂದ ರಬ್ಬರ್ ಮರದ ತುಂಡುಗಳನ್ನು ಹೇರಿಕೊಂಡು ಕಣ್ಣೂರಿನ ತಳಿಪರಂಬಕ್ಕೆ ಹೋಗುತ್ತಿದ್ದ ಲಾರಿ ನಾರ್ಣಕಜೆ ತಿರುವಿನಲ್ಲಿ…

ಉಡುಪಿ

ಹಿಂದು ಯುವತಿಗೆ ಸಾಲ ನೀಡಿ ಮಂಚಕ್ಕೆ ಕರೆದ ಅನ್ಯಕೋಮಿನ ಯುವಕ | ಹಿಂ.ಜಾ.ವೇ.ಯಿಂದ ಆರೋಪಿ ಪೊಲೀಸರ ವಶಕ್ಕೆ

ಉಡುಪಿ : ಹಿಂದು ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕನೊಬ್ಬ ಸಾಲ ನೀಡಿ ಮಂಚಕ್ಕೆ ಕರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪತ್ತೊಂಜಿಕಟ್ಟೆಯಿಂದ ವರದಿಯಾಗಿದೆ. ಯುವತಿಯೊಂದಿಗೆ ಅನ್ಯಕೋಮಿನ ಯುವಕ ಇದ್ದಾನೆ ಎಂದು ತಿಳಿದ ಹಿಂ.ಜಾ.ವೇ.ಕಾರ್ಯಕರ್ತರು ಆರೋಪಿ ಸಾದಿಕ್ ನನ್ನು ಪೊಲೀಸರಿಗೆ…

Karnataka State Politics Updates

ಸಂಘ ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಉತ್ತೇಜಿಸುವ ಕಾರ್ಯ ಮಾಡುತ್ತಿದೆ ,ಕುಮಾರಸ್ವಾಮಿಗೆ ಸಂಘದ ವಿಚಾರಧಾರೆ ಏನೆಂಬುದೇ ತಿಳಿದಿಲ್ಲ -ನಳಿನ್

ಕಾಮಾಲೆ ರೋಗ ಇರುವವರಿಗೆ ಪ್ರಪಂಚದಲ್ಲಿ ಕಾಣುವುದೆಲ್ಲಾ ಹಳದಿಯೇ ಆಗಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಅವರು ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಂಘದ ವಿಚಾರಧಾರೆ…

div class="ere-sticky">