ಮಂಗಳೂರು : ಪೆಟ್ರೋಲ್ ಬಂಕ್ ಮ್ಯಾನೇಜರ್‌ಗೆ ಹಲ್ಲೆಗೈದು 4.2 ಲಕ್ಷ ದರೋಡೆ | ನಾಲ್ವರ ಬಂಧನ
ಮಂಗಳೂರು: ನಗರದ ಮಣ್ಣಗುಡ್ಡೆಯ ಆರ್ಶೀವಾದ್ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಗೆ ಬ್ಯಾಟ್ ನಿಂದ ಹಲ್ಲೆ ಮಾಡಿ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಬೋಜಪ್ಪನವರು ಕಲೆಕ್ಷನ್ ಆದ ಹಣ…










