ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಸಕಾಲದಲ್ಲಿ ಬಾರದ ಆಂಬ್ಯುಲೆನ್ಸ್ | ಕೊನೆಗೆ ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಾತಾಯಿ!!

ಹೆರಿಗೆ ನೋವು ಶುರುವಾಗಿ ಸಕಾಲದಲ್ಲಿ ಆಂಬ್ಯುಲೆನ್ಸ್ ಬಾರದ ಕಾರಣ 28 ವರ್ಷದ ಮಹಿಳೆಯೊಬ್ಬರು ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಭೋಪಾಲ್ ನ ದೇವಗಾಂವ್ ಗ್ರಾಮದಲ್ಲಿ ನಡೆದಿದೆ. ರಾಜ್ಯ ಸರ್ಕಾರದ ಜನನಿ ಎಕ್ಸ್‌ಪ್ರೆಸ್ ಆಂಬ್ಯುಲೆನ್ಸ್ ಗೆ ಕರೆ…

News

ದ.ಕ : ದಸರಾ,ನವರಾತ್ರಿ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ | ಹೀಗಿವೆ ಸೂಚನೆಗಳು..

ದಸರಾ, ನವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಅ.7ರಿಂದ ಅ.16ರ ವರೆಗೆ ಸೀಮಿತವಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಕೊರೊನಾ ಪಾಸಿಟಿವಿಟಿ ದರ ಏರಿಕೆಗೆ ಕಾರಣವಾಗದಂತೆ ಸರಳವಾಗಿ ಆಚರಿಸಬೇಕು ಎಂದು ತಿಳಿಸಿದೆ. ಈ ಕುರಿತು ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…

latest

ಮದುವೆ ಆಗಿ ಜತೆಗಿದ್ದದ್ದು ಕೇವಲ 5 ದಿನ | ಡೈವೋರ್ಸ್ ಗಾಗಿ ಕೋರ್ಟಲ್ಲಿ ಬಡಿದಾಡಿದ್ದು ಸುದೀರ್ಘ 26 ವರ್ಷ !

ನವದೆಹಲಿ: ದಂಪತಿಗಳು ಪರಸ್ಪರ ಒಬ್ಬರಿಗೊಬ್ಬರು ಜಿದ್ದಿಗೆ ಬಿದ್ದರೆ ಏನು ಅನರ್ಥ ಆಗಬಹುದು ಎನ್ನುವುದಕ್ಕೆ ಇದಕ್ಕಿಂತ ಒಳ್ಳೆಯ ಉದಾಹರಣೆ ಬೇರೆ ಸಿಗಲಿಕ್ಕಿಲ್ಲ. ಈ ದಂಪತಿ ಮದುವೆ ಆಗಿ ದಾಂಪತ್ಯ ಜೀವನ ನಡೆಸಿದ್ದು ಕೇವಲ ಐದಾರು ದಿನಗಳು; ಆದರೆ ವಿಚ್ಛೇದನಕ್ಕಾಗಿ ಸುದೀರ್ಘ…

Entertainment

ವಾಟ್ಸ್‌ಆ್ಯಪ್, ಫೇಸ್ ಬುಕ್, ಇನ್‌ಸ್ಟಾಗ್ರಾಮ್ ಸ್ಥಗಿತ | ದಿಢೀರ್ ಸರ್ವರ್ ಡೌನ್ ,ಹೆಣಗಾಡಿದ ಬಳಕೆದಾರರು

ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಮೆಸೆಂಜರ್‌, ಫೇಸ್ ಬುಕ್, ಇನ್‌ಸ್ಟಾಗ್ರಾಂ, ಫೇಸ್ಟುಕ್ ಮೆಸೆಂಜರ್‌ ಅ.4ರ ರಾತ್ರಿ ದಿಢೀರ್ ಸರ್ವರ್ ಕೈಕೊಟ್ಟಿರುವುದರಿಂದ ಕಾರ ನಿರ್ವಹಣೆ ವಿಶ್ವದಾದ್ಯಂತ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ದಿಗ್ಗಜ ಕಂಪನಿ ಆಗಿರುವ ಫೇಸ್‌ಬುಕ್, ವಾಟ್ಸ್ಆ್ಯಪ್,…

News

ಅಪರೂಪದ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ಬಲೆಗೆ | ಹೆಲಿಕಾಪ್ಟರ್ ಮೀನು ಎಂದೂ ಕರೆಯುವ ಈ ಮೀನು ಕೇರಳಕ್ಕೆ ಸಾಗಾಣಿಕೆ

ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಅಪರೂಪದ ಹಾಗೂ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ದೊರೆತಿದೆ. ಅಕ್ಕಪಕ್ಕ ಬೆನ್ನ ಮೇಲೆ ಅಗಲ ರೆಕ್ಕೆಯಿರುವ ಈ ಮೀನು ಎಲ್ಲರನ್ನು ನಿಬ್ಬೆರೆಗುಗೊಳಿಸಿದೆ. ಮಲ್ಪೆ ಬಂದರಿನಿಂದ ಸುಮಾರು 20 ನಾಟೇಕಲ್ ದೂರದಲ್ಲಿರುವ…

News

ನೀರು ಪಾಲಾಗುತ್ತಿದ್ದ 4 ಮಕ್ಕಳ ಸಹಿತ 6 ಮಂದಿಯ ರಕ್ಷಿಸಿದ ಲೈಫ್ ಗಾರ್ಡ್-ಟೂರಿಸ್ಟ್ ಮಿತ್ರ

ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದವರನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಿಸಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು…

News

ಸುಳ್ಯ ಎಸೈ ಹರೀಶ್ ಕುಮಾರ್ ಅವರಿಗೆ ವರ್ಗಾವಣೆ, ನೂತನ ಎಸೈ ಆಗಿ ದಿಲೀಪ್

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಪಶ್ಚಿಮ ವಲಯ ಐಜಿ ಕಚೇರಿಗೆ ವರ್ಗಾವಣೆಯಾಗಿದ್ದು ಪ್ರತ್ಯೇಕ ಪೊಲೀಸ್ ಠಾಣೆಯನ್ನು ಇನ್ನಷ್ಟೇ ತೋರಿಸಬೇಕಾಗಿದೆ. ಸುಳ್ಯ ಪೊಲೀಸ್…

ಕೃಷಿ

ಕೆದಿಲ : ಮನೆಯಂಗಳದಿಂದ ಅಡಿಕೆ ಕಳವು | 4 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಕೆದಿಲದಲ್ಲಿ ಮನೆಯಂಗಳದಿಂದಲೇ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆದಿಲ ಬಡೆಕ್ಕಿಲ ನಿವಾಸಿ ಗಣೇಶ್ ಬಂಧಿತ ಆರೋಪಿ. ಕೆದಿಲ ಅಬ್ದುಲ್ಲಾ ಎಂಬವರ ಮನೆಯಂಗಳ ಮತ್ತು…

News

ಬೆಳ್ತಂಗಡಿ | ಗರ್ಡಾಡಿ ಭಾರಿ ಮಳೆಗೆ ಮನೆಯ ಕಾಂಪೌಂಡ್ ಕುಸಿತ, ಅಂಗಡಿಗಳಿಗೆ ನುಗ್ಗಿದ ನೀರು

ಇಂದು ಸಂಜೆ ಸುರಿದ ಭಾರಿ ಮಳೆಗೆ ಮನೆಯೊಂದರ ಕಾಂಪೌಂಡ್ ಕುಸಿದು ಸುತ್ತಮುತ್ತಲಿನ ಅಂಗಡಿಗಳಿಗೆಲ್ಲಾ ನೀರು ನುಗ್ಗಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ನಡೆದಿದೆ. ಗರ್ಡಾಡಿ ನಿವಾಸಿ ಸುರೇಶ್ ಮೊಯ್ಲಿ ಇವರ ಮನೆಯ ಕಂಪೌಂಡ್ ಮಳೆ ನೀರಿನ ರಭಸಕ್ಕೆ ಕುಸಿದುಬಿದ್ದಿದೆ.…

News

24 ಬಿಯರ್ ಬಾಟಲ್ ಕುಡಿದು ಆಕೆಯ ಮೇಲೆರಗಿದ್ದರ ಪರಿಣಾಮ ಆಕೆ ಸಾವು!! ಆರೋಪಿಯ ಶಿಕ್ಷೆಯ ಪ್ರಮಾಣ ಹೆಚ್ಚು ಮಾಡಲು ಕೋರ್ಟ್ ಗೆ ಮನವಿ ಸಲ್ಲಿಸಿದ ನಾಗರಿಕರು

ವಿದೇಶದಲ್ಲಿ 24 ಬಿಯರ್ ಬಾಟಲ್ ಕುಡಿದು ನಡೆಸಿದ ಅತಿರೇಕದ ಸಂಭೋಗ ಪ್ರಕರಣ ಬಹಳ ಸುದ್ದಿ ಮಾಡುತ್ತಿದೆ. ವಾಷಿಂಗ್ಟನ್ ಕೆಲ ತಿಂಗಳುಗಳ ಹಿಂದೆ ಈ ಘಟನೆ ನಡೆದಿದ್ದು, ಸದ್ಯ ಪ್ರಕರಣದಲ್ಲಿನ ಆರೋಪಿತನ ಶಿಕ್ಷೆಯ ಪ್ರಮಾಣ ಪ್ರಕಟದಿಂದಾಗಿ ಮತ್ತೆ ಸದ್ದು ಮಾಡುತ್ತಿದೆ.…