Monthly Archives

October 2021

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ

ಪುತ್ತೂರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರಾದ ಜಾಬೀರ್ ಅರಿಯಡ್ಕ ರವರು ಮಾತನಾಡಿ ಬಾಂಗ್ಲಾ ದೇಶದ

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ

ಬೆಳ್ತಂಗಡಿ : ಪತ್ನಿಗೆ ವಂಚಿಸಿ ಎರಡನೇ ಮದುವೆಯಾದ ಸರ್ವೆ ಇಲಾಖೆಯ ನೌಕರ , ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ…

ಪತಿ ಮತ್ತು ಆತನ ತಾಯಿ ಮಾನಸಿಕವಾಗಿ ಹಿಂಸೆ ನೀಡಿದಲ್ಲದೆ, ತನ್ನನ್ನು ವಂಚಿಸಿ ಎರಡನೇ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ. ಕರೀಮಣೆಲು ಗ್ರಾಮದ

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು

ತಮಿಳಿನ ಖ್ಯಾತ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು!!ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಚೆನೈ: ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯಕೀಯ ಪ್ರಕ್ರಿಯೆಯನ್ನು ಯಶಸ್ವಿಯಾಗಿ

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ | ಕಾರ್ಕಳದ ನಾಲ್ವರ ದುರ್ಮರಣ ,ಐವರಿಗೆ ಗಂಭೀರ ಗಾಯ

ಕಾರ್ಕಳ : ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನ ರಸ್ತೆ ತಡೆಗೋಡೆ ಬಡಿದು ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದು,ಕಾರ್ಕಳದ ನಾಲ್ವರು ಮೃತಪಟ್ಟು,ಐವರು ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಲಾರಿಯಲ್ಲಿ

ಸವಣೂರು ; ಯುವಕ ಮಂಡಲಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ, ಅ.31 ಪದಗ್ರಹಣ

ಅಧ್ಯಕ್ಷರಾಗಿ ಪ್ರಕಾಶ್ ಮಾಲೆತ್ತಾರು,ಕಾರ್ಯದರ್ಶಿಯಾಗಿ ಜಿತಾಕ್ಷ ಜಿ. ಸವಣೂರು ; ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಮಹಾಸಭೆಯು ಅಧ್ಯಕ್ಷ ರಕ್ಷಿತ್ ಕುದ್ಮರು ಅವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ

ಮನೆಯ ಗೋಡೆಯ ಸುಣ್ಣವನ್ನೇ ತನ್ನ ಉಗುರುಗಳಿಂದ ಕೆರೆದು ತಿನ್ನೋ ಮಹಿಳೆ | ಇದುವೇ ಈಕೆಯ ಜೀವನದ ಅತಿ ದೊಡ್ಡ ಚಟವಂತೆ!?

ಒಬ್ಬೊಬ್ಬರಿಗೆ ಒಂದೊಂದು ರೀತಿಯ ವಿಚಿತ್ರ ಅಭ್ಯಾಸಗಳಿರುತ್ತದೆ. ಇದನ್ನು ವ್ಯಸನ ಎನ್ನಬಹುದು. ಧೂಮಪಾನ, ಮದ್ಯಪಾನ ಸಾಮಾನ್ಯ ವ್ಯಸನವಾದರೆ ಇತ್ತೀಚೆಗೆ ಕೇಳಿಬರುತ್ತಿರುವ ಪ್ರಮುಖವಾದ ವ್ಯಸನ ಡ್ರಗ್ಸ್ ಸೇವನೆ. ಆದರೆ, ವ್ಯಸನವೆಂದರೆ ಇದಿಷ್ಟೇ ಅಲ್ಲ, ಗಮ್‌ , ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ

ನೆಲ್ಯಾಡಿ:ಅಪರಿಚಿತ ವ್ಯಕ್ತಿಯಿಂದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ!!?? ಕೆಲ ಹೊತ್ತಿನಿಂದ…

ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಹಾಕಿ ನೆಲ್ಯಾಡಿ ಖಾಸಗಿ ಶಾಲೆಯಿಂದ ವಿದ್ಯಾರ್ಥಿನಿಯೋರ್ವಳನ್ನು ಕಿಡ್ನಾಪ್ ಮಾಡಲು ಯತ್ನಿಸಿ ಪರಾರಿಯಾದ ಎಂಬ ಸುದ್ದಿ ಹಬ್ಬಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದೆ. ಕಿಡ್ನಾಪ್ ಮಾಡಿದ್ದಾನೆ ಎನ್ನುವ ವ್ಯಕ್ತಿ ಬಾಲಕಿಯ

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಬೆಳಗ್ಗಿನವರೆಗೂ ಎಂದಿನಂತೆ ಸಾಮಾನ್ಯವಾಗಿ ಇದ್ದ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ