ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಮಂಗಳೂರು ವಿವಿ ಕಾಲೇಜಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ: ಉಪನ್ಯಾಸ; ಹತ್ತು ಮಂದಿ ಸಾಧಕರಿಗೆ ಸನ್ಮಾನ

ಮಂಗಳೂರು : ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ ಎಂಬ ಸತ್ಯ ಬಪ್ಪ ಬ್ಯಾರಿಯ ಐತಿಹಾಸಿಕ ಚರಿತ್ರೆ, ಬಬ್ಬರ್ಯ ದೈವದ ಪಾಡ್ದನ, ಇಸ್ಲಾಮಿ ಚರಿತ್ರೆ ಹಾಗೂ ಶಾಸನಗಳಿಂದ ಸಾಬೀತಾಗಿದೆ. ಈ ಭಾಷೆಯ ಬೆಳವಣಿಗೆಗೆ ಅಕಾಡೆಮಿಯನ್ನು ನೀಡುವ ಮೂಲಕ…

News

ಭರಣಿಯೊಳಗೆ ಸಿಲುಕಿದ ನಾಯಿ‌ಯ ತಲೆ | ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

ನಾಯಿಯ ತಲೆಯೊಂದು ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಭರಣಿಯೊಳಗೆ ಸಿಲುಕಿ ಕಳೆದ ಮೂರು ದಿನಗಳಿಂದ ಪರದಾಡುತ್ತಿದ್ದು ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆ ಸಮೀಪ ನಡೆದಿದೆ. ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ.…

News

ಟೋಲ್‌ಗೇಟ್ ಗೆ ಮಿನಿ ಲಾರಿಡಿಕ್ಕಿ | ಪವಾಡ ಸದೃಶ ಪಾರಾದ ಚಾಲಕ,ಟೋಲ್‌ಗೇಟ್ ಸಿಬ್ಬಂದಿ

ಟೋಲ್ ಗೇಟಿಗೆ ಮಿನಿ ಲಾರಿ ಡಿಕ್ಕಿ ಹೊಡೆದು ಸಿನಿಮೀಯ ರೀತಿಯಲ್ಲಿ ಚಾಲಕ ಮತ್ತು ಟೋಲ್ ಸಿಬ್ಬಂದಿಗಳು ಪಾರಾಗಿರುವ ಘಟನೆ ಚಿಕ್ಕೋಡಿ ಜಿಲ್ಲೆಯ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಆದಿತ್ಯವಾರ ನಡೆದಿದೆ. ಮಿನಿ ಲಾರಿ…

News

ಉಚಿತವಾಗಿ ಮನಸೋ ಇಚ್ಛೆ ಪಿಜ್ಜಾ ತಿನ್ನುವ ಅವಕಾಶ | ಪಿಜ್ಜಾ ಉಚಿತವಾಗಿ ತಿಂದವರಿಗೆ 5 ಲಕ್ಷ ರೂಪಾಯಿಗಳ ಕ್ಯಾಶ್ ಕೊಡುಗೆ ಬೇರೆ !

ಪಿಜ್ಜಾ ಅಂದ್ರೆ ಬಹುತೇಕ ಮಂದಿಗೆ ತುಂಬಾ ಪ್ರೀತಿ. ಅದರಲ್ಲಿಯೂ ಈಗಿನ ಮಕ್ಕಳಿಗಂತೂ ಪಿಜ್ಜಾ, ಬರ್ಗರ್ ಮೇಲೆ ಅತಿ ಹೆಚ್ಚು ಪ್ರೀತಿ. ಇದನ್ನು ಸಿಕ್ಕಾಪಟ್ಟೆ ತಿನ್ನುವುದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ ಎಂದು ಹೇಳಿದರೂ ಅದರ ಹೆಸರು ಕೇಳಿದರೆ ಬಾಯಲ್ಲಿ ನೀರು…

Health

ಬಿಸಿಲು-ಮಳೆ‌ ಜುಗಲ್‌ಬಂಧಿ | ಕೋವಿಡ್ ನಡುವೆ ಹೆಚ್ಚುತ್ತಿದೆ ವೈರಲ್ ಜ್ವರ

ಪ್ರಸ್ತುತ ಬಿಸಿಲು ಮತ್ತು ಮಳೆಯ ಜುಗಲ್‌ಬಂಧಿಯ ವಾತಾವರಣ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಹಿರಿಯರು, ಮಕ್ಕಳೆನ್ನದೆ ವೈರಲ್‌ ಜ್ವರ ಕಾಣಿಸುತ್ತಿದೆ. ಕೋವಿಡ್‌ ನಡುವೆ ಇದು ಆತಂಕಕ್ಕೆ ಕಾರಣವಾಗಿದೆ. ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿದ್ದು, ಮಕ್ಕಳಲ್ಲಿ ಯಾವುದೇ ರೀತಿಯ ಜ್ವರ ಕಂಡು…

Karnataka State Politics Updates

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿಯನ್ನು ಬಂಧಿಸಿ, ಗಲ್ಲಿಗೇರಿಸ್ತಾರಂತೆ !! | ಕಾಂಗ್ರೆಸ್ ನಾಯಕನ ಹೇಳಿಕೆ ಆತಂಕ ಸೃಷ್ಟಿಸಿದೆ

ರಾಜಕೀಯದಲ್ಲಿ ಒಬ್ಬರಿಗೊಬ್ಬರ ಕೆಸರೆರಚಾಟ ಮಾಮೂಲು. ಅದು ಬೇರೆ ಹಂತಕ್ಕೆ ತಲುಪುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಮ್ಮೆ ತಮ್ಮ ಮಾತಿನ ಗಡಿ ಮೀರುವವರೂ ಇದ್ದಾರೆ. ಅಂತಹ ಸಾಲಿಗೆ ಇದೀಗ ಕಾಂಗ್ರೆಸ್ ನಾಯಕರೊಬ್ಬರು ಸಿಲುಕಿದ್ದಾರೆ. ತಮ್ಮ ಎಲುಬಿಲ್ಲದ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಹಿರಿಯ…

News

ಮಿಸೆಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ಮುಡಿಗೇರಿಸಿಕೊಂಡ ಸುಳ್ಯದ ಮಹಿಳೆ | ಸಿಂಗಾಪುರದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಕರಾವಳಿಯ ಈ ಕುವರಿ

ಮಿಸೆಸ್ ಇಂಡಿಯಾ ಐ ಆ್ಯಮ್ ಪವರ್ ಫುಲ್ ಏಷ್ಯಾ – 2021 ಆಗಿ ಸುಳ್ಯದ ಬ್ಯಾಂಕ್ ಆಫ್ ಬರೋಡಾ ಉದ್ಯೋಗಿಯಾಗಿರುವ ಸುಳ್ಯ ಬೀರಮಂಗಲ ನಿವಾಸಿ ಶ್ರೀಮತಿ ಸುಪ್ರೀತಾ ಕೆ.ಎಸ್. ರವರು ಆಯ್ಕೆಯಾಗಿದ್ದು, ಈ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ತಮ್ಮ…

News

ಸ್ವಚ್ಛತೆ ನಮ್ಮ ಆದ್ಯ ಕರ್ತವ್ಯವಾಗಲಿ: ಗೌರಿಶಂಕರ. ಬಿ. ಕೆ

ನಮ್ಮ ಸುತ್ತ ಮುತ್ತಲಿನ ವಾತಾವರಣ ಕೂಡಿದಾಗ ಮಾತ್ರ ನಮ್ಮ ಆರೋಗ್ಯದೊಂದಿಗೆ ನಮ್ಮ ಆಂತರಿಕ ಬೆಳವಣಿಗೆ ಸಾಧ್ಯ. ಆದುದರಿಂದ ಸ್ವಚ್ಛತೆಯಿಂದ ಇರುವುದು ನಮ್ಮ ಆದ್ಯ ಕರ್ತವ್ಯವಾಗಲಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ ಗೌರಿಶಂಕರ ಬಿ. ಕಡೇಚೂರ…

News

ಬಂಟ್ವಾಳ : ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪರಿಶೀಲನೆ | ಅ.4ರಂದು ಬಂಟವಾಳದ ಬಂಟರ ಭವನದಲ್ಲಿ ಅಂತ್ಯೋದಯ ಸಮಾವೇಶ

ಬಂಟ್ವಾಳ: ದ.ಕ. ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅ. 4ರಂದು ಬಿ.ಸಿ.ರೋಡ್‌ನ‌ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ…

News

ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನಲ್ಲಿ ಕುಟುಂಬ ಮಿಲನ್

ಪುತ್ತೂರು:-ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬ ಮಿಲನ್ ಕಾರ್ಯಕ್ರಮವು ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದ ಸಭಾಂಗಣದಲ್ಲಿ ನಡೆಯಿತು.ಕುಟುಂಬ ಮಿಲನ್ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಶ್ರೀಯುತ…