ಭಾನುವಾರ, 25 ಅಕ್ಟೋಬರ್ 2026
Trending

ಅಕ್ಟೋಬರ್ 2021

News

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಟಾಟಾ ಗ್ರೂಪ್ ತೆಕ್ಕೆಗೆ | ಬಿಡ್ ಗೆದ್ದು ಮಾತೃ ಸಂಸ್ಥೆಗೆ ಮರಳಿದ ಏರ್ ಇಂಡಿಯಾ!!

ಕೇಂದ್ರ ಸರ್ಕಾರದ ಸ್ವಾಮ್ಯದ ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದ್ದು, ಇದೀಗ ಏರ್ ಇಂಡಿಯಾ ಟಾಟಾ ತೆಕ್ಕೆಗೆ ಮರಳಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಟಾಟಾ ಕಂಪನಿಯ ವಕ್ತಾರರು ಮತ್ತು ಹಣಕಾಸು ಸಚಿವಾಲಯ…

ಅಡುಗೆ-ಆಹಾರ

ಇನ್ನು ಮುಂದೆ ಐಸ್ ಕ್ರೀಮ್ ಕಡ್ಡಿಯಲ್ಲಿ ಇಡ್ಲಿಯನ್ನು ತಿನ್ನಬಹುದಂತೆ !! | ವೈರಲ್ ಆಗಿದೆ ಐಸ್ ಕ್ರೀಮ್ ಕಡ್ಡಿ ಇಡ್ಲಿ ಫೋಟೋ, ನೆಟ್ಟಿಗರಿಂದ ಭಾರೀ ಆಕ್ರೋಶ !!

ಇಡ್ಲಿ ದಕ್ಷಿಣ ಭಾರತದ ಪ್ರಾಚೀನ ತಿನಿಸುಗಳಲ್ಲಿ ಒಂದು. ಇಲ್ಲಿನ ‌ಮನೆ ಮನೆಗಳಲ್ಲಿ ಇಡ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಇಂತಹ ಇಡ್ಲಿ ಈಗ ಬೇರೆ ಬೇರೆ ಶೈಲಿಯಲ್ಲಿ ಗ್ರಾಹಕರಿಗೆ ಲಭ್ಯವಾಗುವ ಕಾಲ ಬಂದುಬಿಟ್ಟಿದೆ. ಇದೀಗ ಐಸ್ ಕ್ರೀಮ್ ಕಡ್ಡಿಯಲ್ಲಿ…

News

ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುದ್ದುಪದವು ನಿವಾಸಿ ಎಂ. ಕೃಷ್ಣ ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್…

News

ಆ ಮಹಿಳೆ ಇದೀಗ ಎಂಟನೆಯ ಬಾರಿ ಗರ್ಭಿಣಿ!!ಸಾಮಾಜಿಕ ಜಾಲತಾಣದಲ್ಲಿ ಆಕೆಯ ಅನುಯಾಯಿಗಳು ಕೇಳುವ ಪ್ರಶ್ನೆಗೆ ಹೇಗೆ ಉತ್ತರಿಸಬೇಕೆಂದು ಚಿಂತೆಯಲ್ಲಿದ್ದಾಳಂತೆ ಆ ಮಹಿಳೆ

ಹಿಂದಿನ ಕಾಲಕ್ಕೂ, ಇಂದಿನ ಕಾಲಕ್ಕೂ ಅನೇಕ ವ್ಯತ್ಯಾಸಗಳಿರುವುದು ನಮಗೆಲ್ಲಾ ತಿಳಿದಿರುವ ವಾಸ್ತವದ ಸಂಗತಿ. ಹಿಂದೆ ಮನೆ ತುಂಬಾ ಮಕ್ಕಳು, ಹಿರಿಯರೆಲ್ಲಾ ಸೇರಿದ ಅವಿಭಕ್ತ ಕುಟುಂಬ. ಆದರೆ ಮುಂದುವರಿದ ಇಂದಿನ ಕಾಲಘಟ್ಟದಲ್ಲಿ ನಾವಿಬ್ಬರು, ನಮಗಿಬ್ಬರು ಎಂಬಂತಹ ವಿಭಕ್ತ ಕುಟುಂಬವಾಗಿ ಪರಿವರ್ತನೆಯಾಗಿದೆ.ಇದಕ್ಕೆಲ್ಲಾ…

News

ಪುತ್ತೂರು | ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.30ರಂದು ಪುತ್ತೂರಿನ ನಿಷ್ಪಳ್ಳಿ ಗ್ರಾಮದ ಮಾರ್ಲಕುಮೇರು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ಮಾರ್ಲಕುಮೇರು ನಿವಾಸಿ ದಿನೇಶ್(35) ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಮಧ್ಯಾಹ್ನದ ವೇಳೆ ಮನೆಗೆ…

News

ಕರಾವಳಿಯ ಗೇರು ಕೃಷಿಕರಿಗೆ ಗುಡ್ ನ್ಯೂಸ್ | ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದಿಂದ ಹೊಸ ತಳಿಯ ಗೇರು ಬೀಜ ಸಂಶೋಧನೆ

ಕರಾವಳಿಯ ಪ್ರಮುಖ ಬೆಳೆಗಳಲ್ಲಿ ಗೇರು ಕೃಷಿ ಕೂಡ ಒಂದು. ಅತಿ ಹೆಚ್ಚು ಗೋಡಂಬಿ ರಫ್ತಾಗುವ ಜಿಲ್ಲೆಯೂ ನಮ್ಮದೇ. ಇದೀಗ ಕರಾವಳಿಯ ಗೇರು ಕೃಷಿಕರಿಗೆ ಸಿಹಿಸುದ್ದಿಯೊಂದಿದೆ. ವಿವಿಧ ತಳಿಯ ಗೇರು ಸಸಿಗಳ ಸಂಶೋಧನೆಯಲ್ಲಿ ಅಮೂಲಾಗ್ರ ಸಾಧನೆ ತೋರಿರುವ ಪುತ್ತೂರಿನ ಗೇರು…

News

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಲೈಂಗಿಕ ದೌರ್ಜನ್ಯ | ಬೆಳ್ತಂಗಡಿಯ ಯುವಕ ಅರೆಸ್ಟ್

ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆಯೊಡ್ಡಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಂಗೇರಕಟ್ಟೆ ನಿವಾಸಿ ನವಾಜ್ ಎಂಬಾತ ಈ…

News

ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ |
ವಾಹನ ಪರವಾನಿಗೆ ಸೇರಿದಂತೆ ವಾಹನಗಳ ದಾಖಲೆಗಳ ಮಾನ್ಯತಾ ಅವಧಿ ಅ. 31 ರವರೆಗೆ ವಿಸ್ತರಣೆ

ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದೆ. ವಾಹನ ದಾಖಲೆಗಳ ಅವಧಿಯನ್ನು ಅಕ್ಟೋಬರ್ 31, 2021 ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಗುರುವಾರ ಈ ಆದೇಶ ಹೊರಡಿಸಿದ್ದು, ವಾಹನ ಚಾಲನಾ…

News

ಸಹಜ ಸ್ಥಿತಿಯತ್ತ ಕರ್ನಾಟಕ | ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್ ಎಲ್ಲವೂ ಓಪನ್!!

ಬೆಂಗಳೂರು:ಕೊರೋನ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ‌ ಹಲವು‌ ತಿಂಗಳುಗಳ ಬಳಿಕ‌ ಇಡೀ ರಾಜ್ಯ ಯಥಾಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲದಕ್ಕೂ ಅನುಮತಿ ದೊರೆಯುತ್ತಿದೆ.‌ ಕಳೆದ 25ರಂದು ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಎಲ್ಲದಕ್ಕೂ 100% ರಷ್ಟು…

latest

ಮದುವೆಯ ಪ್ರತಿ ಕ್ಷಣದ ಸವಿನೆನಪಿಗಾಗಿ ಕ್ಲಿಕ್ಕಿಸಿದ ಫೋಟೋಸ್ ಮಂಟಪದಲ್ಲೇ ಡಿಲೀಟ್!!| ವರನ ಮುಂದೆಯೇ ಫೋಟೋ ಡಿಲೀಟ್ ಮಾಡಿದ ಫೋಟೋಗ್ರಾಫರ್!!| ಅಷ್ಟಕ್ಕೂ ಈತನ ನಡವಳಿಕೆಗೆ ಕಾರಣ…?

ಮದುವೆಯೆಂಬುದು ಎಲ್ಲರ ಜೀವನದ ಅತ್ಯಂತ ಮುಖ್ಯ ಘಟ್ಟ. ತಮ್ಮ ಮದುವೆಯ ಕ್ಷಣಗಳು ಸುಂದರವಾಗಿರಬೇಕು, ಮದುವೆಯಲ್ಲಿ ಚೆನ್ನಾಗಿ ಫೋಟೋಶೂಟ್ ಮಾಡಿಸಿಕೊಳ್ಳಬೇಕು, ಮದುವೆಯ ಡೆಕೋರೇಷನ್, ಊಟದ ಮೆನು ಹೀಗೇ ಇರಬೇಕು ಈ ರೀತಿ ಎಲ್ಲ ಗಂಡು-ಹೆಣ್ಣಿಗೂ ಸಾಕಷ್ಟು ಕನಸುಗಳಿರುತ್ತವೆ. ಅಷ್ಟೇ ಅಲ್ಲದೇ,ಮದುವೆಯಲ್ಲಿ…