Monthly Archives

October 2021

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು. ಪುನೀತ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ

ಎಟಿಎಂ ನಿಂದ ಹಣ ಹಿಂಪಡೆಯುವ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ ಜಾರಿಗೆ ತಂದ ಎಸ್ ಬಿಐ | ಏನಿದು ಹೊಸ ವಿಧಾನ?? ಇಲ್ಲಿದೆ…

ನವದೆಹಲಿ: ಬ್ಯಾಂಕ್ ಗೆ ಸಂಬಂಧ ಪಟ್ಟಂತೆ ಗ್ರಾಹಕರಿಗೆ ಅದೆಷ್ಟೋ ವಂಚಕರಿಂದ ಮೋಸ ನಡೆಯುತ್ತಲೇ ಇದೆ. ಈ ಮೋಸದ ಜಾಲವನ್ನು ತಪ್ಪಿಸಲು ಭಾರತದ ಅತಿದೊಡ್ಡ ಬ್ಯಾಂಕ್‌ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲಕ್ಷಾಂತರ ಗ್ರಾಹಕರಿಗೆ ಬ್ಯಾಂಕಿಂಗ್ ಅನ್ನು ಹೆಚ್ಚು ಅನುಕೂಲಕರವಾಗಿಸುವ ಉದ್ದೇಶದಿಂದ

ಉಪ್ಪಿನಂಗಡಿ | ತೋಟದಲ್ಲಿ ಅಡಿಕೆ ಕದಿಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ, ಕಳ್ಳನನ್ನು…

ತೋಟವೊಂದರಲ್ಲಿ ಅಡಿಕೆ ಕದಿಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿದ ಕಳ್ಳನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಗೆ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ. ಕಳ್ಳನನ್ನು ಪುತ್ತೂರು ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದೆ. ಸರಳಿಕಟ್ಟೆಯ

ಬೆಳ್ಳಾರೆ : ಉಸ್ಮಾನ್ ಹಾಜಿ ಮಂಡೇಪು ನಿಧನ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮಾಜಿ ಸದಸ್ಯರೂ ,ಬೆಳ್ಳಾರೆಯ ಉದ್ಯಮಿ ಬಶೀರ್ ಬಿ ಎ ಇವರ ತಂದೆ ಉಸ್ಮಾನ್ ಹಾಜಿ ಮಂಡೇಪು (81) ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 29 ರಂದು ನಿಧನರಾದರು. ಮೃತರು ಪತ್ನಿ ,ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಎಸ್ ಡಿ ಪಿ ಐ

ನಿವೃತ ಅಂಚೆ ಇಲಾಖೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು ನಿಧನ

ಸುಳ್ಯ : ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ ನಿವೃತ್ತ ಅಂಚೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು (72) ಅ.29 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮುಕ್ಕೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ

ಸೈಕಲ್ ಏರಿ, ತರಕಾರಿಗಳ ಹಾರ ಕೊರಳಿಗೆ ಧರಿಸಿ ಅಧಿವೇಶನಕ್ಕೆ ತೆರಳಿದ ಸಚಿವ!! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ…

ರಾಜಕೀಯದಲ್ಲಿ ಒಂದಿಲ್ಲೊಂದು ಘಟನೆಗಳನ್ನು ಪ್ರತಿಭಟನೆ ನಡೆಸಿ, ಖಂಡಿಸುವುದು ಮಾಮೂಲು. ಚಿತ್ರ-ವಿಚಿತ್ರ ರೀತಿಯಲ್ಲೂ ಈಗೀಗ ಪ್ರತಿಭಟನೆಗಳು ನಡೆಯುತ್ತವೆ. ಆ ಸಾಲಿಗೆ ಸೇರಿದೆ ವಿಚಿತ್ರ ಪ್ರತಿಭಟನೆ. ಪಾಕಿಸ್ತಾನದ ಸಚಿವರೊಬ್ಬರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಕುತ್ತಿಗೆಗೆ ಆಲೂಗಡ್ಡೆ,

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಕಟ್ | ಚರಂಡಿಗೆ ನುಗ್ಗಿದ ಬಸ್, ತಪ್ಪಿದ ಭಾರೀ ಅನಾಹುತ

ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಹಠಾತ್ತನೆ ತುಂಡಾಗಿ, ಬಸ್ ರಸ್ತೆ ಬದಿಯ ಚರಂಡಿಗೆ ನುಗ್ಗಿದ ಘಟನೆ ಶಿವಮೊಗ್ಗದ ಹೊಳಲೂರಿನಲ್ಲಿ ನಡೆದಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್, ಹೊಳಲೂರಿನಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ತೆರಳುವಾಗ ಸ್ಟೇರಿಂಗ್ ತುಂಡಾಗಿ ಚಾಲಕನ

ಇತಿಹಾಸದಲ್ಲೇ ಮೊದಲ ಬಾರಿಗೆ ಭಾರೀ ಸಂಖ್ಯೆಯ ಗ್ರಾಹಕರನ್ನು ಕಳೆದುಕೊಂಡ ರಿಲಯನ್ಸ್ ಜಿಯೋ | ಈ ರೀತಿಯ ನಷ್ಟ ಹೊಂದಲು…

ಭಾರತದ ಖಾಸಗಿ ಟೆಲಿಕಾಂ ಜಾಲದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ದೊಡ್ಡ ಆಘಾತವನ್ನು ಎದುರಿಸಿದೆ. ಭಾರತದ ನಂ ಒನ್ ಟೆಲಿಕಾಂ ಎಂದು ಹೆಸರುಗಳಿಸಿರುವ ರಿಲಯನ್ಸ್ ಜಿಯೋ ಕಳೆದ ಮುವತ್ತು ತಿಂಗಳಿನಲ್ಲಿ ಮೊಟ್ಟ ಮೊದಲ ಬಾರಿಗೆ ಭಾರೀ ಸಂಖ್ಯೆಯ ಗ್ರಾಹಕರನ್ನು ಕಳೆದುಕೊಂಡಿರುವುದು

ತನ್ನ ಮಗುವಿಗೆ ತಂದೆಯೇ ವಿಚಿತ್ರ ಹೆಸರನ್ನು ನಾಮಕರಣ ಮಾಡಿದ | ಆ ಹೆಸರು ಕೇಳಿದರೆ ನೀವು ನಗುವುದಂತೂ ಪಕ್ಕಾ!!

ಇಂದಿನ ಕಾಲವಂತು ನಾನು ಇನ್ನೊಬ್ಬನಿಂದ ವಿಭಿನ್ನವಾಗಿರಬೇಕೆಂದು ಬಯಸುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ವಿಭಿನ್ನವಾದ ಹೆಸರುಗಳನ್ನು ಇಡಲು ಇಚ್ಚಿಸುತ್ತಾರೆ.ಮಗು ಹುಟ್ಟುವ ಮೊದಲೇ ಯಾವ ಹೆಸರು ಇಡಬಹುದೆಂದು ಯೋಚಿಸುತ್ತಾರೆ.ಬೇರೆ ಮಕ್ಕಳಂತೆ ತನ್ನ ಮಗುವಿನ ಹೆಸರು

ರೆಕ್ಕೆ ಬಿಚ್ಚಿ ಹಾರಲು ಸಿದ್ಧವಾಗಿದೆ ವಿಶ್ವದ ಮೊದಲ ಫ್ಲೈಯಿಂಗ್ ಬೈಕ್ | ಅಷ್ಟಕ್ಕೂ ಈ ಹಾರುವ ಬೈಕ್ ನ ಬೆಲೆಯ ಅಂದಾಜು…

ವಿಮಾನಗಳು, ಹೆಲಿಕಾಪ್ಟರ್‌ಗಳೆಲ್ಲವೂ ಆಕಾಶದಲ್ಲಿ ಹಾರಾಡುತ್ತಿದ್ದರೂ ಸಹ ಹಾರುವ ವಾಹನಗಳ ಬಗೆಗಿನ ಜನರ ಕುತೂಹಲ ಇಂದಿಗೂ ತಣಿದಿಲ್ಲ. ವಿಶ್ವದೆಲ್ಲೆಡೆ ಟ್ರಾಫಿಕ್ ಸಮಸ್ಯೆ ಬಿಗಾಡಿಸುತ್ತಿದ್ದಂತೆ ಇದೀಗ ಹಾರುವ ವಾಹನಗಳ ಕಾನ್ಸೆಪ್ಟ್ ಕೂಡ ಮುನ್ನಲೆಗೆ ಬರುತ್ತಿದೆ. ಅದರಂತೆ ಈ ಕಲ್ಪನೆಗಳನ್ನು ದಾಟಿ