ಕಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಸುನೀಲ್ ಸಾಲಿಯಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಊರುವಾಲು ಗ್ರಾಮದ ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಇಂದು ನ.1ರಂದು ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನಹೊಂದಿದರು.

ಅವರು ಮಾಜಿ ಪಂಚಾಯತ್ ಅಧ್ಯಕ್ಷರಾಗಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾಗಿ ತೊಡಗಿಸಿಕೊಂಡಿದ್ದರು.

Leave a Reply

error: Content is protected !!
Scroll to Top
%d bloggers like this: