Daily Archives

November 1, 2021

ಪುತ್ತೂರು : ಹಿಂದು ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ಪಡುಮಲೆ ನಿಧನ

ಪುತ್ತೂರು: ಮೈಂದನಡ್ಕ ಪಡುಮಲೆ ನಿವಾಸಿ ಹರೀಶ್ಚಂದ್ರ(30) ರವರು ಅನಾರೋಗ್ಯದಿಂದಾಗಿ ನ.1 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹರೀಶ್ ರವರು ಇಲೆಕ್ನಿಷಿಯನ್ ಆಗಿ ಕಾರ್ಯಾನಿರ್ವಹಿಸುತ್ತಿದ್ದು, ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕೂಡ ಆಗಿದ್ದರು.ಮೃತರು

ಕಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಸುನೀಲ್ ಸಾಲಿಯಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಊರುವಾಲು ಗ್ರಾಮದ ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಇಂದು ನ.1ರಂದು ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನಹೊಂದಿದರು.ಅವರು ಮಾಜಿ ಪಂಚಾಯತ್ ಅಧ್ಯಕ್ಷರಾಗಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾಗಿ

ಮಂಗಳೂರು: ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ, ವ್ಯಕ್ತಿಗಾಗಿ ಮುಂದುವರಿದ ಶೋಧ ಕಾರ್ಯ

ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ಮಂಗಳೂರು ನಗರದ ಹೊರವಲಯದ ಕೂಳೂರಿನಲ್ಲಿ ನಡೆದಿದೆ.ಸೇತುವೆಯ ತಡೆಗೋಡೆ ಏರಿ ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ ವ್ಯಕ್ತಿಯೋರ್ವ ನದಿಗೆ ಹಾರುತ್ತಿರುವುದನ್ನು ವಾಹನ ಸವಾರರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೂಡಲೇ

ಶೇಣಿ :ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ

ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ (ರಿ). ಶೇಣಿ ಇದರ ನೇತೃತ್ವದಲ್ಲಿ ಊರ ದಾನಿಗಳ ಸಹಕಾರದಿಂದ ಶೇಣಿಯಲ್ಲಿ ನಿರ್ಮಿಸಿದ ಸಾರ್ವಜನಿಕ ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 03/11/2021 ರಂದು ಪೂರ್ವಾಹ್ನ 10.00 ಗಂಟೆಗೆ ಸರಿಯಾಗಿ ಶೇಣಿಯಲ್ಲಿ ನಡೆಯಲಿದೆ .ಸಮಾರಂಭದ

ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು

ಮಡಿಕೇರಿ : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.ನಾಮೇರ ಉದಯ ಎಂಬವರ ಮಕ್ಕಳಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು.ದಮಯಂತಿ ಅವರು

ಸಿಡಿಲು ಬಡಿದು ಯುವಕ ಮೃತ್ಯು

ಮಂಗಳೂರು : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.