Daily Archives

November 2, 2021

ಬೆಳ್ತಂಗಡಿ: ಸ್ನೇಹಿತನನ್ನು ಭೇಟಿಯಾಗುವುದಾಗಿ ತಿಳಿಸಿ ಮನೆಯಿಂದ ತೆರಳಿದ್ದ ಯುವತಿ ನಾಪತ್ತೆ

ಅಜ್ಜ-ಅಜ್ಜಿಯೊಂದಿಗೆ ಇದ್ದ ಯುವತಿಯೊಬ್ಬಳು ಸ್ನೇಹಿತನ ಮನೆಗೆ ಹೋಗುವ ನೆಪದಲ್ಲಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ.ಶಿರ್ಲಾಲು ಗ್ರಾಮದ ಮಾಣಿಲದ ಗೋಜ ಮೇರ ಎಂಬವರ ಪುತ್ರಿ ಕುಸುಮಾವತಿ (23) ಕಾಣೆಯಾದ ಯುವತಿ.ಕುಸುಮಾವತಿ

ಹೃದಯಾಘಾತದಿಂದ ಯುವರತ್ನ ನಿಧನ ಹೊಂದಿದ ಬೆನ್ನಲ್ಲೇ ರಾಜ್ಯದ ಯುವಜನರಲ್ಲಿ ಹೆಚ್ಚಿದ ಆತಂಕ!!

ಕನ್ನಡದ ಖ್ಯಾತ ಯುವನಟ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ ಬೆನ್ನಲ್ಲೇ ಯುವ ಜನರಲ್ಲಿ ತಮ್ಮ ಆರೋಗ್ಯದ ಬಗ್ಗೆ ಆತಂಕ ಹೆಚ್ಚಾಗಿದ್ದು ಇದಕ್ಕೆ ನಿದರ್ಶನವೆಂಬಂತೆ ರಾಜ್ಯಾದ್ಯಂತ ಅನೇಕ ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆ ಮಾಡಿಸಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ. ಒಂದೆಡೆ

ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ – ಬಸ್ ಡಿಕ್ಕಿ

ಮೂಡಬಿದಿರೆ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ನಿಯಮದಲ್ಲಿ ಹಲವು ಬದಲಾವಣೆ |ಮುಂದಿನ ವರ್ಷದಿಂದ ಪ್ರಶಸ್ತಿ ಮೊತ್ತವನ್ನು 1…

ಬೆಂಗಳೂರು:ಕನ್ನಡ ನಾಡಿನ ಹೆಮ್ಮೆಯ ಸಾಧಕರನ್ನು ಗೌರವಿಸಿದ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಕುರಿತು ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಹಲವು ಮಹತ್ವದ ಬದಲಾವಣೆ ಕುರಿತು ತಿಳಿಸಿದ್ದಾರೆ.ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ…

ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ

ಮಂಗಳೂರು : ಬೈಕ್- ಲಾರಿ ನಡುವೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಸಾವು

ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರನ್ನು ಬೈಕ್ ಸವಾರ ಕಾರಿಂಜ ವಗ್ಗ ನಿವಾಸಿ ಪ್ರಶಾಂತ್ (37) ಎಂದು ಗುರುತಿಸಲಾಗಿದೆ.ಮಧ್ಯಾಹ್ನ

ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಕನ್ನಡ ರಾಜ್ಯೋತ್ಸವ ದಿನಾಚರಣೆ: ಸಾಹಿತ್ಯ ಹಾಗೂ ಸಾಂಸ್ಕೃತಿಕ…

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಸೋಮವಾರ (1/11/2021) ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಜೆಸಿಐ ಭಾರತ ವಲಯ 15 ರ ವಲಯಾಧ್ಯಕ್ಷೆ , ಖ್ಯಾತ ನಿರೂಪಕಿ, ನಟಿ ಸೌಜನ್ಯ ಹೆಗ್ಡೆ ಕಾರ್ಯಕ್ರಮ ವನ್ನು

ಮದುವೆ ದಿನ ತಾಳಿಗೆ ಕೊರಳೊಡ್ಡಬೇಕಿದ್ದವಳು ಬೌಲ್ ನಲ್ಲಿ ಮ್ಯಾಗಿ ಸವಿದಳು | ವರ ಕಾಯುತ್ತಿದ್ದಾನೆ ಎಂದರೆ ಬೇಕಿದ್ರೆ…

ಸಾಮಾಜಿಕತಾಣದಲ್ಲಿ ಸಿಂಹ ಪಾಲು ಯುವಪೀಳಿಗೆಯದ್ದೇ ಎನ್ನಬಹುದು. ವಿಡಿಯೋಗಳಿಗೆ ಲೈಕ್ಸ್, ಕಾಮೆಂಟ್ಸ್ ಹಾಕುತ್ತಾ ಟೈಂಪಾಸ್ ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ ಇದೀಗ ಮದುವೆಯ ವಿಡಿಯೋ ವೈರಲ್ ಆಗಿದೆ.ಇದೀಗ ವೈರಲ್ ಆಗಿರುವ

ಐದು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ-ಜೋಡಿಯ ಸಂಸಾರ ಅಂತ್ಯ!? | ಧಾರಾಳ ಮನಸ್ಸಿನ ಗಂಡನೇ ಖುದ್ದಾಗಿ…

ಮದುವೆ ಎಂಬುದು ಪ್ರತಿಯೊಬ್ಬರ ಜೀವನದ ಪ್ರಮುಖ ಘಟ್ಟ. ಸಮರಸ ಜೀವನದ ಆರಂಭವೇ ಮದುವೆ. ಜೊತೆಗಾರ ಅಥವಾ ಜೊತೆಗಾರ್ತಿಯ ಆಯ್ಕೆಯೇ ಮದುವೆ. ಅದೊಂದು ಸಾಮಾಜಿಕ ಮನ್ನಣೆ ಪಡೆದು ಕೊಂಡಿರುವ ಪವಿತ್ರ ಅಡಿಪಾಯ. ಪ್ರತಿ ಯೊಬ್ಬರ ಬದುಕಿನಲ್ಲಿ ಮದುವೆ ಎನ್ನುವುದು ಮಧುರ ಕ್ಷಣ. ಹೀಗಿರುವಾಗ ಮದುವೆಯಾದ

ಕಾರ್ಕಳ : ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ತೆಂಗಿನ ಕಾಯಿ ಕೊಯ್ಯಲೆಂದು ಮರವೇರಿದ್ದ ವ್ಯಕ್ತಿ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಸಂಭವಿಸಿದೆ.ನಿತ್ಯಾನಂದ ಪ್ರಭು(41) ಘಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ.ಕೃಷಿ ಕೂಲಿ ಕೆಲಸ