Daily Archives

November 2, 2021

ಬೆಳ್ತಂಗಡಿ | ಆಕಸ್ಮಿಕವಾಗಿ ಸಿಡಿದ ಗುಂಡು, ವ್ಯಕ್ತಿಗೆ ಗಾಯ

ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಮಚ್ಚಿನದಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ

ರಾಜ್ಯದ ರಾಜಕಾರಣಿಗಳ ಕೈಯ್ಯಲ್ಲಿ ಅರ್ಜೆಂಟ್ ಕೆಲಸವಾಗಬೇಕಾದರೆ ಮುತ್ತು ಕೊಡ್ಬೇಕಾ!!? ತನ್ನೂರಿನ ರಸ್ತೆ ಸಮಸ್ಯೆಯ…

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಭಾ ವೇದಿಕೆಯೊಂದರಲ್ಲಿ ಮಹಿಳೆಯೊಬ್ಬರು ನೀಡಿದ ಮುತ್ತು ಹಾಗೂ ರಾಹುಲ್ ಗಾಂಧಿ ಕೇರಳ ಪವಾಹ ಪೀಡಿತ ಪ್ರದೇಶಕ್ಕೆ ಭೇಟಿ ಯುವಕನೋರ್ವ ನೀಡಿದ ಮುತ್ತಿನ ಸ್ಟೋರಿ ಮೂಲೆಸೇರುತ್ತಿರುವ ಹೊತ್ತಲ್ಲೇ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ

ಖ್ಯಾತ ನಟ ದಿ || ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಸಂಗೀತ ತರಬೇತಿ ಕೇಂದ್ರ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ವಿಧಿವಶರಾದ ದಿ|| ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮವು ನೆರವೇರಿತು .

ಶಿರಾಡಿ : ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟೆಂಪೋ ಟ್ರಾವೆಲರ್ | ಐವರಿಗೆ ಗಾಯ

ನೆಲ್ಯಾಡಿ : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH - 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನ.2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ

Viral Video: ನಾಯಿಯ ಕಿವಿ ಹಿಂಡುತ್ತಿದ್ದ ವ್ಯಕ್ತಿಯಿಂದ ನಾಯಿಯನ್ನು ರಕ್ಷಿಸಲು ಧಾವಿಸಿದ ಹಸು | ಕೋಪಗೊಂಡ ಹಸುವಿನ…

ನಾಯಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ನೋಡಿದ ಹಸು ಕೋಪಗೊಂಡು ಏನು ಮಾಡಿದೆ ಎಂದು ವಿಡಿಯೋದಲ್ಲೆ ನೋಡಿ ತಿಳಿಯಿರಿ.ವ್ಯಕ್ತಿಯೊಬ್ಬ ನಾಯಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಇಲ್ಲಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತ ನಾಯಿಯ ಕಿವಿಗಳನ್ನು ಹಿಂಡುತ್ತಿದ್ದ. ಬಹುಶಃ ಅದು ಆತನ ಸಾಕು ನಾಯಿ

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ.ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ