ಆತನ ಹೆಬ್ಬಂಡೆ ಬೆನ್ನ ಮೇಲೆ ಬೆರಳ ನುಣುಪು ಬೆರೆಸಿ ಆಕೆಯ ಮರ್ದನ, ಕುಲುಕುವ ಸೊಂಟದ ಕೊಡ ರವಿಕೆ ಒದ್ದೆ ಮಾಡಿಕೊಂಡ ಸಂದರ್ಭ ಯಾವುದು ಗೊತ್ತಾ !!

ಮತ್ತೆ ಬೆಳಕಿನ ಹಬ್ಬ ದೀಪಾವಳಿ ಬಂದಿದೆ. ಸಾಲು ಸಾಲು ಆಚರಣೆಗಳ ಸಾಲಿನೊಂದಿಗೆ ಹಚ್ಚಿಟ್ಟ ದೀಪಗಳ ಸಾಲು.  ಹಣತೆಗಳ ಮಂದ್ರ ಬೆಳಕಿನ ತೇಜದ ಜತೆ ಸ್ಪರ್ಧೆಗೆ ಬಿದ್ದು ಅಲೌಕಿಕ ವಾತಾವರಣ ಸೃಷ್ಟಿಸುವ ನಕ್ಷತ್ರ ಕಡ್ಡಿಯ ಕಿಡಿ.  ಪುಟ್ಟಿಯ ಕಣ್ಣಲ್ಲಿ ಬೆಳಕಿನ ನಕ್ಷತ್ರಗಳು ಅರಳುತ್ತವೆ. ಆತನಿಗೆ ಸುರ್ಸುರುಬತ್ತಿ ರುಚಿಸುವುದಿಲ್ಲ. ಪುಟ್ಟ ಬೀಡಿ ಪಟಾಕಿಗಾಗಿ ಕಣ್ಣು ನೆಟ್ಟು ಕೂತಿದ್ದಾನೆ. ಹರೆಯದ ಹುಡುಗರು ರಾಕೆಟ್ ಬಾಂಬ್ ಗಳ ಹುಡುಕಾಟದಲ್ಲಿದ್ದರೆ, ಅದ್ರತ್ತಲೂ ಪುಟ್ಟನದು  ಒಂದು ಕುತೂಹಲದ ಕಣ್ಣು. ಅತನಿಗೆ ಯಾವುದೇ ಸಣ್ಣದು, ಚಿಕ್ಕದು ಕಣ್ಣಿಗೆ ಬೀಳುವದಿಲ್ಲ. … Continue reading ಆತನ ಹೆಬ್ಬಂಡೆ ಬೆನ್ನ ಮೇಲೆ ಬೆರಳ ನುಣುಪು ಬೆರೆಸಿ ಆಕೆಯ ಮರ್ದನ, ಕುಲುಕುವ ಸೊಂಟದ ಕೊಡ ರವಿಕೆ ಒದ್ದೆ ಮಾಡಿಕೊಂಡ ಸಂದರ್ಭ ಯಾವುದು ಗೊತ್ತಾ !!