ಸುಬ್ರಹ್ಮಣ್ಯ :ಮೈಸೂರು ವಿಶ್ವವಿದ್ಯಾನಿಲಯದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕೆ. ಎಸ್. ಎಸ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪುಷ್ಪ. ಡಿ ಇವರು ತೇರ್ಗಡೆ ಹೊಂದಿದ್ದಾರೆ.
ಇವರು ಮೂಡಬಿದಿರೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕ ಗಿರೀಶ್ ಅಲೆಪ್ಪಾಡಿ ಇವರ ಪತ್ನಿ.