Daily Archives

November 4, 2021

ನ.5 : ಸವಣೂರು ವಿಷ್ಣುಪುರದಲ್ಲಿ ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ಶುಭಾರಂಭ | ಬಳಕೆ ಮಾಡಿದ 1 Kg…

ಸವಣೂರು : ಇಲ್ಲಿನ ವಿಷ್ಣುಪುರದಲ್ಲಿರುವ ಪದ್ಮಪ್ರಿಯ ಕಾಂಪ್ಲೆಕ್ಸ್ ‌ನಲ್ಲಿ (ಸತ್ಕಾರ್ ಬಾರ್ ಹತ್ತಿರ) ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ನ.5 ರಂದು ಶುಭಾರಂಭಗೊಳ್ಳಲಿದೆ.ಈ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ಮಿತ ದರದಲ್ಲಿ ದೊರೆಯುತ್ತದೆ.ಶುಭಾರಂಭದ

ನ.6 :ಕಡಬದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಬೃಹತ್ ಜನ ಜಾಗೃತಿ ಸಮಾವೇಶ

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ.6ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ

ಗಡಿಯಲ್ಲಿ ದೀಪಗಳ ಹಬ್ಬದ ಸಂಭ್ರಮಾಚರಣೆ |ಈ ಬಾರಿಯೂ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿಕೊಂಡ ಮೋದಿ|ದೇಶದ ಭದ್ರತೆಯಲ್ಲಿ…

ನವದೆಹಲಿ : ಪ್ರತೀ ವರ್ಷದಂತೆ ಈ ಬಾರಿಯೂ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ನೌಶೇರಾ ಸೆಕ್ಟರ್‌ನಲ್ಲಿ ಇಂದು ಪ್ರಧಾನಿ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದು, ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸುವ ಮೂಲಕ ದೇಶ ಭಕ್ತಿ ವ್ಯಕ್ತ ಪಡಿಸಿದ್ದಾರೆ.

ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ | ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಹಿಂಗಾರು ಮಳೆಯ ಜೊತೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ.ಕರಾವಳಿ, ದಕ್ಷಿಣ ಒಳನಾಡು,

ಮದುವೆಯ ಮಾರನೇ ದಿನ ತನ್ನ ಗರ್ಲ್ ಫ್ರೆಂಡ್ ಜೊತೆಗೆ ಓಡಿಹೋದ ನವವಧು | ವಿಷಯ ತಿಳಿದು ಪತಿಗೆ ಹೃದಯಾಘಾತ!!

ಇತ್ತೀಚಿಗೆ ಮದುವೆ ವಿಷಯದಲ್ಲಿ ಹಲವು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಬೇರೆ ಯಾರನ್ನೋ ಮದುವೆಯಾಗಿ ಆತನೊಂದಿಗೆ ಬಾಳಲು ಇಷ್ಟವಿಲ್ಲದೆ ಮಹಿಳೆ ಮನೆ ಬಿಟ್ಟು ಓಡಿಹೋದ ಹಲವು ಉದಾಹರಣೆಗಳಿವೆ. ಮದುವೆ ಫಿಕ್ಸ್ ಆದಮೇಲೂ ಮಂಟಪದಿಂದಲೇ ಮದುಮಗಳು ಓಡಿಹೋದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾದ

ಕಾರಿಂಜ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ | ನಾಲ್ವರ ಬಂಧನ

ಬಂಟ್ವಾಳ : ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಧರಿಸಿ ಪ್ರವೇಶಿಸಿದ ಆರೋಪಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಬಶೀರ್ ರಹ್ಮಾನ್ (20), ಉಳ್ಳಾಲ

ನೂರು ದಿನಗಳ ಮುಖ್ಯಮಂತ್ರಿ ಸ್ಥಾನ ಪೂರೈಸಿದ ಬೊಮ್ಮಾಯಿ|ಪೆಟ್ರೋಲ್ ಮತ್ತು ಡೀಸೆಲ್ ದರ 7. ರೂ ಕಡಿತ ಮಾಡುವ ಮೂಲಕ ಜನತೆಗೆ…

ಬೆಂಗಳೂರು:ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇತಿಹಾಸದಲ್ಲೇ ಯಾವುದೇ ಸರ್ಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ದರವನ್ನು ಕಡಿಮೆ ಮಾಡಿರಲಿಲ್ಲ ಎಂದು

ಮಂಗಳೂರು: ಯುವತಿಯನ್ನು ರೇಗಿಸಿದರೆಂಬ ಕಾರಣಕ್ಕೆ ಎರಡು ತಂಡಗಳ ನಡುವೆ ಹೊಡೆದಾಟ

ಯುವತಿಗೆ ತಮಾಷೆ ಮಾಡಿದರೆಂಬ ಆರೋಪದಲ್ಲಿ ಯುವಕರ ತಂಡ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕದ್ರಿ ಬಟ್ಟಗುಡ್ಡೆ ಬಳಿ ಬುಧವಾರ ಸಂಜೆ ನಡೆದಿದೆ.ಯುವತಿ ಮತ್ತು ಯುವಕ ರೆಸ್ಟೋರೆಂಟ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭ ಅಲ್ಲಿದ್ದ ಯುವಕರ ತಂಡ ರೇಗಿಸಿದರೆಂಬ ನೆಪದಲ್ಲಿ ಯುವತಿ

ಬಾಡಿಗೆಗೆ ರೂಂ ನೀಡದಕ್ಕೆ ಮಹಿಳೆ ಮೇಲೆ ಹಲ್ಲೆ – ದೂರು ದಾಖಲು

ಉಡುಪಿ : ಬಾಡಿಗೆ ಕೊಠಡಿ ನೀಡಿಲ್ಲ ಎನ್ನುವ ಉದ್ದೇಶವಿರಿಸಿಕೊಂಡು ಮೂರು ಮಂದಿ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ಕಾವೆರಡ್ಕದಲ್ಲಿ ನಡೆದಿದೆ.ಸುಮಂತ್ ಶೆಟ್ಟಿ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಜಗೋಳಿಯ ಸುಮಂತ್ ಶೆಟ್ಟಿ ಕಾರ್ಕಳ ಕಸಬಾ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಸರ್ಕಾರದಿಂದಲೇ ಗೋಪೂಜೆ | ಗೋಪೂಜೆ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ ಅಲ್ಲದೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ