ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಟ್ವಿಟರ್ ಖಾತೆ ಹ್ಯಾಕ್!!

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ.ನಾನು ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬಾರದೆಂದು ಮನವಿ ಮಾಡಿದ್ದಾರೆ.

Leave A Reply

Your email address will not be published.