ಬೆಂಗಳೂರು:ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ವಾಸವಿದ್ದ ಮಹಿಳೆಯ ಬರ್ಬರ ಹತ್ಯೆ!! ಪ್ರಿಯಕರನಿಂದಲೇ ಕತ್ತುಹಿಸುಕಿ…
ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಸುಖಸಂಸಾರ ಕಾಣಲು ತುದಿಗಾಲಲ್ಲಿ ನಿಂತಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ.
ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟೆಗಾರಪಾಳ್ಯ ಎಂಬಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಗಾಯತ್ರಿ!-->!-->!-->…