Daily Archives

November 8, 2021

ಮನೆಯಲ್ಲಿಯೇ ಕುಳಿತು ತಿಂಗಳಿಗೆ 90,000 ರೂ. ಹಣ ಎಣಿಸಲು ಅವಕಾಶ ನೀಡುತ್ತಿದೆ SBI | ಅವಕಾಶ ಮಿಸ್ ಮಾಡಿಕೊಳ್ಳಬೇಡಿ !   

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಮಗಾಗಿ ಉತ್ತಮ ಅವಕಾಶವನ್ನು ತಂದಿದೆ. ಈ ವ್ಯವಹಾರದ ಮೂಲಕ, ನೀವು ಪ್ರತಿ ತಿಂಗಳು 90 ಸಾವಿರ ರೂಪಾಯಿಗಳವರೆಗೆ ಲಾಭ ಗಳಿಸಬಹುದು.ನೀವೂ ಸಹ ಮನೆಯಲ್ಲಿ ಕುಳಿತು ಹಣ ಸಂಪಾದಿಸಲು ಬಯಸುತ್ತಿದ್ದರೆ ಅಥವಾ ನಿಮ್ಮ ಕೆಲಸವನ್ನು ಬಿಟ್ಟು ನಿಮ್ಮ ಸ್ವಂತ

ಕ್ಷುದ್ರಗ್ರಹವನ್ನೇ ಮೆಲ್ಲನೆ ಕುಟ್ಟಿ ದಾರಿ ತಪ್ಪಿಸಲು ಹೊರಟಿದೆ NASA  | ವಿಜ್ಞಾನದ ಅಗಾಧ ಶಕ್ತಿಯ ಅನಾವರಣ !

ನೀವು 1998ರ ಹಾಲಿವುಡ್ ಬ್ಲಾಕ್‌ಬಸ್ಟರ್‌ ಚಿತ್ರ "ಆರ್ಮಗೆಡ್ಡಾನ್" (Armageddon) ಅನ್ನು ನೀವು ನೋಡಿದ್ದೀರಾ..? ಈ ಚಿತ್ರದಲ್ಲಿ ಚಿತ್ರ ನಟರಾದ ಬ್ರೂಸ್ ವಿಲ್ಲೀಸ್ ಜತೆಗೂಡಿ ಬೆನ್ ಅಫ್ಲೆಕ್ ಕ್ಷುದ್ರಗ್ರಹದಿಂದ  ಭೂಮಿಯನ್ನು ರಕ್ಷಿಸಲು ಸಾಹಸ ಮಾಡಿದ್ದಾರೆ. ಈಗ ಹಾಲಿವುಡ್‌ ಚಿತ್ರದ ಮಾದರಿಯಲ್ಲೇ

ಉಜಿರೆ : ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಾಳೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.ಈ ಕಾರ್ಯಕ್ರಮವು ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ

ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರುಗಳಲ್ಲಿ ನಾಳೆ ನವಂಬರ್ 9 ರಂದು ತುರ್ತು ನಿರ್ವಹಣಾ ಕೆಲಸವಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ ಗಂಟೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಗೆ ತಿಳಿಸಿದೆ.

ಮುರುಳ್ಯ : ಯುವತಿಯೊಂದಿಗೆ ಅಸಭ್ಯ ವರ್ತನೆ | ನವಾಝ್ ಪೊಲೀಸರ ವಶಕ್ಕೆ

ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು

ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡ ಸಿಎಂ |ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ…

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು,ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.ಈ ಕುರಿತಂತೆ ಸಚಿವ

ಶಾಲಾ ಮಕ್ಕಳ ಹೊಟ್ಟೆಯ ಮೇಲೆ ತಟ್ಟಿದ ಬೆಲೆ ಏರಿಕೆಯ ಹೊಡೆತ!! ಏರಿಕೆಯಾದ ಬೆಲೆಯ ನಡುವೆ ಸಪ್ಪೆಯಾದ ಮಕ್ಕಳ ಬಿಸಿಯೂಟ

ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಲೆ ಏರಿಕೆಯ ಮಾತಿನ ಮಧ್ಯೆ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೂ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಮಕ್ಕಳ ಬಿಸಿಯೂಟ ಸಪ್ಪೆಯಾಗಿದೆ.ಮಕ್ಕಳಿಗೆ ಅನ್ನ ಸಾಂಬರ್ ಜೊತೆಗೆ ಪಲಾವು, ಬಿಸಿಬೇಳೆ ಬಾತ್ ಉಪ್ಪಿಟ್ಟು ಸಹಿತ ವಿವಿಧ ಖಾದ್ಯಗಳ ತಯಾರಿಗೆ ಈಗಾಗಲೇ

ವಿಶ್ವದ ಅತ್ಯಂತ ‘ಕೊಳಕು’ಮನೆ ಮಾರಾಟಕ್ಕಿದೆ!! | ಈ ಮನೆಯ ವಿಚಿತ್ರ ವೈಶಿಷ್ಟ್ಯ ತಿಳಿದ್ರೆ ನೀವು ಬೆಚ್ಚಿ…

ಪುಟ್ಟದಾದರೂ ಸರಿಯೆ ಸ್ವಂತ ಮನೆಯನ್ನು ಹೊಂದಿರಬೇಕು ಎಂಬ ಆಸೆ ಎಲ್ಲರಿಗೂ ಇದ್ದಿದ್ದೆ. ಹೊಸ ಮನೆ ಕೊಳ್ಳಬೇಕು ಅಥವಾ ಕಟ್ಟಿಸಬೇಕು ಎಂಬುದು ಪ್ರತಿಯೊಬ್ಬರ ಆಯ್ಕೆಯಾಗಿರುತ್ತದೆ. ಹಾಗೆಯೇ ನಗರಗಳ ಬೀದಿ ಬೀದಿಗಳಲ್ಲಿ To-let ಎಂಬ ಬೋರ್ಡ್ ಕಣ್ಣಿಗೆ ಬೀಳದೆ ಇರದು. ಹಾಗೆಯೇ ಇಲ್ಲೊಂದು ಮನೆ

ದತ್ತಪೀಠವನ್ನು ತಕ್ಷಣವೇ ಹಿಂದೂಗಳಿಗೆ ಹಸ್ತಾಂತರಿಸಲು ಸರ್ಕಾರಕ್ಕೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ತಾಕೀತು

ಚಿಕ್ಕಮಗಳೂರು:ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರಕಾರವೇ ಉಳಿಯುವುದಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ.

ಮುಕ್ಕೂರು : ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಆಂಗ್ಲ ಭಾಷೆ ಕಠಿನ ಎಂಬ ಮನಸ್ಥಿತಿಯಿಂದ ಹೊರ ಬನ್ನಿ : ಎಂ.ಕೆ. ಉಮೇಶ್ ರಾವ್ ಕೊಂಡೆಪ್ಪಾಡಿಮುಕ್ಕೂರು : ಮುಕ್ಕೂರು ಶಾಲಾ ಹಿತಚಿಂತನ ಸಮಿತಿ, ಎಸ್ ಡಿಎಂಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಸಮಾರಂಭವು ನ.7 ರಂದು ಮುಕ್ಕೂರು ಶಾಲಾ