ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ ದಕ್ಷಿಣ ಕನ್ನಡ By Praveen Chennavara On Nov 8, 2021 Share the Article ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರುಗಳಲ್ಲಿ ನಾಳೆ ನವಂಬರ್ 9 ರಂದು ತುರ್ತು ನಿರ್ವಹಣಾ ಕೆಲಸವಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ ಗಂಟೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಗೆ ತಿಳಿಸಿದೆ.