Daily Archives

November 9, 2021

ಹಾಸನಾಂಬೆಗೆ ದುಡ್ಡಿನ ಆಫರ್‌ ಕೊಟ್ಟ ಕಮರ್ಷಿಯಲ್ ಮನದ ಭಕ್ತ..! | ಎಚ್‌ಡಿ ರೇವಣ್ಣನನ್ನು ಸೋಲಿಸು, ಪ್ರೀತಿಯ ಕೊಳ್ಳೇಗಾಲದ…

ಹಾಸನ: ಹಾಸನಕ್ಕೆ ಮಾತೋಶ್ರೀ ಹಾಸನಾಂಬೆ ಒಬ್ಬಳೇ. ಆಕೆ ವರ್ಷವಿಡಿ ಅಗೋಚರಳು. ದೀಪಾವಳಿಯ ಆಸುಪಾಸಿನ ಕೇವಲ ಎಂಟರಿಂದ ಹತ್ತು ದಿನಗಳು ಮಾತ್ರ ಆಕೆಯ ದರ್ಶನ ಭಾಗ್ಯ. ಈ ಸಲ ಕೇವಲ ಎಂಟು ದಿನಗಳ ಕಾಲ ಮಾತ್ರ ತೆರೆದಿದ್ದ ಹಾಸನಾಂಬೆಯ ಸಮಕ್ಷಮಕ್ಕೆ ಭಕ್ತರ ವಿಚಿತ್ರ ಮತ್ತು ತರಹೇವಾರಿ ಅಹವಾಲುಗಳು ಸಲ್ಲಿಕೆ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಗೆ ದೃಷ್ಟಿ ತೆಗೆದ ಮಂಜಮ್ಮ ಜೋಗತಿ | ರಾಷ್ಟ್ರಪತಿಗಳ ಮುಖದಲ್ಲಿ…

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಹಲವರಿಗೆ ಮಂಗಳವಾರ 2021ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೋಗತಿ ನೃತ್ಯದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿರುವ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ

ಪುತ್ತೂರು : ಲಾರಿ-ಆಕ್ಟೀವಾ ನಡುವೆ ಭೀಕರ ಅಪಘಾತ,ಸವಾರರಿಬ್ಬರು ಗಂಭೀರ

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿದೆ.ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ

ಕೋಡಿಂಬಾಳ: ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಅಪರಿಚಿತ ಕಾರು ಚಾಲಕ | ಪೊಲೀಸರಿಗೆ…

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಹಠಾತ್ತನೆ ಕಾರಿನಿಂದ ಇಳಿದು ವಿದ್ಯಾರ್ಥಿಯತ್ತ ಬಂದಿದ್ದು, ದಿಗ್ಬ್ರಮೆಗೊಂಡ ಬಾಲಕಿ ಓಡಿ ಆತನಿಂದ ತಪ್ಪಿಸಿಕೊಂಡ ಘಟನೆ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಸಮೀಪ ನ.9ರಂದು ಸಂಜೆ ನಡೆದಿದೆ.ಕಡಬ ಸರಸ್ವತೀ ಶಾಲೆಯ

ಗಡ್ಡ ಧರಿಸಿದವರು ಇನ್ನು ಮದುವೆಯಾಗುವಂತಿಲ್ಲ, ದಂಪತಿಗಳನ್ನು ಆಶೀರ್ವದಿಸುವ ಮಹಿಳೆಯರು ತಮ್ಮ ಕೂದಲನ್ನು ಓಪನ್ ಬಿಡಲು…

ಮಡಿಕೇರಿ: ಇನ್ನು ಮುಂದೆ ಗಡ್ಡ ಇರುವವರು ಮದುವೆಯಾಗುವಂತೆಯೆ ಇಲ್ಲ. ಕೊಡವ ವಿವಾಹ ಸಮಾರಂಭಗಳಲ್ಲಿ ಮದುಮಗ ಗಡ್ಡ ಧರಿಸುವುದು, ಮದುವೆ ಸಮಾರಂಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಬಳಸುವುದು ಸಾಂಪ್ರದಾಯಿಕವಲ್ಲದ ಆಚರಣೆಗಳು ಎಂದಿರುವ ವಿರಾಜಪೇಟೆಯ ಕೊಡವ ಸಮಾಜ ಅವುಗಳನ್ನು ನಿಷೇಧಿಸಿದೆ.

ದಾವೂದ್‌ನ ಯಾವುದೇ ಆಸ್ತಿಯನ್ನು ಸನಾತನ ಸಂಸ್ಥೆ ಖರೀದಿಸಿಲ್ಲ – ಸನಾತನ ಸಂಸ್ಥೆ

ಮುಂಬಯಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಅತ್ಯಂತ ಕೀಳ್ಮಟ್ಟದ ರಾಜಕೀಯ ನಡೆಯುತ್ತಿದೆ. ಈ ನಡುವೆ ಇಂದು ನವಾಬ್ ಮಲಿಕ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆಯಲು ಸತ್ಯಾಂಶವನ್ನು ತಿಳಿಯದೆ ಸನಾತನ ಸಂಸ್ಥೆಯ ಹೆಸರನ್ನು ವಿನಾಕಾರಣ ಬಳಸಿಕೊಂಡಿದ್ದಾರೆ. ಸನಾತನ ಸಂಸ್ಥೆಯು ದಾವೂದ್‌ನ ಯಾವುದೇ ಆಸ್ತಿಯನ್ನು

ಇದುವರೆಗೆ ಆಲೂಗೆಡ್ಡೆ, ಮೆಣಸು, ಈರುಳ್ಳಿ ಪಕೋಡ ಸವಿದಿರಬಹುದು.. ಆದರೆ ಎಂದಾದರೂ ಓರಿಯೋ ಬಿಸ್ಕೆಟ್ ಪಕೋಡ ಸವಿದಿದ್ದೀರಾ??…

ಕೆಲವರು ಹೊಸ ಹೊಸ ರೆಸಿಪಿಗಳ ರುಚಿ ಸವಿಯಲು ಕಾತುರಾಗಿರುತ್ತಾರೆ. ಅದರಲ್ಲೂ ಫುಟ್ ಪಾತ್ ನಲ್ಲಿ ಮಾಡುವ ಹೊಸ ರೆಸಿಪಿಗಳನ್ನು ಜನರು ಆದಷ್ಟು ಬೇಗ ನೆಚ್ಚಿಕೊಳ್ಳುತ್ತಾರೆ. ಕೆಲವೊಮ್ಮೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಕೆಲವರು ಈ ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು

ಮದುವೆ ಆದ ಮೇಲೆ ಒಂದು ಬಾರಿಯೂ ಮೇಕಪ್ ಇಲ್ಲದೆ ಪತ್ನಿಯನ್ನು ನೋಡದ ಗಂಡನಿಗೆ ಮೊದಲ ಬಾರಿಗೆ ಸುರಸುಂದರಿಯ ನಿಜರೂಪ ದರ್ಶನ!!…

ಈಗಿನ ಕಾಲದ ಹೆಣ್ಣುಮಕ್ಕಳು ಮನೆಯಿಂದ ಆಚೆ ಬರಬೇಕು ಅಂದರೆ ಮೇಕಪ್​ ಇರಲೇ ಬೇಕು. ಹೊಟ್ಟೆಗೆ ಹಿಟ್ಟಿಲ್ಲ ಅಂದರೂ, ಜುಟ್ಟಿಗೆ ಮಲ್ಲಿಗೆ ಹೂ ಅನ್ನುವುದು ಹಳೆ ಗಾದೆ. ಹೊಟ್ಟೆಗೆ ಹಿಟ್ಟಿಲ್ಲ ಅಂದರೂ ಮುಖಕ್ಕೆ ಮೇಕಪ್​ ಇರಲೇ ಬೇಕು ಎಂಬುದು ಮಾಡರ್ನ್ ಗಾದೆ.ಮೇಕಪ್​ ಹಾಕದಿದ್ದರೆ ಹೊರಗೆ ಬರೋದಕ್ಕೂ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ.ಅತೀ ವೇಗದಿಂದ ಚಲಿಸುತ್ತಿದ್ದ ಬಸ್ಸು ಎದುರುನಿಂದ ಬರುವ ವಾಹನಕ್ಕೆ ಸೈಡ್ ಕೊಡುವ

ಮುಂದಿನ ವರ್ಷ ಕೊನೆಗೊಳ್ಳಲಿರುವ 25 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ|ಕಲಾವಧಿ…

ಬೆಂಗಳೂರು: 2022ಕ್ಕೆ ಮುಕ್ತಾಯಗೊಳ್ಳಲಿರುವಂತ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಇದೀಗ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದ್ದು,ಡಿಸೆಂಬರ್ 10ರಂದು ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಿಗದಿಗೊಳಿಸಿದೆ.ಈ ಕುರಿತಂತೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು,