Daily Archives

November 9, 2021

ಪತ್ರಕರ್ತರ ಅಗತ್ಯಗಳಿಗೆ ಮಾಧ್ಯಮ ಅಕಾಡೆಮಿ ಸ್ಪಂದಿಸುವಂತಾಗಲಿ: ಎನ್. ಶಶಿಕುಮಾರ್

ಮಾಧ್ಯಮ ಅಕಾಡೆಮಿ ಅಧ್ಯಕ್ಷರಿಗೆ ಸನ್ಮಾನಮಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿ ದ.ಕ. ಜಿಲ್ಲೆ ಸೇರಿದಂತೆ ಎಲ್ಲಾ ಪತ್ರಕರ್ತರ ಸಮಸ್ಯೆ, ಅಗತ್ಯಗಳನ್ನು ಅರಿತುಕೊಂಡು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಶಯ

ಸಮುದ್ರ ವಿಹಾರಕ್ಕೆ ಬಂದ ಬೆಂಗಳೂರಿನ ಯುವಕ ನೀರು ಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್‌ನಲ್ಲಿ ಸೋಮವಾರ ನಡೆದಿದೆ.ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ.ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್, ಸುದೀಪ್,

ಮಂಗಳೂರು : ಕರ್ಕಶ ಹಾರ್ನ್ ತೆರವು -167 ಪ್ರಕರಣ ದಾಖಲು

ಮಂಗಳೂರು : ಸುಮಾರು ಒಂದೂವರೆ ವರ್ಷದಿಂದ ನಡೆಯದ ಹಾರ್ನ್ ತೆರವು ಕಾರ್ಯಾಚಾರಣೆ ಸೋಮವಾರ ನಗರದ ವಿವಿಧೆಡೆ ನಡೆದಿದೆ. ಹಲವು ಬಸ್‌ಗಳಿಂದ ಕರ್ಕಶ ಹಾರ್ನ್‌ಗೆ ಸಂಬಂಧಿಸಿದ ಉಪಕರಣಗಳನ್ನು ಪೊಲೀಸರು ತೆರವುಗೊಳಿದ್ದು, 167 ಪ್ರಕರಣ ದಾಖಲಿಸಿ, ಒಟ್ಟು 83,500 ರೂ. ದಂಡ ವಿಧಿಸಿದ್ದಾರೆ.ಇತ್ತೀಚಿನ

ಭೋಪಾಲ್ ಬೆಂಕಿ ದುರಂತ | ಆಸ್ಪತ್ರೆಯಲ್ಲಿ ನಾಲ್ವರು ಮಕ್ಕಳ ಕರುಣಾಜನಕ ಸಾವು !

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.ಆಸ್ಪತ್ರೆಯ 3ನೇ ಮಹಡಿಯಲ್ಲಿರುವ ಮಕ್ಕಳ ಐಸಿಯು ವಾರ್ಡ್‍ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆ

ಹುಡುಗಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನಿಂದಲೇ ಸೆಕ್ಸ್ ಸಂದೇಶ | ಎಡಬಿಡಂಗಿ ಯುವಕನ ಬಂಧನ !

ಮಂಗಳೂರು: ಯುವತಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನೆ ಅಶ್ಲೀಲ ಸಂದೇಶ ಕಳಿಸಿ ಬಂಧನಕ್ಕೆ ಒಳಗಾದ ವಿಚಿತ್ರ ಪ್ರಕರನ ಮಂಗಳೂರಿನಿಂದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವತಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತನನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ | ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್…

ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ.ಮಂಗಳೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿ ಎಂಬಾತ

200 ಕೋಟಿ ವೆಚ್ಚದಲ್ಲಿ 100 ಠಾಣೆಗಳಿಗೆ ಹೊಸಕಟ್ಟಡ – ಗೃಹಸಚಿವ ಆರಗ ಜ್ಞಾನೇಂದ್ರ

ಕಡಬ : ಪೊಲೀಸ್‌ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ