Day: November 10, 2021

ರಾತ್ರಿಯ ವೇಳೆ ಮಗನ ಪ್ರಿಯತಮೆಯ ಪಕ್ಕ ಬಂದು ಅಮರಿ ಕೊಂಡಿದ್ದ ಆತನ ಅಪ್ಪ…ಹಾಗೆ ನಡೆದಿತ್ತು ನಡೆಯಬಾರದ್ದು !!

ಚಿಕ್ಕಮಗಳೂರು: ಮಗನ ಪ್ರೇಯಸಿಯ ಮೇಲೆ ಆತನ ಅಪ್ಪನೇ ಅತ್ಯಾಚಾರ ಘಟನೆ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಮತ್ತೆ  ನಂಬಿಕೆ ಎಂಬುದು ಅಲುಗಾಡಿದೆ. ವಿವರಕ್ಕೆ ಸ್ಟೋರಿ ಓದಿ. ಆಕೆ 10ನೇ ತರಗತಿ ಓದುತ್ತಿದ್ದು, ಆಕೆ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ಓದುತ್ತಿದ್ದಳು. ದೀಪಾವಳಿ ಹಬ್ಬಕ್ಕೆ ಎಂದು ಆಕೆ ಅಮ್ಮನ ಮನೆಗೆ ಬಂದವಳು ಮರುದಿನ ಶಾಲೆ ಮುಗಿಸಿ ಅತ್ತೆ ಮನೆಗೆ ಹೋಗುತ್ತೇನೆ ಎಂದು ಹೇಳಿ ಆಮ್ಮನ ಮನೆಯಿಂದ ಹೋಗಿದ್ದಳು. ಆದರೆ ಆಕೆ ಅತ್ತೆ ಮನೆಯತ್ತ ಹೋಗಿಲ್ಲ. ಸಂಜೆ 6 ಗಂಟೆಗೆ ಆಕೆ ಬಂದಿಲ್ಲ ಎಂದು …

ರಾತ್ರಿಯ ವೇಳೆ ಮಗನ ಪ್ರಿಯತಮೆಯ ಪಕ್ಕ ಬಂದು ಅಮರಿ ಕೊಂಡಿದ್ದ ಆತನ ಅಪ್ಪ…ಹಾಗೆ ನಡೆದಿತ್ತು ನಡೆಯಬಾರದ್ದು !! Read More »

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್​ ಎಂದು ಗುರುತಿಸಲಾಗಿದೆ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿರುತ್ತಾನೆ. ಈ ವೇಳೆ ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬರುತ್ತಾನೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ ಆಯತಪ್ಪಿ ನೀರಿಗೆ …

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು Read More »

ಕೋಡಿಂಬಾಳ: ಬಾಲಕಿಯನ್ನು ಹಿಂಬಾಲಿಸಿದ ಕಾರು ಚಾಲಕ ಪ್ರಕರಣ | ಇದರ ಅಸಲಿಯತ್ತು ಏನು ಗೊತ್ತಾ?

ಕಡಬ: ನ.9ರ ಸಂಜೆ ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ್ದು ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದರ ಅಸಲಿ ಸತ್ಯ ಇದೀಗ ಬಹಿರಂಗಗೊಂಡಿದೆ. ಕಡಬ ಪಟ್ಟಣ ಪಂಚಾಯತ್ನಿಂದ ಈಗಾಗಲೇ ವಾರ್ಡ್ ವಿಂಗಡನೆಗೆ ಸಂಬಂಧಿಸಿ ಪಂಚಾಯತ್ ಸಿಬ್ಬಂದಿಗಳು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಜಿ.ಪಿ.ಎಸ್. ಮಾಡುವ ಕೆಲಸವನ್ನು ಈಗಾಗಲೇ ಮಾಡುತ್ತಿದ್ದಾರೆ. ಅಂತೆಯೇ ನ.9ರಂದು ಕೋಡಿಂಬಾಳ ಗ್ರಾಮದ ಉಂಡಿಲ ಕ್ರಾಸ್ ಬಳಿ ಪಂಚಾಯತ್ನ ಇಬ್ಬರು ಸಿಬ್ಬಂದಿಗಳು ಜಿ.ಪಿ.ಎಸ್. …

ಕೋಡಿಂಬಾಳ: ಬಾಲಕಿಯನ್ನು ಹಿಂಬಾಲಿಸಿದ ಕಾರು ಚಾಲಕ ಪ್ರಕರಣ | ಇದರ ಅಸಲಿಯತ್ತು ಏನು ಗೊತ್ತಾ? Read More »

ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಕಿರಿಯ ಪುತ್ರ ರಿಯಾನ್

ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮತ್ತು ಶ್ರೀರಾಮ್ ನೆನೆ ಅವರ ಕಿರಿಯ ಪುತ್ರ ರಿಯಾನ್ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದಂದು (ನವೆಂಬರ್ 7) ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ. ಕ್ಯಾನ್ಸರ್‌ ಎಂದರೆ ಸಾಮಾನ್ಯವಾಗಿ ಎಲ್ಲರೂ ಭಯ ಪಡುತ್ತಾರೆ. ಕ್ಯಾನ್ಸರ್ ಎಂಬ ರೋಗವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿರುವುದನ್ನು ನೋಡಿರುತ್ತೇವೆ. ಇದರ ಸಲುವಾಗಿ ಅನೇಕರು ಮೃತಪಟ್ಟಿರುವುದನ್ನು ಸಹ ಕೇಳಿರುತ್ತೇವೆ . ಕ್ಯಾನ್ಸರ್ ಬಂದಾಗ ಕಿಮೊತೆರಪಿ ಚಿಕಿತ್ಸೆ ಮಾಡಿಕೊಂಡಾಗ ವ್ಯಕ್ತಿ ತನ್ನ ತಲೆಯ ಕೂದಲನ್ನು ಕ್ರಮೇಣ ಕಳೆದು ಕೊಳ್ಳುತ್ತಾನೆ. …

ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಕಿರಿಯ ಪುತ್ರ ರಿಯಾನ್ Read More »

ಪ್ರಿವೆಡ್ಡಿಂಗ್ ಫೋಟೋಶೂಟ್ ಹುಚ್ಚು!!ನದಿಯ ಮಧ್ಯೆ ನಿಂತು ಫೋಟೋಶೂಟ್ ಮಾಡುತ್ತಿರುವಾಗ ಹೆಚ್ಚಿದ ನೀರಿನ ಪ್ರಮಾಣ!!

ಇತ್ತೀಚಿನ ದಿನಗಳಲ್ಲಿ ನವಜೋಡಿಯ ಮದುವೆಗೆ ಮೊದಲು ನಡೆಯುವ ಫೋಟೋ ಶೂಟ್ ಎಲ್ಲೆಡೆ ಕಾಮನ್. ವಧು-ವರ ಪರಸ್ಪರ ಅಪ್ಪಿಕೊಳ್ಳುವ, ರೋಮ್ಯಾನ್ಸ್ ಮಾಡುವ ಹೀಗೆ ಹತ್ತುಹಲವು ಫೋಟೋಗಳನ್ನು ಫೋಟೋಗ್ರಾಫರ್ ಗಳು ತಮ್ಮ ಕಲ್ಪನೆಯ ಕ್ಯಾಮೆರಾದಲ್ಲಿ ಹುಟ್ಟುಹಾಕುವುದು ಸ್ವಭಾವಿಕ. ಅಂತೆಯೇ ಇಲ್ಲೊಂದು ಜೋಡಿಯ ಫೋಟೋಶೂಟ್ ವಿಭಿನ್ನವಾಗಿದ್ದು ಅದೇನೋ ಒಂದು ಸಾಧನೆಗೆ ಹೊರಟ ರೀತಿ ನದಿಯ ಮಧ್ಯೆ ಫೋಟೋ ಗೆ ಪೋಸ್ ಕೊಡುತ್ತಿರುವಾಗ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಪದಜಾರ್ ಖುರ್ದ್ ನಲ್ಲಿರುವ ಚಂಬಲ್ ನದಿಯ ರಾಣಾಪ್ರತಾಪ್ ಸಾಗರ್ ಅಣೆಕಟ್ಟಿನಲ್ಲಿ ಈ ಘಟನೆ …

ಪ್ರಿವೆಡ್ಡಿಂಗ್ ಫೋಟೋಶೂಟ್ ಹುಚ್ಚು!!ನದಿಯ ಮಧ್ಯೆ ನಿಂತು ಫೋಟೋಶೂಟ್ ಮಾಡುತ್ತಿರುವಾಗ ಹೆಚ್ಚಿದ ನೀರಿನ ಪ್ರಮಾಣ!! Read More »

ಮಂಗಳೂರು:ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಪೋಷಕರು ಆಕೆಯನ್ನು ಚಿಕ್ಕಮ್ಮನ ಮನೆಯಲ್ಲಿ ಬಚ್ಚಿಟ್ಟರು!!ಕೋಪದಲ್ಲಿ ಯುವತಿಯ ಚಿಕ್ಕಮ್ಮನಿಗೆ ತನ್ನದೇ ಸೆಕ್ಸ್ ವೀಡಿಯೋ ಕಳುಹಿಸಿದ ಯುವಕನ ಬಂಧನ

ಪ್ರೀತಿಸುತ್ತಿದ್ದ ಯುವತಿಯನ್ನು ಬಚ್ಚಿಟ್ಟ ಯುವತಿಯ ಚಿಕ್ಕಮ್ಮನಿಗೆ ಅಶ್ಲೀಲ ವೀಡಿಯೋ ಸಹಿತ ಸಂದೇಶ ಕಳುಹಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಸಂತೋಷ್ ಎಂದು ಗುರುತಿಸಲಾಗಿದೆ. ಘಟನೆ ವಿವರ:ಆರೋಪಿ ಸಂತೋಷ್ ಯುವತಿಯೊರ್ವಳನ್ನು ಪ್ರೀತಿಸುತ್ತಿದ್ದ ವಿಚಾರ ಮನೆಯವರ ಗಮನಕ್ಕೆ ಬಂದಿತ್ತು.ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿ, ಆತನಿಂದ ಆಕೆಯನ್ನು ದೂರಮಾಡಲು ಯುವತಿಯ ಚಿಕ್ಕಮ್ಮನ ಮನೆಯಲ್ಲಿರಿಸಿದ್ದರು. ಆದರೆ ಯುವತಿ ಅಲ್ಲಿಯೂ ಆತನೊಂದಿಗೆ ಕದ್ದುಮುಚ್ಚಿ ಫೋನ್ ನಲ್ಲಿ ಮಾತನಾಡುವುದು ಗಮನಕ್ಕೆ …

ಮಂಗಳೂರು:ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಪೋಷಕರು ಆಕೆಯನ್ನು ಚಿಕ್ಕಮ್ಮನ ಮನೆಯಲ್ಲಿ ಬಚ್ಚಿಟ್ಟರು!!ಕೋಪದಲ್ಲಿ ಯುವತಿಯ ಚಿಕ್ಕಮ್ಮನಿಗೆ ತನ್ನದೇ ಸೆಕ್ಸ್ ವೀಡಿಯೋ ಕಳುಹಿಸಿದ ಯುವಕನ ಬಂಧನ Read More »

ಡಿಕೇಶಿ ಅವರ ಡಿಎನ್ಎ ಟೆಸ್ಟ್ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದು ಯಾಕೆ ?

ಬಾಗಲಕೋಟೆ: ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವ ಡಿಕೆಶಿ ಅವರ ಡಿಎನ್‌ಎ ಟೆಸ್ಟ್ ಮಾಡಬೇಕು ಎಂದು ಹಿಂದುತ್ವ ನಾಯಕ ಪ್ರಮೋದ್ ಮುತಾಲಿಕ್ ವ್ಯಂಗ್ಯವಾಡಿದ್ದಾರೆ. ಇದೀಗ ಕಾಂಗ್ರೇಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಒಲಿಸಿಕೊಳ್ಳಲು  ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ 100 ಮೀಟರ್ಸ್ ಓಟದ ಸ್ಪರ್ಧೆ ಇರೋದು ಜಗತ್ತಿಗೇ ಗೊತ್ತಿರುವ ವಿಚಾರ. ಹೇಗಾದರೂ ನಾಯಕಿಯ ಮನ ಗೆಲ್ಲುವ ಮಹದಾಸೆ ಇಬ್ಬರಿಗೂ. ಅದರಲ್ಲಿ ಮುಂಚೂಣಿ ಕಾಯ್ದುಕೊಲ್ಲಳು ಡಿಕೆಶಿ ಈಗ ತಯ್ಯಾರ್ !! ಸೋನಿಯಾ ಗಾಂಧಿ ಅವರ ವಿಶ್ವಾಸ ಬೆಳೆಸಿಕೊಳ್ಳಲು ಅವರು 52 …

ಡಿಕೇಶಿ ಅವರ ಡಿಎನ್ಎ ಟೆಸ್ಟ್ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದು ಯಾಕೆ ? Read More »

ಬಿಟ್ ಕಾಯಿನ್ ತನಿಖೆ ನಡೆದರೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡಿತ ಬಲಿ ಎಂದ ಪ್ರಿಯಾಂಕ್ ಖರ್ಗೆ | ಸಿಎಂ ಗೆ ಎದುರಾಯ್ತಾ ಬಿಟ್ ಕಾಯಿನ್ ಟೆನ್ಷನ್ ??

ಕಲಬುರ್ಗಿ: ಬೊಮ್ಮಾಯಿ ಹೈ ಕಮಾಂಡ್ ನಾಯಕರನ್ನು ಭೇಟಿಯಗಲು ಹೊರಟಿರುವುದು ಬಿಟ್ ಕಾಯಿನ್ ಬಗ್ಗೆ ಮಾತುಕತೆಗೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅವರ ಮಕ್ಕಳು ನೇರವಾಗಿ ಶಾಮೀಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದು,ಸಿ.ಎಂ ಗೆ ಬಿಟ್ ಕಾಯಿನ್ ಟೆನ್ಷನ್ ಹೆಚ್ಚಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ,ಒಂದು ವೇಳೆ ಇದರ ತನಿಖೆ ನಡೆದರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಖಂಡಿತವಾಗಿಯೂ ಬಲಿ ತೆಗೆದುಕೊಳ್ಳಲಿದೆ ಎಂದು ಹೇಳಿದರು. ರಾಜ್ಯದಲ್ಲಿ …

ಬಿಟ್ ಕಾಯಿನ್ ತನಿಖೆ ನಡೆದರೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡಿತ ಬಲಿ ಎಂದ ಪ್ರಿಯಾಂಕ್ ಖರ್ಗೆ | ಸಿಎಂ ಗೆ ಎದುರಾಯ್ತಾ ಬಿಟ್ ಕಾಯಿನ್ ಟೆನ್ಷನ್ ?? Read More »

ನೆಟ್ಟಿಗರ ಪ್ರಶ್ನೆಗಳಿಗೆ ಹೆದರಿದ ಚಾರ್ಲಿ ಸಾಮಾಜಿಕ ಜಾಲತಾಣದಲ್ಲಿ ನಾಪತ್ತೆ!!ಪುನೀತ್ ಆತ್ಮದ ಜೊತೆ ಮಾತನಾಡಿದ್ದವವನಿಗೆ ಕ್ಯಾಕರಿಸಿ ಉಗಿಯುತ್ತಿದೆ ಅಪ್ಪು ಅಭಿಮಾನಿ ಬಳಗ

ಯುವನಟ, ಅಭಿಮಾನಿಗಳ ಪವರ್ ಸ್ಟಾರ್ ಅಪ್ಪು ಪುನೀತ್ ರಾಜಕುಮಾರ್ ಅಕಾಲಿಕ ಮರಣಹೊಂದಿದ ಮರುದಿನವೇ, ಆತ್ಮಗಳ ಜೊತೆ ಮಾತನಾಡುವ ಸ್ವಘೋಷಿತ ವಿದೇಶಿ ವ್ಯಕ್ತಿಯೊಬ್ಬ ಅಪ್ಪು ಆತ್ಮದ ಜೊತೆಗೆ ಮಾತನಾಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕೆಲ ದಿನಗಳಿಂದ ಜಾಲತಾಣಗಳಲ್ಲಿ ಲೈಕ್ಸ್ ಗಿಟ್ಟಿಸಿಕೊಂಡು ಮೆರೆದ ಆತನಿಗೀಗ ಜಾಲತಾಣಕ್ಕೆ ಬರಲು ಭಯವುಂಟಾಗಿದೆ. ಅಪ್ಪು ಆತ್ಮದ ಜೊತೆ ಮಾತನಾಡಿದ್ದಾಗಿ ಜನರನ್ನು ನಂಬಿಸಿದ್ದ ಆತನಿಗೆ ನೆಟ್ಟಿಗರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಉತ್ತರಿಸಲು ಮಾತಿಲ್ಲದೆ ತಡವರಿಸುತ್ತಿದ್ದಾನೆ. ಚಾರ್ಲಿ ಚಿಟ್ವೆಂಡೆನ್ ಎಂಬ ವಿದೇಶಿಗನೊಬ್ಬ ಅಪ್ಪು ಮರಣದ ಮಾರನೇ …

ನೆಟ್ಟಿಗರ ಪ್ರಶ್ನೆಗಳಿಗೆ ಹೆದರಿದ ಚಾರ್ಲಿ ಸಾಮಾಜಿಕ ಜಾಲತಾಣದಲ್ಲಿ ನಾಪತ್ತೆ!!ಪುನೀತ್ ಆತ್ಮದ ಜೊತೆ ಮಾತನಾಡಿದ್ದವವನಿಗೆ ಕ್ಯಾಕರಿಸಿ ಉಗಿಯುತ್ತಿದೆ ಅಪ್ಪು ಅಭಿಮಾನಿ ಬಳಗ Read More »

ಮಡಿಕೇರಿ : ಕುಟ್ಟಪ್ಪ ಸಂಸ್ಮರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷರು ಸಹಿತ 10 ಮಂದಿಯನ್ನು ಬಂಧಿಸಿದ ಪೊಲೀಸರು | ಹಿಂದೂಪರ ಸಂಘಟನೆಗಳಿಂದ ಭಾರೀ ಆಕ್ರೋಶ

ಕುಟ್ಟಪ್ಪ ಸಂಸ್ಮರಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಮತ್ತು ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕೆಹಳ್ಳಿ ಅವರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ಇಂದು ನಡೆದಿದೆ. ಇಂದು (ನವೆಂಬರ್ 10) ಕರಾಳ ದಿನ ಆಚರಣೆ ಹಿನ್ನೆಲೆ ಕೊಡಗು ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿತ್ತು. ವಿಶ್ವಹಿಂದೂ ಪರಿಷತ್ ಹಾಗು ಹಿಂದು ಪರ ಸಂಘಟನೆಗಳು ಕುಟ್ಟಪ್ಪನವರ ಹುತಾತ್ಮ ದಿನ ಆಚರಣೆ ಹಾಗು ಮೆರವಣಿಗೆ …

ಮಡಿಕೇರಿ : ಕುಟ್ಟಪ್ಪ ಸಂಸ್ಮರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷರು ಸಹಿತ 10 ಮಂದಿಯನ್ನು ಬಂಧಿಸಿದ ಪೊಲೀಸರು | ಹಿಂದೂಪರ ಸಂಘಟನೆಗಳಿಂದ ಭಾರೀ ಆಕ್ರೋಶ Read More »

error: Content is protected !!
Scroll to Top