ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ನೇಮಕ

Share the Article

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

Leave A Reply