ಪುತ್ತೂರು : ಲಾರಿ-ಆಕ್ಟೀವಾ ಅಪಘಾತ,ಗಾಯಾಳು ಸಹ ಸವಾರ ಮೃತ್ಯು

Share the Article

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿತ್ತು. ಇವರ ಪೈಕಿ ಗಾಯಾಳು ಸಹಸವಾರ ಕುರಿಯ ನಿವಾಸಿ ವಸಂತ ರೈ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದರು.

Leave A Reply