Daily Archives

November 11, 2021

ಮನೆಯಲ್ಲಿಯೇ ಕುಳಿತು ಕೈತುಂಬಾ ಸಂಪಾದನೆ ಮಾಡಬೇಕೆಂದು ಆಲೋಚಿಸುತ್ತಿದ್ದೀರಾ?? | ಹಾಗಾದರೆ ಇಲ್ಲಿದೆ ನಿಮಗೊಂದು ಕಡಿಮೆ…

ಮನೆಯಲ್ಲೇ ಕುಳಿತು ಆರಾಮಾಗಿ ಕೈತುಂಬಾ ಸಂಪಾದನೆ ಮಾಡಬೇಕೆಂದು ಅಂದುಕೊಂಡಿದ್ದರೆ ನಿಮಗೊಂದು ದಾರಿ ಇಲ್ಲಿದೆ. ನಿಮಗೊಂದು ಸುಲಭ ವ್ಯವಹಾರದ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ. ಈ ವ್ಯವಹಾರ ಪ್ರಾರಂಭಿಸುವ ಮೂಲಕ ನೀವು ಕೈತುಂಬಾ ಹಣ ಗಳಿಸಲು ಸಾಧ್ಯವಾಗುತ್ತದೆ. ಈ ದಿನಗಳಲ್ಲಿ ಈ ವ್ಯವಹಾರಕ್ಕೆ

ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.ಶ್ರೀರಾಂಪುರ ಪ್ರದೇಶದಲ್ಲಿರುವ ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್) ನಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ

‘ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ’ಎಂದು ವೀರವನಿತೆ ಒನಕೆ ಓಬವ್ವ ಕುರಿತು…

ಬೆಂಗಳೂರು: ಮುಂಬೈ ಕರ್ನಾಟಕವನ್ನು 'ಕಿತ್ತೂರು ಕರ್ನಾಟಕ' ಎಂದು ನಾಮಕರಣ ಮಾಡಿರುವ ಬೆನ್ನಲ್ಲೇ ಇಂದು ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಆದೇಶ ನೀಡಿದ್ದು,ಅದರಂತೆ ಇಂದು ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ

ಉಡುಪಿ: ರಸ್ತೆ ದಾಟುತ್ತಿದ್ದ ಮುಳ್ಳುಹಂದಿಗೆ ಕಾರು ಡಿಕ್ಕಿ | ಚಾಲಕನಿಗೆ ಗಾಯ, ಮುಳ್ಳುಹಂದಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಾರೊಂದು ಡಿಕ್ಕಿಯಾಗಿ ಪೊದೆಯೊಂದಕ್ಕೆ ಪಲ್ಟಿಯಾದ ಘಟನೆ ಉಡುಪಿಯ ಎರ್ಮಾಳು ತೆಂಕ ರಾ.ಹೆ 66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ.ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆಯೇ ಮುಳ್ಳು

‘ಡಿಜಿಟಲ್ ಇಂಡಿಯಾ’ ಪರಿಕಲ್ಪನೆಯತ್ತ ಕರ್ನಾಟಕ ದಾಪುಗಾಲು !! | ಇನ್ನು ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ…

ಇದೀಗ ಡಿಜಿಟಲ್ ಯುಗ. ಎಲ್ಲಾ ಪಾವತಿಗಳು, ದಾಖಲೆಗಳು, ಬ್ಯಾಂಕಿಂಗ್ ಕೆಲಸಗಳು ಎಲ್ಲಾ ಡಿಜಿಟಲ್ ವ್ಯವಹಾರಗಳಾಗಿ ಮಾರ್ಪಟ್ಟಿವೆ. ಭಾರತವೀಗ ಡಿಜಿಟಲ್ ಇಂಡಿಯಾವಾಗಿ ಪರಿವರ್ತನೆಗೊಳ್ಳುತ್ತಿದೆ. ಈ ಪರಿಕಲ್ಪನೆಯಲ್ಲಿ ಇದೀಗ ಕರ್ನಾಟಕ ಮಹತ್ತರ ಹೆಜ್ಜೆಯೊಂದನ್ನಿಟ್ಟಿದೆ.'ಡಿಜಿಟಲ್ ಇಂಡಿಯಾ'

ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಮಂಗಳೂರಿನ ಶಕ್ತಿನಗರದ ಅಂಚೆ ಕಚೇರಿ ಬಳಿ ಪತ್ತೆಯಾಗಿದೆ.ಶಕ್ತಿನಗರದ ಪ್ರಶಾಂತಿನಗರದ ನಿವಾಸಿ ಸದಾನಂದ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಸದಾನಂದ ಅವರು ಒಂದು ವಾರದಿಂದ ನಾಪತ್ತೆಯಾಗಿದ್ದು, ಮದ್ಯ ಸೇವನೆ ಚಟ

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ | ಕಾಂಗ್ರೆಸ್ ನಾಯಕರ ಮಕ್ಕಳಾದ ಉಮರ್ ನಲಪಾಡ್, ದರ್ಶನ್ ಜೊತೆಗೆ…

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಇದೀಗ ಮತ್ತೊಂದು ಸುಳಿವು ಸಿಕ್ಕಂತಾಗಿದ್ದು,ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ.ಕಾಂಗ್ರೆಸ್ ಪಕ್ಷದ ಶಾಸಕ ಹ್ಯಾರಿಸ್ ಅವರ ಪುತ್ರ ಉಮರ್

ಇಂದು ಬೆಳಿಗ್ಗೆ ಹನ್ನೊಂದು ಗಂಟೆಗೆ ಪ್ರಧಾನಿ ಜೊತೆ ಬೊಮ್ಮಾಯಿ ಮಾತುಕತೆ|ಹಾನಗಲ್ ಉಪಚುನಾವಣೆ ಸೋಲು ಕುರಿತು ಚರ್ಚೆ…

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ

ಮನೆಯಲ್ಲಿ ಮಹಿಳೆಯನ್ನು ಬೆತ್ತಲೆ ಪೂಜೆ ಮಾಡಿದರೆ ಗುಪ್ತ ನಿಧಿ !| ಬೆತ್ತಲೆ ಪೂಜೆ ಮಾಡಲು ಹೋಗಿ ಪೂಜೆ ಮಾಡಿಸಿಕೊಂಡವರ…

ರಾಮನಗರ: ಮನೆಯಲ್ಲಿ ಬೆತ್ತಲೆ ಪೂಜೆ ಮಾಡಿದರೆ ನಿಧಿ ಸಿಗುತ್ತದೆ ಎಂದು ಹೇಳಿ ವಂಚಿಸಿ ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬೆತ್ತಲೆ ಪೂಜೆಯ ಅಸಹ್ಯ

ಮಂಗಳೂರು | ಲಿಫ್ಟ್ ನ ಪಕ್ಕದಲ್ಲಿ ಲಿಪ್ ಟು ಲಿಪ್ ಚುಂಬಿಸಿದ ಬುರ್ಖಾದಾರಿ ಯುವತಿ | ಅವರಿಬ್ಬರ ರಸಗಳಿಗೆಯ ದೃಶ್ಯಗಳನ್ನು…

ಮಂಗಳೂರು(ನ.10): ಸಣ್ಣಗೆ ಆಗಾಗ ಬೀಳುವ ಮಳೆ, ಮತ್ತು ಗರಿ ಬಿಚ್ಚಿಕೊಂಡ ನವೆಂಬರ್ ತಿಂಗಳಿನ ಚಳಿ ಜತೆ ಸೇರಿದರೆ ಏನಾಗಬಹುದು ಎನ್ನುವುದಕ್ಕೆ ಈ ಘಟನೆ ಉತ್ತರ ನೀಡೀತು.ಚಳಿಯ ತೊಂದರೆ ಕಮ್ಮಿ ಮಾಡಿಕೊಳ್ಳಲು ಬುರ್ಕಾ ಧರಿಸಿದ ಮುಸ್ಲಿಂ ಯುವತಿಯ ಜತೆ ಯುವಕನೊಬ್ಬನು ಇನ್ನಿಲ್ಲದ ಪ್ರಯತ್ನ