Day: November 12, 2021

ಚಳಿಗಾಲದಲ್ಲಿ ಕಾಡುವ ಶೀತ ಸಂಬಂಧಿ ಕಾಯಿಲೆ ಪರಿಹಾರವೇನು? ಇಲ್ಲಿದೆ ಕೆಲವು ಸಲಹೆಗಳು

ಸಾಮಾನ್ಯ ಶೀತಕ್ಕೆ ಶ್ವಾಸೇಂದ್ರಿಯದ ಸೋಂಕು ಕಾರಣ. ಇದು ಮುಖ್ಯವಾಗಿ ಮಕ್ಕಳು, ವಯಸ್ಸಾದವರು ಮತ್ತು ಇತರ ರೋಗನಿರೋಧಕ ಶಕ್ತಿ ಇಲ್ಲದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ರೋಗಲಕ್ಷಣಗಳಲ್ಲಿ ಗಂಟಲು ಕೆರೆತ, ಕಫದೊಂದಿಗೆ ಅಥವಾ ಕಫ ಇಲ್ಲದೆ ಕೆಮ್ಮು, ಮೂಗು ಸೋರುವುದು, ಸೀನು, ಕಣ್ಣುಗಳಲ್ಲಿ ನೀರು, ತಲೆನೋವು ಮತ್ತು ಸಣ್ಣ ಜ್ವರ ಸೇರಿವೆಚಳಿಗಾಲ ಮತ್ತು ಮಳೆಗಾಲದಲ್ಲಿ ನಮ್ಮ ದೇಹ ವಿವಿಧ ಸೋಂಕುಗಳಿಗೆ ಒಳಗಾಗುವ ಸಾಧ್ಯತೆಗಳು ಹೆಚ್ಚು. ಜನವರಿ ಮಧ್ಯದಿಂದ ಮಾರ್ಚ್ ಮಧ್ಯದವರೆಗೆ ಇರುವ ಶೀತ ಗಾಳಿ ಅನೇಕ ಆರೋಗ್ಯ ಸಮಸ್ಯೆಗಳನ್ನು …

ಚಳಿಗಾಲದಲ್ಲಿ ಕಾಡುವ ಶೀತ ಸಂಬಂಧಿ ಕಾಯಿಲೆ ಪರಿಹಾರವೇನು? ಇಲ್ಲಿದೆ ಕೆಲವು ಸಲಹೆಗಳು Read More »

ಮಾಣಿ : ಕಾರುಗಳ ಮದ್ಯೆ ಅಪಘಾತ | ಇತ್ತಂಡದಿಂದ ಮಾತಿನ ಚಕಮಕಿ,ಪೊಲೀಸರಿಂದ ಲಾಠಿ ಚಾರ್ಜ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಶಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಘಟನೆ …

ಮಾಣಿ : ಕಾರುಗಳ ಮದ್ಯೆ ಅಪಘಾತ | ಇತ್ತಂಡದಿಂದ ಮಾತಿನ ಚಕಮಕಿ,ಪೊಲೀಸರಿಂದ ಲಾಠಿ ಚಾರ್ಜ್ Read More »

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ !

ಕಳೆದ ಅಕ್ಟೋಬರ್ 31 ರಂದು ಬೆಳ್ತಂಗಡಿಯಲ್ಲಿ ಕಳವಾದ ದೊಡ್ಡ ಮೊತ್ತದ ಮನೆ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಎಲ್ಲಾ ಆರೋಪಿಗಳೂ ಈಗ ಪೊಲೀಸ್ ಬಂಧನದಲ್ಲಿ ಬಿದ್ದಿದ್ದಾರೆ. ಬೆಳ್ತಂಗಡಿ ತಾಲೂಕು, ಇಂದಬೆಟ್ಟು ಗ್ರಾಮ ಮಹಮ್ಮದ್ ಎಂಬವರು ದಿನಾಂಕ : 31-10-2021 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 13 ಪವನಿನ ಚಿನ್ನದ ನೆಕ್ಲೀಸ್ 01, ಒಂದು ಪವನಿನ ಚಿನ್ನದ ಚೈನ್ 01 , ಒಂದು ಪವನಿನ ಚಿನ್ನದ ಸಣ್ಣ ಚೈನ್ …

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ ! Read More »

ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂಡಿದ ಬಿರುಕು!!ಬೊಮ್ಮಾಯಿ ಕೆಳಗಿಳಿಸಲು ಘಟಾನುಘಟಿ ನಾಯಕರಿಂದ ನಡೆಯುತ್ತಿದೆ ಷಡ್ಯಂತ್ರ!

ರಾಜ್ಯ ರಾಜಕಾರಣದಲ್ಲಿ ಮೆಲ್ಲನೆ ಬಿರುಗಾಳಿ ಬೀಸಿದ್ದು ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ ಎಂಬ ಮಾಹಿತಿಯೊಂದು ಕೆಲ ಮೂಲಗಳ ಪ್ರಕಾರ ಲಭಿಸಿದ್ದು, ಇದೆಲ್ಲದರ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಕುರ್ಚಿಗೂ ಪಕ್ಷದವರಿಂದಲೇ ಷಡ್ಯಂತ್ರ ನಡೆಯುತ್ತಿದೆ. ಮಾಜಿ ಸಿ.ಎಂ ಯಡಿಯೂರಪ್ಪ ಕುರ್ಚಿಯಲ್ಲಿದ್ದ ಸಂದರ್ಭ ಪಕ್ಷದ ಇತರರು ತಮ್ಮತಮ್ಮೊಳಗೇ ಇದ್ದ ಅಸಮಾಧಾನ, ಭಿನ್ನಮತಗಳಿಂದಾಗಿ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಯಿತಾದರೂ ಆ ಸ್ಥಾನಕ್ಕೆ ಉತ್ತರಕನ್ನಡದ ಓರ್ವ ಪ್ರಬಲ ನಾಯಕ ಪೈಪೋಟಿ ನಡೆಸಿದ್ದರ ನಡುವೆಯೇ ಬೊಮ್ಮಾಯಿ ಮುಖ್ಯಮಂತ್ರಿ ಎಂದು ಘೋಷಿಸಲಾಯಿತು. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ …

ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂಡಿದ ಬಿರುಕು!!ಬೊಮ್ಮಾಯಿ ಕೆಳಗಿಳಿಸಲು ಘಟಾನುಘಟಿ ನಾಯಕರಿಂದ ನಡೆಯುತ್ತಿದೆ ಷಡ್ಯಂತ್ರ! Read More »

ವಾಕ್ಸಿನ್ ಪಡೆಯದೇ ತಪ್ಪಿಸಿಕೊಳ್ಳುವ ಜನರಿಗೆ ವಿಭಿನ್ನ ಆಫರ್ ನೀಡಿದ ರಸಿಕ ಸರ್ಕಾರ!! ವಾಕ್ಸಿನ್ ಪಡೆದ ಬಳಿಕ 30 ನಿಮಿಷಗಳ ಕಾಲ ವೇಶ್ಯೆಯರೊಂದಿಗೆ ಕಾಲ ಕಳೆಯಲು ಅವಕಾಶ !!

ಕೊನೆಗೂ ಅಲ್ಲಿನ ಸರ್ಕಾರ ಮಂಡೆ ಖರ್ಚು ಮಾಡಿದೆ. ತನ್ನ ಪ್ರಜೆಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊಸ ಆಫರ್ ಹೊರಗೆ ತಂದಿದೆ. ಮಹಾಮಾರಿ ಕೊರೋನದಿಂದ ಜನತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಒಂದು ಮಜಾ ದಾರಿ ಮಹದಾರಿ ಹುಡುಕಿದೆ ಅಲ್ಲಿಯ ಸರಕಾರ. ಅದೇನದು ಎಂದು ನೀವು ತಿಳಿದುಕೊಂಡರೆ, ತೊಂದರೆ ಏನಿಲ್ಲ ಬಿಡಿ!! ರೋಗನಿರೋಧಕ ಶಕ್ತಿ ಹೆಚ್ಚಿಸಲು ಕೋವಿಡ್ ವಾಕ್ಸಿನ್ ಲಸಿಕೆ ಎಲ್ಲಾ ದೇಶದಲ್ಲೂ ನೀಡಲಾಗುತ್ತಿದೆ. ಈ ನಡುವೆ ಯುರೋಪ್ ರಾಷ್ಟ್ರದಲ್ಲಿ ವಾಕ್ಸಿನ್ ಪಡೆಯದೆ ತಲೆಮರೆಸಿಕೊಳ್ಳುವ ಜನತೆಗೆ ಒಂದು ಆಫರ್ ನೀಡಲಾಗಿದ್ದು, ಸದ್ಯ …

ವಾಕ್ಸಿನ್ ಪಡೆಯದೇ ತಪ್ಪಿಸಿಕೊಳ್ಳುವ ಜನರಿಗೆ ವಿಭಿನ್ನ ಆಫರ್ ನೀಡಿದ ರಸಿಕ ಸರ್ಕಾರ!! ವಾಕ್ಸಿನ್ ಪಡೆದ ಬಳಿಕ 30 ನಿಮಿಷಗಳ ಕಾಲ ವೇಶ್ಯೆಯರೊಂದಿಗೆ ಕಾಲ ಕಳೆಯಲು ಅವಕಾಶ !! Read More »

ಕಡಬ : ಕಾಣಿಯೂರಿನ ಅಂಗಡಿಯಿಂದ ಹಾಡುಹಗಲೇ 1.20 ಲಕ್ಷ ನಗದು ಕಳವು

ಕಾಣಿಯೂರು: ಹಾಡಹಗಲೇ ಅಂಗಡಿಯಿಂದ ರೂ 1.20ಲಕ್ಷ ನಗದು ಕಳವುಗೈದ ಘಟನೆ ಕಾಣಿಯೂರಿನಲ್ಲಿ ಗುರುವಾರ ನಡೆದಿದೆ. ದಿವೀಶ್ ಅಂಬುಲ ಎಂಬವರು ಕಾಣಿಯೂರಿನಲ್ಲಿ ಶ್ರೀದುರ್ಗಾ ಎಂಟರ್‌ಪ್ರೈಸಸ್‌ನಲ್ಲಿ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುತ್ತಿದ್ದು, ಅಂಗಡಿಯ ಮೇಜಿನ ಡ್ರಾವರ್‌ನಲ್ಲಿ ಹಣವನ್ನು ಇಟ್ಟಿದ್ದರು. ಮಧ್ಯಾಹ್ನ ದಿವೀಶ್ ಅವರು ಎಂದಿನಂತೆ ಅರ್ಧ ಶಟರ್ ಹಾಕಿ ಊಟಕ್ಕೆ ತೆರಳಿದ ಸಂದರ್ಭದಲ್ಲಿ ಯಾರೋ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಂಗಡಿ ಮಾಲಕ ದಿವೀಶ್‌ರವರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಿಶೀಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ

ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಅವರ ನೇತೃತ್ವದ ತಂಡ ಕಡಬ ತಹಶೀಲ್ದಾರ್ ಗೆ ಮನವಿ ನೀಡಿದೆ.ತಾಲೂಕಿನ ಸರ್ಕಾರಿ ಕಛೇರಿಗಳಿಗೆ ಬೇಕಾದ ಜಾಗದ ಕೊರತೆಯಿದೆ, ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ವಾಸ್ತವ್ಯ ಮಾಡುತ್ತಿದ್ದಲ್ಲಿ ತೆರವುಗೊಳಿಸಬೇಕು. ಸೂಕ್ತ ತನಿಖೆ ನಡೆಸಿ ಗೋಮಾಳ ಜಾಗವನ್ನು ಗಡಿಗುರುತು ಮಾಡಿ ವಶಕ್ಕೆ …

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ Read More »

ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ

ಮಂಗಳೂರು : ಚಿಕಿತ್ಸೆಗೆ ಹೊಗುತ್ತೇನೆಂದು ಹೇಳಿ ನಿನ್ನೆ ಹೋಗಿದ್ದ ವ್ಯಕ್ತಿ ಕಾರಿನೊಳಗೆ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ ಕಂಕನಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಮಣ್ಣಗುಡ್ಡೆಯ ಪ್ರಶಾಂತ್(44) ಎಂದು ಗುರುತಿಸಲಾಗಿದೆ.ಗುರುವಾರ ಚಿಕಿತ್ಸೆಗೆ ಹೋಗುವುದಾಗಿ ಹೇಳಿ ಪ್ರಶಾಂತ್ ಅವರದ್ದೇ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಆದರೆ, ಮನೆಗೆ ಬಾರದೇ ಇದ್ದಾಗ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಗೆ ಮುಂದಾಗಿದ್ದು, ಆಗ ಕಂಕನಾಡಿಯ ಹೊಟೇಲೊಂದರ ಬಳಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.

ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪುಗಳಲ್ಲಿ ಒಂದೇ ಸುದ್ದಿ |
ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ ಎನ್ನುತ್ತಲೇ ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್ ಹೇಳಿಕೆ ಇಂದಿನ ಚರ್ಚಾವಸ್ತು !!

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆ ಕಾವೇರಿದ್ದು ಹೊಗೆ ಆಡಲು ಕಾರಣವಾಗಿದೆ. ಕಳೆದ ವರ್ಷದ ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಪ್ರಶಸ್ತಿ ಮತ್ತು ಶ್ರೀಗಳ …

ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪುಗಳಲ್ಲಿ ಒಂದೇ ಸುದ್ದಿ |
ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ ಎನ್ನುತ್ತಲೇ ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್ ಹೇಳಿಕೆ ಇಂದಿನ ಚರ್ಚಾವಸ್ತು !!
Read More »

ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಕಣಕ್ಕಿಳಿಯಳಿಲು ಸಿದ್ಧ!!

ಕಡಬ : ಕರ್ನಾಟಕ ವಿಧಾನ ಪರಿಷತ್‌ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದ್ದು ಯಾರು ಚುನಾವಣೆಗೆ ಇಳಿಯಬಹುದೆಂಬ ಕುತೂಹಲ ಹೆಚ್ಚಾಗಿದೆ. ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯಳಿದ್ದಾರೆ ಎಂದು ತಿಳಿದು ಬಂದಿದೆ.ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ರಾಜೇಂದ್ರ ಕುಮಾರ್ ರವರು ಕಳೆದ 27 ವರ್ಷಗಳಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸಹಕಾರ ಕ್ಷೇತ್ರದವರಿಗೂ ಆದ್ಯತೆ ನೀಡುವಂತೆ …

ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಕಣಕ್ಕಿಳಿಯಳಿಲು ಸಿದ್ಧ!! Read More »

error: Content is protected !!
Scroll to Top