Day: November 13, 2021

ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಕ್ಕೂ ಮೊಬೈಲ್ ಜಪ್ತಿ | ಫೋನ್ ನೋಡಿದ ಪೋಷಕರಿಗೆ ಹೈ ವೋಲ್ಟೇಜ್ ಶಾಕ್ !

ಕಾರವಾರ: ಕೊರೊನಾ ಬಂದ ನಂತರ ಆನ್‍ಲೈನ್ ಕ್ಲಾಸ್‍ಗಳಿಗೆ ಮಕ್ಕಳ ಕೈಗಳಲ್ಲಿ ಮೊಬೈಲ್‍ಗಳು ಬಂದು ಕುಳಿತಿವೆ. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ತೊಡಕಾಗಬಾರದು ಎಂದು ಹಲವು ಪೋಷಕರು, ಮಕ್ಕಳಿಗೆ ತಮ್ಮ ಕಷ್ಟಗಳನ್ನು ಬದಿಗೊತ್ತಿ ಮೊಬೈಲ್ ಖರೀದಿ ಮಾಡಿಕೊಟ್ಟಿದ್ದರು. ಇದೀಗ ಆಫ್‍ಲೈನ್ ಕ್ಲಾಸ್ ಗಳು ಪ್ರಾರಂಭವಾಗಿದೆ. ಆದರೆ ಮಕ್ಕಳ ಕೈಗೆ ಕೊಟ್ಟ ಮೊಬೈಲ್ ಅನ್ನು ವಾಪಸ್ ಪಡೆಯಲು ಪೋಷಕರಿಗೆ ಸಾಧ್ಯ ಆಗ್ತಿಲ್ಲ. ಒಂದು ಕಡೆ ಮೊಬೈಲ್ ಕೊಡದೆ ಹೋದರೆ ಮಕ್ಳು ಜಗ್ಲ ಕಾಯ್ತಿದ್ದಾರೆ. ಇದರ ಮಧ್ಯೆ ಮಕ್ಕಳ ಮೊಬೈಲ್ ಚೆಕ್ …

ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಕ್ಕೂ ಮೊಬೈಲ್ ಜಪ್ತಿ | ಫೋನ್ ನೋಡಿದ ಪೋಷಕರಿಗೆ ಹೈ ವೋಲ್ಟೇಜ್ ಶಾಕ್ ! Read More »

ಬಿಸಿಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ!! ಬಿಸಿಲೆ ಘಾಟ್ ನಲ್ಲಿ ನಡೆದ ಘಟನೆ, ಕಾರು ಚಾಲಕನಿಗೆ ಗಂಭೀರ ಗಾಯ

ಬಿಸಿಲೆ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದ್ದು,ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ …

ಬಿಸಿಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ!! ಬಿಸಿಲೆ ಘಾಟ್ ನಲ್ಲಿ ನಡೆದ ಘಟನೆ, ಕಾರು ಚಾಲಕನಿಗೆ ಗಂಭೀರ ಗಾಯ Read More »

ಯುವತಿಯೋರ್ವಳಿಗೆ ಬೇರೆ ಗುಂಪಿನ ರಕ್ತ ನೀಡಿ ಜೀವ ರಕ್ಷಕರೇ ಭಕ್ಷಕನಾದ !? | ವೈದ್ಯನ ಮೇಲೆ ವ್ಯಕ್ತವಾಗುತ್ತಿದೆ ವ್ಯಾಪಕ ಆಕ್ರೋಶ

ವೈದ್ಯರನ್ನು ದೇವರ ರೂಪ ಎನ್ನುತ್ತೇವೆ. ಒಬ್ಬರ ಪ್ರಾಣ ಉಳಿಸುವ ಶಕ್ತಿಯನ್ನು ದೇವರು ವೈದ್ಯರಿಗೆ ನೀಡಿದ್ದಾನೆ. ಹೀಗೆ ದೇವರೆಂದು ಪೂಜಿಸುವ ವೈದ್ಯನೇ ಮನುಷ್ಯನ ಪ್ರಾಣ ಕಳೆದರೆ ಹೇಗೆ? 25 ವರ್ಷದ ಯುವತಿಯೊಬ್ಬಳಿಗೆ ಬೇರೆ ಗುಂಪಿನ ರಕ್ತ ನೀಡಿದ ಪರಿಣಾಮ ಯುವತಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿರುವ ಘಟನೆ ಒಡಿಶಾದ ಸುಂದರ್‍ಗಢ್ ಜಿಲ್ಲೆಯ ಆಸ್ಪತ್ರೆಯಲ್ಲಿ ನಡೆದಿದೆ. ಕುಟ್ರಾ ಬ್ಲಾಕ್‍ನ ಬುಡಕಟ್ಟು ಗ್ರಾಮದ ನಿವಾಸಿ ಸರೋಜಿನಿ ಕಾಕು ಅವರನ್ನು ಗುರುವಾರ ಮಧ್ಯಾಹ್ನ ರೂರ್ಕೆಲಾ ಸರ್ಕಾರಿ ಆಸ್ಪತ್ರೆಗೆ(ಆರ್‌ಜಿಹೆಚ್) ದಾಖಲಿಸಲಾಗಿತ್ತು. ಆಗ ಸರೋಜಿನಿ ಅವರು ರಕ್ತಹೀನತೆಯಿಂದ ಬಳಲುತ್ತಿದ್ದು, …

ಯುವತಿಯೋರ್ವಳಿಗೆ ಬೇರೆ ಗುಂಪಿನ ರಕ್ತ ನೀಡಿ ಜೀವ ರಕ್ಷಕರೇ ಭಕ್ಷಕನಾದ !? | ವೈದ್ಯನ ಮೇಲೆ ವ್ಯಕ್ತವಾಗುತ್ತಿದೆ ವ್ಯಾಪಕ ಆಕ್ರೋಶ Read More »

ಮಣಿಪುರ : ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಸೇನಾಧಿಕಾರಿ ಸೇರಿ 7 ಯೋಧರು ಹುತಾತ್ಮ

ಮಣಿಪುರ : ಮಣಿಪುರದ ಚುರಚಂದಾಪುರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದು, ಏಳು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯಲ್ಲಿ ಓರ್ವ ಸೇನಾ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡವರನ್ನು ಬೆಹಿಯಾಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಇದೇ ವೇಳೆ ಘಟನೆಯಲ್ಲಿ ಒಟ್ಟು ಏಳು ಯೋಧರು ಹುತಾತ್ಮರಾಗಿದ್ದರೆ ಎನ್ನಲಾಗಿದೆ. ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 7 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಉಗ್ರರ ವಿರುದ್ಧ ಪ್ರತಿ ದಾಳಿ …

ಮಣಿಪುರ : ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಸೇನಾಧಿಕಾರಿ ಸೇರಿ 7 ಯೋಧರು ಹುತಾತ್ಮ Read More »

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಜೋರಾಗಿ ಮಾತನಾಡಿದರೆ ದಂಡ ಫಿಕ್ಸ್ !! | ಜೋರಾಗಿ ಹಾಡು ಹಾಕಿದರೆ ಪ್ರಯಾಣದ ಮಧ್ಯದಲ್ಲೇ ಬಸ್ಸಿಂದ ಗೇಟ್ ಪಾಸ್

ಇನ್ನು ಮುಂದೆ ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ. ಬಸ್ ಪ್ರಯಾಣದ ವೇಳೆ ಮೊಬೈಲ್‌ನಲ್ಲಿ ಜೋರಾಗಿ ಮಾತನಾಡಿ ಕಿರಿಕಿರಿ ಉಂಟು ಮಾಡಿದರೆ ದಂಡ ಬೀಳೋದು ಗ್ಯಾರೆಂಟಿ! ಹೌದು, ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಏನೆಂದರೆ, ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ …

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಜೋರಾಗಿ ಮಾತನಾಡಿದರೆ ದಂಡ ಫಿಕ್ಸ್ !! | ಜೋರಾಗಿ ಹಾಡು ಹಾಕಿದರೆ ಪ್ರಯಾಣದ ಮಧ್ಯದಲ್ಲೇ ಬಸ್ಸಿಂದ ಗೇಟ್ ಪಾಸ್ Read More »

ಎಂ.ಎನ್‌.ಆರ್ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ : ಗೆಲುವಿಗಾಗಿ ಸವಣೂರಿನಲ್ಲಿ ವಿಶೇಷ ಪೂಜೆ

ಸವಣೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಸಹಕಾರ ಕ್ಷೇತ್ರದ ದಿಗ್ಗಜ ಹಾಗೂ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್‌ ಅವರ ಗೆಲುವಿಗಾಗಿ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಸಹಕಾರಿ ಸವಣೂರು ಕೆ.ಸೀತಾರಾಮ ರೈ ಅವರ ನೇತೃತ್ವದಲ್ಲಿ ಸವಣೂರು ಜಿನ ಬಸದಿಯಲ್ಲಿ ಮಾತೆ ಪದ್ಮಾವತಿ ದೇವಿಗೆ ವಿಶೇಷ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಲಾಯಿತು. ಜಿನ ಬಸದಿಯ ಅರ್ಚಕ ಶ್ರೇಯಾಂಸ್ ಕುಮಾರ್ …

ಎಂ.ಎನ್‌.ಆರ್ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ : ಗೆಲುವಿಗಾಗಿ ಸವಣೂರಿನಲ್ಲಿ ವಿಶೇಷ ಪೂಜೆ Read More »

ಶಿರ್ಲಾಲು : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್ ನಿಧನ

ದ.ಕ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್(70) ಅವರು ಅಸೌಖ್ಯದಿಂದ ಇಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಶಿರ್ಲಾಲು ಗ್ರಾಮದ ಕುರುಂಬಿಲಡ್ಕ ನಿವಾಸಿಯಾದ ಇವರು ಪ್ರಗತಿಪರ ಕೃಷಿಕರಾಗಿದ್ದು, ಅಳದಂಗಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಶಿರ್ಲಾಲು ಗ್ರಾ.ಪಂ ಮಾಜಿ ಅಧ್ಯಕ್ಷರಾಗಿ, ಶಿರ್ಲಾಲು ಶ್ರೀ ಗುರುನಾರಾಯಣ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ, ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿಯ ಗೌರವಾಧ್ಯಕ್ಷರಾಗಿದ್ದರು. ಎಲ್ಲರೊಂದಿಗೂ ಆತ್ಮೀಯರಾಗಿದ್ದ ಇವರು, ಹಲವಾರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ, ವಿವಿಧ ಸಂಘ ಸಂಸ್ಥೆಗಳಲ್ಲಿ …

ಶಿರ್ಲಾಲು : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್ ನಿಧನ Read More »

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನು ಜಾರಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು:ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ,ಕರ್ನಾಟಕದಲ್ಲಿ ಶೀಘ್ರವೇ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮ ಮಿತ್ರರ ಜೊತೆ ಮಾತನಾಡುತ್ತ ಬೊಮ್ಮಾಯಿ, ‘ಬೇರೆ ರಾಜ್ಯಗಳು ಜಾರಿಗೆ ತಂದಿರುವ ಸಂಬಂಧಿತ ಕಾನೂನುಗಳ ಕುರಿತು ರಾಜ್ಯ ಸರ್ಕಾರ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಮತಾಂತರ ತಡೆ ಕಾಯ್ದೆಯನ್ನು ರೂಪಿಸಲಾಗುವುದು’ ಎಂದರು. ಧಾರ್ಮಿಕ ಮತಾಂತರವನ್ನು ನಿಷೇಧಿಸುವಂತೆ ಕೋರಿ ದಾರ್ಶನಿಕರ ಗುಂಪಿನೊಂದಿಗೆ ನಡೆದ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ ಗೌಡ …

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನು ಜಾರಿ ಎಂದ ಸಿಎಂ ಬೊಮ್ಮಾಯಿ Read More »

ಪುತ್ತೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ,ನಿರ್ವಾಹಕನಿಗೆ ಗಂಭೀರ ಗಾಯ

ಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದು, ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡ ಘಟನೆ ನ.13 ರಂದು ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ನಲ್ಲಿ ನಡೆದಿದೆ. ರಸ್ತೆ ಕಾಮಗಾರಿ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡಿದ್ದು, ಎಸ್.ಎಸ್.ಎಫ್. ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ | 2020-21 ನೇ ಸಾಲಿನ ಖಾಸಗಿ ಶಾಲಾ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ …

ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ | 2020-21 ನೇ ಸಾಲಿನ ಖಾಸಗಿ ಶಾಲಾ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

error: Content is protected !!
Scroll to Top