ಅನ್ನ ಕೊಡುವ ಸಂಸ್ಥೆಗೆ ಕನ್ನ ಹಾಕಿದ ಕದೀಮರು. ತಾವು ಕೆಲಸ ಮಾಡುವ ಸಂಸ್ಥೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ ಸಾವಿರದ ಎಪ್ಪತ್ತು ಲಪ್ಟಾಪ್ಸ್ ಗಳನ್ನು ಕದ್ದ ಮೂವರು ಐಟಿ ಉದ್ಯೋಗಿಗಳು!!
ಈಗಿನ ಯುಗದಲ್ಲಿ ಅತಿ ವೇಗವಾಗಿ ಕಡಿಮೆ ಅವಧಿಯಲ್ಲಿ ಹೆಚ್ಚು ಹಣವನ್ನು ಸಂಪಾದಿಸುವುದರ ಬಗ್ಗೆ ಜನರು ಮೋಹವನ್ನು ಹೊಂದಿದ್ದಾರೆ. ಅದಕ್ಕಾಗಿ ಅವರು ಎಂತಹ ಹೀನ ಕೃತ್ಯವನ್ನು ಎಸಗಲು ತಯಾರಾಗಿದ್ದಾರೆ. ಇಂತಹ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ತಾವು ಕೆಲಸ ಮಾಡುವ ಸಂಸ್ಥೆಯಲ್ಲಿ ಲ್ಯಾಪ್ಟಾಪ್ ಗಳನ್ನು ಕದಿಯುವ ಮೂಲಕ 3 ಜನರು ಬಂಧಿತರಾಗಿದ್ದಾರೆ. ಇವರೇನು ಅನಕ್ಷರಸ್ಥರಲ್ಲ ಐಟಿ ಕಂಪನಿಯ ಉದ್ಯೋಗಿಗಳು.!! ಬೆಂಗಳೂರಿನ ಎಲೆಕ್ಟ್ರಾನ್ ಸಿಟಿ ಯ ಖಾಸಗಿ ಸಂಸ್ಥೆಯೊಂದರ ಮೂವರು ಉದ್ಯೋಗಿಗಳು 32 ಲಕ್ಷದ ಬರೋಬ್ಬರಿ ಸಾವಿರದ …