ಕೊಕ್ಕಡ : ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ

Share the Article

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯಂತೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು ಮಫ್ತಿಯಲ್ಲಿ ದಾಳಿ ಮಾಡಿದ್ದಾರೆ.

Leave A Reply