ಕಾರ್ಕಳ : ಸಿಡಿಲು ಬಡಿದು ವ್ಯಕ್ತಿ ಸಾವು

Share the Article

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ನೀರೆ ಎಂಬಲ್ಲಿ ಮನೆಗೆ ಸಿಡಿಲು ಬಡಿದು ವ್ಯಕ್ತಿಯೊರ್ವರು ಸಾವಿಗೀಡಾದ ಘಟನೆ ನ. 15ರಂದು ಸಂಭವಿಸಿದೆ.

ವಾದಿರಾಜ ಆಚಾರ್ಯ (65) ಎಂಬವರೇ ಸಿಡಿಲಾಘಾತಕ್ಕೆ ಮೃತಪಟ್ಟ ವ್ಯಕ್ತಿ. ಮನೆಯ ವೈರಿಂಗ್‌ ಸುಟ್ಟುಕರಕಲಾಗಿದೆ. ಕಾರ್ಕಳ ತಹಶೀಲ್ದಾರ್‌ ಪುರಂದರ ಸೇರಿದಂತೆ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply