Daily Archives

November 15, 2021

ಕೊಣಾಜೆ : ಮಸೀದಿ ಬಳಿ ಬೊಬ್ಬೆ ಹಾಕಿದ ಯುವಕರು | ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಕುರ್ನಾಡುವಿನ ಸುಬ್ಬಗುಳಿ ತಾಜುಲ್ ಉಲಮಾ ಜುಮಾ ಮಸೀದಿ ಬಳಿ ಮೂವರು ಯುವಕರು ಬೊಬ್ಬೆ ಹಾಕಿ ದುಷ್ಕೃತ್ಯಕ್ಕೆ ಯತ್ನಿಸಿದ್ದಾರೆ ಎಂದು ಮಸೀದಿಯ ಕಮಿಟಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ರವಿವಾರ ತಡರಾತ್ರಿ ಕುರ್ನಾಡು ಪರಿಸರದ ಮೂವರು ಯುವಕರು ಮಸೀದಿ ಬಳಿ ಘೋಷಣೆಗಳನ್ನು ಕೂಗಿ,

ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ,ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ -ಬಿರುವೆರ್ ಕುಡ್ಲ ಪ್ರಶ್ನೆ

ಮಂಗಳೂರು : ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿರುವೆರ್ ಕುಡ್ಲ ಇದರ ಸಂಚಾಲಕ ಲಕ್ಷ್ಮೀಶ್ ಅವರು, ಈ

ಮೊದಲ ಬಾರಿಗೆ ದೆಹಲಿಯಲ್ಲಿ ರಾರಾಜಿಸಿದ ತುಳು ಲಿಪಿ ಫಲಕ

ದೆಹಲಿ :ಅದೆಷ್ಟೇ ಭಾಷೆ ಇದ್ದರೂ ತುಳುವರಿಗೆ ತುಳು ಭಾಷೆಯೇ ಹತ್ತಿರವಾದದ್ದು.ಹಲವು ತುಳುವರ ಹೋರಾಟ ತುಳುನಾಡಿಗೆ ಸಂಬಂಧಿಸಿದಂತೆ ಇಂದಿಗೂ ನಡೆಯುತ್ತಲೇ ಇದೆ. ಇದೀಗ ದೆಹಲಿಯಲ್ಲಿ ನಡೆದ ಕರ್ನಾಟಕ ಆಹಾರ ಮೇಳದಲ್ಲಿ ತುಳುನಾಡ ಅಡುಗೆ ವಿಶೇಷ ಕೌಂಟರ್ ನಲ್ಲಿ ತುಳು ಲಿಪಿ ಫಲಕ ರಾರಾಜಿಸುವ ಮೂಲಕ

ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ !! | ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ ಮಾಡಿದ ಆಹಾರ ಮತ್ತು…

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು,ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ ನಿಗದಿ

ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾದಬ್ರಹ್ಮ ಹಂಸಲೇಖ | ಹಂಸಲೇಖ ಹೇಳಿಕೆಗೆ ಭಕ್ತರಿಂದ ಭಾರೀ ಆಕ್ರೋಶ,…

ದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಪಾಲಕ್ಕಾಡ್ : ಆರ್‌ಎಸ್‌ಎಸ್ ಕಾರ್ಯಕರ್ತನ ಕೊಲೆ ,ಪತ್ನಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎಸ್‌.ಡಿ.ಪಿ.ಐ ತಂಡದಿಂದ…

ತಿರುವನಂತಪುರಂ, ನವೆಂಬರ್ 15 ಸೋಮವಾರ ಬೆಳಗ್ಗೆ ಪಾಲಕ್ಕಾಡ್ ಜಿಲ್ಲೆಯ ಎಲ್ಲಪುಲ್ಲಿ ಎಂಬಲ್ಲಿ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಸದಸ್ಯರ ಗುಂಪಿನಿಂದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಯುವಕ ತನ್ನ

ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ !! |’ಆರೆಂಜ್ ಅಲರ್ಟ್’ ಘೋಷಣೆ, ಸಮುದ್ರಕ್ಕಿಳಿಯದಂತೆ…

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ವರುಣರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಕರಾವಳಿಯಲ್ಲಿ ಒಂದು ರೀತಿಯ ಕಳವಳ ಸೃಷ್ಟಿಯಾಗಿದೆ. ನವೆಂಬರ್ ಅರ್ಧ ಕಳೆದರೂ ಆದರೂ ಮಳೆ ಹನಿ ಮತ್ತು ಹಾನಿ ನಿಲ್ಲುತ್ತಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು ಉತ್ತರ

ಸ್ಯಾಂಡಲ್ ವುಡ್ ಬ್ಯೂಟಿ ಕ್ವೀನ್ ನಿಂದ ಹಿಂದೂಯಿಸಂ ಮತ್ತು ಹಿಂದುತ್ವದ ಬಗ್ಗೆ ಪಾಠ | ಗರಂ ಆದ ಜನರಿಂದ ರಮ್ಯಾಗೆ ಮೇಲಿಂದ…

ಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಹಿಂದುತ್ವ ಮತ್ತು ಹಿಂದೂಯಿಸಂ ಬಗ್ಗೆ ಅವರು ನೀಡಿರುವ ವ್ಯಾಖ್ಯೆ ಇದೀಗ ಸಾಮಾಜಿಕ ತಾಣದಲ್ಲಿ ಪರ, ವಿರೋಧದ ಚರ್ಚೆಗೆ ಕಾರಣವಾಗಿದೆ. ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ

ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ

ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಟಿ-20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಪ್ರಮುಖ ಕ್ಯಾಚ್ ಕೈ ಚೆಲ್ಲಿದ ಪಾಕಿಸ್ತಾನದ ಬೌಲರ್ ಗೆ ಜೀವ ಬೆದರಿಕೆ |…

ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯವು ನಿನ್ನೆ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದಿದ್ದು, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್ಬಿಟ್ಟಿದ್ದ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಸೆಮಿಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ ಇದೀಗ