Daily Archives

November 15, 2021

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ನಲ್ಲಿ ಹಲವು ಹುದ್ದೆ!

ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಒಟ್ಟು 72 'C' ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್​ಎಫ್​ನ ಅಧಿಕೃತ ವೆಬ್​ಸೈಟ್​​ನಲ್ಲಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪುತ್ತೂರು : ಪತಿ ಮಾತನಾಡಿದಾಗ ಸುಮ್ಮನಿದ್ದ ಪತ್ನಿ‌,ಕೋಪಗೊಂಡ ಪತಿರಾಯನಿಂದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ

ಪುತ್ತೂರು: ಮಾತನಾಡಿದಾಗ ಹೆಂಡತಿ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡ ಹೆಂಡತಿ ಮೇಲೆ ಚಾಕುವಿನಿಂದ ಹಲ್ಲೆಗೈದ ಘಟನೆ ಬನ್ನೂರು ಗ್ರಾಮದ ಕಜೆ ಸೇಡಿಯಾಪುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬನ್ನೂರು ಗ್ರಾಮದ ಕಜೆ ಸೇಡಿಯಾಪು ನಿವಾಸಿ ದಾಮೋದರ ರವರ ಪತ್ನಿ ಪವಿತ್ರ ಎನ್ನಲಾಗಿದೆ.

ವಾಹನ ಸವಾರರೇ ಎಚ್ಚರಿಕೆ | ಮೂರುಬಾರಿ ರಾಂಗ್ ಸೈಡಲ್ಲಿ ವಾಹನ ಚಲಾಯಿಸಿದರೆ ನಿಮ್ಮ ಚಾಲನಾ ಪರವಾನಿಗೆಯೇ ರದ್ದು !!

ನವದೆಹಲಿ:ಹೆಚ್ಚುತ್ತಿರುವ ಅಪಘಾತಗಳಿಗೆ ಅನುಗುಣವಾಗಿ ನಿಯಮಗಳನ್ನು ಬಾಲಾಯಿಸುವುದು ಸೂಕ್ತವಾಗಿದೆ.ದೇಶದ ಹಲವು ರಾಜ್ಯಗಳಲ್ಲಿ ಅಪಾಯಕಾರಿ ವಾಹನ ಚಾಲನೆಯ ಮೇಲೆ ಈಗ ವಿಶೇಷ ನಿಗಾ ಇಡಲಾಗಿದೆ.ಇಂತಹ ಬದಲಾವಣಾನಿಯಮ ನಮ್ಮ ರಾಜ್ಯದಲ್ಲೂ ಬರುವ ಸಾಧ್ಯತೆಗಿಂತ ಅವಶ್ಯಕತೆ ಹೆಚ್ಚೇ ಇದೆ. ವಿಶೇಷವಾಗಿ

ನಾಗನ ಕಟ್ಟೆ ಧ್ವಂಸ ಪ್ರಕರಣ ,ಆರೋಪಿಗಳ ಪತ್ತೆಗೆ ತನಿಖೆ,ಚುರುಕು ,ಸಂಸದ,ಶಾಸಕರ ಭೇಟಿ

ಮಂಗಳೂರು: ಬಂಗ್ರ ಕೂಳೂರು ವಾರ್ಡ್‌ನ ಕೋಡಿಕಲ್‌ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು,

ನವೆಂಬರ್ 29 ರಿಂದ ಡಿಸೆಂಬರ್ 10ರ ವರೆಗೆ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ!! ಪರೀಕ್ಷಾ ವೇಳಾಪಟ್ಟಿ…

ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪರೀಕ್ಷೆಯು ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ನಡೆಯಲಿದ್ದು ಆಯಾ ವಿಷಯಗಳ ಪರೀಕ್ಷಾ ದಿನಾಂಕ ಬಿಡುಗಡೆಯಾಗಿದೆ.

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ…

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ

ಕೋಟ್ಯಾಂತರ ರೂ ವಂಚನೆ ಮಗಳ ವಿರುದ್ದ ದೂರು ನೀಡಿದ ತಾಯಿ

ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿಸಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು ನೀಡಿದ್ದಾರೆ.

ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ ,ಬೆಂಕಿ ನಂದಿಸಲು ಹರ ಸಾಹಸ

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ

ಶಬರಿಮಲೆ ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು | ಸ್ಪಷ್ಟನೆ ನೀಡಿದ ದೇವಸ್ವಂ ಬೋರ್ಡ್

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ ದೇವಸ್ಥಾನದ 'ಆರಾವಣಾ ಪಾಯಿಸಮ್' ಪ್ರಸಾದದಲ್ಲಿ ಅರಬಿ ಹೆಸರು ಹಾಗೂ ಹಲಾಲ್ ಪ್ರಮಾಣಪತ್ರ ಇದೆ ಎಂಬುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.