ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ನಲ್ಲಿ ಹಲವು ಹುದ್ದೆ!
ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಒಟ್ಟು 72 'C' ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್ಎಫ್ನ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
!-->!-->!-->…