Daily Archives

November 16, 2021

ಸುಬ್ರಹ್ಮಣ್ಯ:ಡಿಸೆಂಬರ್ 09 ರಂದು ಕುಕ್ಕೆ ಪುರದೊಡೆಯನ ಷಷ್ಠಿ ಬ್ರಹ್ಮರಥೋತ್ಸವ!! ಸಹಾಯಕ ಆಯುಕ್ತರ ನೇತೃತ್ವದ ಪೂರ್ವಭಾವಿ…

ಮಹಾತೋಭಾರ ಕುಕ್ಕೆ ಸುಬ್ರಹ್ಮಣ್ಯನ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಪುತ್ತೂರು ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ನಡೆಯಿತು.ನವೆಂಬರ್ 30 ರಂದು ಮೂಲ ಮೃತ್ತಿಕೆ ತೆಗೆಯುವ ಕಾರ್ಯಕ್ರಮದಿಂದ ಡಿಸೆಂಬರ್ 01 ರಂದು ಕೊಪ್ಪರಿಗೆ ಏರಿ ಮಹೋತ್ಸವ

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? |…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

ಕಡಬ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18 ರಂದು ಗುರುವಾರ ಕೊಂಬಾರು

ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್‌ರೌಂಡರ್‌ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಪತ್ರಿಕೆಯ

ಸವಣೂರು : ಬಿಸಿ ನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು

ಸವಣೂರು :ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ ಸವಣೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂಬವರೇ ಮೃತಪಟ್ಟವರು.ಕುಂಞಾಲಿಮ್ಮ ಅವರು ಒಂದೂವರೆ ವರ್ಷಗಳಿಂದ ಮಾನಸಿಕ

ಬಾಲಿವುಡ್ ನಟ ಸುಶಾಂತ್ ಸಿಂಗ್ ಕುಟುಂಬಕ್ಕೆ ಮತ್ತೊಂದು ಆಘಾತ!!ಇಂದು ನಡೆದ ರಸ್ತೆ ಅಪಘಾತದಲ್ಲಿ ಸುಶಾಂತ್ ಕುಟುಂಬದ ಐವರು…

ಬಾಲಿವುಡ್ ದಿವಂಗತ ನಟ ಸುಶಾಂತ ಸಿಂಗ್ ರಜಪೂತ್ ಕುಟುಂಬಕ್ಕೆ ಮತ್ತೊಂದು ಅಘಾತವಾಗಿದ್ದು, ರಸ್ತೆ ಅಪಘಾತವೊಂದರಲ್ಲಿ ಸುಶಾಂತ್ ಕುಟುಂಬದ ಐವರು ದುರ್ಮರಣ ಹೊಂದಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.ಇಂದು ಮುಂಜಾನೆ ಸುಮಾರಿಗೆ ಬಿಹಾರದ ಲಖಿಸರಾಯ್ ಜಿಲ್ಲೆಯ ಪಿಪ್ರಾ ಗ್ರಾಮದ ಶೇಕ್ ಪುರ-ಸಿಕಂದ್ರ

ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ.ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ "ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ

ಫೇಸ್ಬುಕ್ ಬಳಕೆ ಕಡಿಮೆ ಮಾಡಲು ಈತ ಮಾಡಿದ ಮಾಸ್ಟರ್ ಪ್ಲಾನ್ ನೋಡಿ ಫಿದಾ ಆದ ನೆಟ್ಟಿಗರು!! |ಅಷ್ಟಕ್ಕೂ ಈತನ ಪ್ಲಾನ್ ನೋಡಿ…

ಇಂದಿನ ಜಗತ್ತು ಎಷ್ಟು ಮುಂದುವರಿದಿದೆಯೋ ಅಷ್ಟೇ ಜನರು ಕೂಡ ಬದಲಾಗಿದ್ದಾರೆ. ತಂತ್ರಜ್ಞಾನಗಳ ಹಾವಳಿ ಅಧಿಕವಾದ್ದರಿಂದ ಅದರ ಬಳಕೆದಾರರು ಕೂಡ ಹೆಚ್ಚಾಗಿದ್ದಾರೆ.ಇವಾಗ ಅಂತೂ ಯಾರೊಬ್ಬರೂ ಕೂಡ ಫೇಸ್ಬುಕ್, ಇನ್ಸ್ಟಾಗ್ರಾಮ್ ಉಪಯೋಗಿಸದೆ ಇರುವುದೇ ಇಲ್ಲ.ಹೌದು. ಇಂದು ನಾವೆಲ್ಲ ಈ ಸಾಮಾಜಿಕ

ಶಾಲೆಯಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ | ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರಿಂದ ಪ್ರತಿಭಟನೆ

ಕಡಬ : ಶಿಕ್ಷಕರ ಮೇಲಿನ ಅಸಮಾಧಾನದಿಂದ ಪೋಷಕರು ಪ್ರತಿಭಟನೆ ನಡೆಸುತ್ತಿದ್ದ ಹರಿಹರ ಪಲ್ಲತ್ತಡ್ಕ ಸ.ಪ್ರಾ.ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಭೇಟಿ ನೀಡಿ ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ.ಆದರೆ ಎಲ್ಲಾ ಸಮಸ್ಯೆ ಬಗೆಹರಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ನಕಾರ

ಕಾರ್ಕಳ : ರಿಕ್ಷಾದಲ್ಲಿ ಬಂದು ತೋಟದಿಂದ ಅಡಿಕೆ ಕಳ್ಳತನ, ಓರ್ವನ ಬಂಧನ

ಉಡುಪಿ : ಕಾರ್ಕಳ ತಾಲೂಕಿನ ಕುಂಟಾಡಿಯ ತೋಟವೊಂದರಿಂದ ಅಡಿಕೆಯನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತನನ್ನು ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಎಂದು ಗುರುತಿಸಲಾಗಿದೆ.ಈತ ಕುಂಟಾಡಿಯ