Daily Archives

November 17, 2021

ಪುತ್ತೂರು ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ…

ಪುತ್ತೂರು : ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ

ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ಬಳಿ ನಡೆಯಿತೊಂದು ಪವಾಡ | ಎಲ್ಲಿಂದಲೋ ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ…

ಲವಲವಿಕೆಯ ವ್ಯಕ್ತಿತ್ವ, ಸದಾ ನಗೆಸೂಸುವ ಮುಖ, ಎಲ್ಲರೊಡನೆ ಬೆರೆಯುವ ಆತ್ಮೀಯತೆ, ಮುಗ್ಧತೆ ತುಂಬಿದ ಅದ್ಭುತ ನಟ ಪುನೀತ್ ರಾಜ್ ಕುಮಾರ್. ಇವರ ಅಕಾಲಿಕ ಮರಣದ ಆಘಾತವನ್ನು ಅರಗಿಸಿಕೊಳ್ಳಲು ಇನ್ನೂ ಕೂಡ ಕಷ್ಟಪಡುತ್ತಿದ್ದಾರೆ ಅದೆಷ್ಟೋ ಮಂದಿ.ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನಗಲಿ 20

ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಕಳ್ಳನಿಂದ ಮೊದಲು ದೇವರ ಪಾದಕ್ಕೆ ನಮಸ್ಕಾರ !! | ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಖತ್…

ಕಳ್ಳರು ಎಲ್ಲಿ ನಮಗೆ ಕದಿಯಲು ಅವಕಾಶ ಸಿಗುತ್ತದೆ ಎಂದು ಕಾದು ಕುಳಿತಿರುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ದೇವರ ಹುಂಡಿಗೆ ಕನ್ನ ಹಾಕಲು ಹೋಗುವ ಮೊದಲು ದೇವರ ಪಾದಕ್ಕೆ ನಮಸ್ಕರಿಸಿದ ವಿಲಕ್ಷಣ ಘಟನೆಯೊಂದು ಮಹಾರಾಷ್ಟ್ರದ ಥಾಣೆ ನಗರದ ದೇವಸ್ಥಾನದಲ್ಲಿ ನಡೆದಿದೆ.ಮಹಾರಾಷ್ಟ್ರದ ಥಾಣೆ ನಗರದ

ಕಡಬ : ವಿದ್ಯಾರ್ಥಿಗೆ ಕಚ್ಚಿ ಗಾಯಗೊಳಿಸಿದ ನಾಯಿ | ನಾಯಿಯನ್ನು ಕೊಂದು ಹಾಕಿದ ಸಾರ್ವಜನಿಕರು

ಕಡಬ : ನಾಯಿಯೊಂದು ವಿದ್ಯಾರ್ಥಿಯೋರ್ವನಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ನಡೆದಿದೆ.ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು,

ಬಂಟ್ವಾಳ:‌ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸಾವು

ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ‌. ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ

ಮಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡಿದೆ ಆತಂಕ!!ರಾತ್ರಿ ಹೊತ್ತು ರನ್ ವೇ ಯಲ್ಲಿ ಕಾಣಿಸುತ್ತದೆಯಂತೆ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಸಹಿತ ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕಾಡುಪ್ರಾಣಿಗಳ ಹಾವಳಿಯ ಭೀತಿ ಹೆಚ್ಚಾಗುತ್ತಿರುವ ನಡುವೆ ಏರ್ಪೋರ್ಟ್ ಅಧಿಕಾರಿಗಳು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಸದ್ಯ ವಿಮಾನ ನಿಲ್ದಾಣದ

ಪಿಯುಸಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!!ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವು ಹುದ್ದೆ!!

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನೇಮಕಾತಿಯು ಕ್ರೀಡಾ ಖೋಟದಲ್ಲಿ ನಡೆಯುತ್ತದೆ.ಈ ಹುದ್ದೆಗೆ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು,ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನವಾಗಿದ್ದು ಉದ್ಯೋಗ