Daily Archives

November 18, 2021

ನಟಿಯರನ್ನು ಮತ್ತು ಮಹಿಳಾ ಕಲಾವಿದರನ್ನು ‘ ಹೊಟ್ಟೆಪಾಡಿಗೆ ಬಟ್ಟೆಬಿಚ್ಚಿ ಓಡಾಡೋ’ ರಿಗೆ ಹೋಲಿಸಿದ ಮಾಜಿ…

ಬೆಂಗಳೂರು: ಹೊಟ್ಟೆಪಾಡಿಗಾಗಿ ಬಟ್ಟೆಬಿಚ್ಚಿ ಓಡಾಡೋರಿಗೇನು ಗೊತ್ತು ಗಾಂಧಿ ಮೌಲ್ಯ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್ ನಟಿ ಕಂಗನಾ ರಾಣಾವತ್ ಹೆಸರು ಹೇಳದೇ ತಿರುಗೇಟು ನೀಡಿದ್ದಾರೆ ಮಾಜಿ ಸ್ಪೀಕರ್ ರಮೇಶ್​ಕುಮಾರ್. ಆದರೆ ರಮೇಶ್ ಕುಮಾರ್ ಅವರ ಹೇಳಿಕೆ ಈಗ ವಿವಾದ ಹುಟ್ಟು ಹಾಕಿದ್ದು ಮಹಿಳಾ…

ಅಲೆಕ್ಕಾಡಿ : ಬೈಕ್-ಓಮ್ನಿ ಡಿಕ್ಕಿ ,ಬೈಕ್ ಸವಾರನಿಗೆ ಗಾಯ

ಕಾಣಿಯೂರು : ಬೈಕ್ ಹಾಗೂ ಓಮ್ನಿ ಕಾರಿನ‌ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಗಾಯಗೊಂಡ ಘಟನೆ ಮುರುಳ್ಯ ಗ್ರಾಮದ ಅಲೆಕ್ಕಾಡಿಯಿಂದ ವರದಿಯಾಗಿದೆ. ಗಾಯಗೊಂಡ ಬೈಕ್ ಸವಾರನನ್ನು ಸೀತರಾಮ ಗೌಡ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸೀತಾರಾಮ ಗೌಡ ಅವರು ಮೋಟಾರು ಕುದ್ಮಾರು ಕಡೆಯಿಂದ ಎಡಮಂಗಲ…

ಮೂಡುಬಿದಿರೆ : ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ ಆಳ್ವಾಸ್ ದೂರಶಿಕ್ಷಣ ಕೇಂದ್ರದಿಂದ ವಿವಿಧ ಕೋರ್ಸ್‌ಗಳಿಗೆ ಅರ್ಜಿ…

ಮೂಡುಬಿದಿರೆ: ಕರ್ನಾಟಕದಲ್ಲಿ ದೂರಶಿಕ್ಷಣಕ್ಕೆ ಯುಜಿಸಿಯಿಂದ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಳ್ವಾಸ್ ದೂರಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರದಿಂದ ದೂರ ಶಿಕ್ಷಣದ ವಿವಿಧ ಕೋರ್ಸ್‌ಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.ಡಿಪ್ಲೊಮಾ, ಪದವಿ,…

ಕಡಬ : ಕುಸಿಯುವ ಸ್ಥಿತಿಯಲ್ಲಿ ಕಳಾರ ಅಂಗನವಾಡಿ ಕಟ್ಟಡ, ಪುಟಾಣಿಗಳ ಸ್ಥಳಾಂತರ
ಪೂರ್ಣಗೊಳ್ಳದ ಹೊಸ ಕಟ್ಟಡ, ತ್ರಿಶಂಕು

15 ದಿನದೊಳಗೆ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪ್ರತಿಭಟನೆ-ಎಚ್ಚರಿಕೆ ಕಡಬ: ಸುಮಾರು 30ವರ್ಷ ಹಳೆಯದಾದ ಕಟ್ಟಡ ಇದೀಗ ಕೆಲವು ವರ್ಷಗಳಿಂದ ಶಿಥಿಲಗೊಂಡು ಈಗವೋ ಮತ್ತೆಯೋ ಬೀಳುವ ಸ್ಥಿತಿಯಲ್ಲಿದೆ. ಅಂಗನವಾಡಿ ಪುಟಾಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಕಿ.ಪ್ರಾ.ಶಾಲೆಯ…

ಆಲಂಕಾರು ಹಿರಿಯ ಪ್ರಾಥಮಿಕ ಶಾಲೆ
ವಾಟರ್ ಬೆಲ್ ಮತ್ತು ಅಕ್ಷಯ ಬುಟ್ಟಿ ಯೋಜನೆ , ಪೂರ್ವ ಪ್ರಾಥಮಿಕ ಶಾಲೆ ತರಗತಿಗಳ

ಕಡಬ: ಶೈಕ್ಷಣಿಕ ಗುಣಮಟ್ಟ , ಕಲಿಕಾ ವಾತವರಣ ಸ್ವಚ್ಚವಾಗಿದ್ದರೆ ಜನ ಶಿಕ್ಷಣ ಸಂಸ್ಥೆಯನ್ನು ಮೆಚ್ಚಿಕೊಂಡು ಮಕ್ಕಳನ್ನು ದಾಖಲಿಸುತ್ತಾರೆ ಎನ್ನುವುದಕ್ಕೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಣೆಯಾಗಿದೆ. ಇಲ್ಲಿ ಪೋಷಕರ ಆಶಯವನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. .…

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ.…

ಕಡಬ .ನ.18;ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ…

37 ಎಕರೆ ಅತಿಕ್ರಮಿತ ಜಮೀನು ವಶ ಪಡಿಸಿಕೊಂಡ ಬೆಳ್ತಂಗಡಿ ತಹಸೀಲ್ದಾರ್! | ಘಟಾನುಘಟಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿದ…

ಬೆಳ್ತಂಗಡಿ: ಕಾನೂನು ಬಾಹಿರವಾಗಿ ಭೂಮಿ ಅತಿಕ್ರಮಣಕಾರರಿಗೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರು ಭರ್ಜರಿ ಕಾರ್ಯಾಚರಣೆ ನಡೆಸಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಂದಾಯ ಇಲಾಖೆಯ ಭೂಮಿಯನ್ನು ಸುಪರ್ದಿಗೆ ಪಡೆದಿದ್ದಾರೆ. ಈ ಮೂಲಕ ಘಟಾನುಘಟಿ…

ಬಂಟ್ವಾಳ: ಹಿಟಾಚಿ ಹೊತ್ತುಕೊಂಡು ಸಾಗುತಿದ್ದ ಟಿಪ್ಪರ್ ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿ!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ರಸ್ತೆಬದಿಯ ಹಳ್ಳಕ್ಕೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮೇರ ಮಜಲಿನ ಪಕಳ ಪಾದೆ ಎಂಬಲ್ಲಿ ನಡೆದಿದೆ. ಟಿಪ್ಪರ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು,ಪಕಳ ಪಾದೆ…

14 ದಿನದಲ್ಲಿಯೇ ನೀವು ಗಳಿಸಬಹುದು ಬರೋಬ್ಬರಿ 9 ಲಕ್ಷ !! | ಹೀಗಿದೆ ನೋಡಿ ಈ ಉದ್ಯೋಗದ ವಿವರ

ಕೆಲಸ ಒಂದು ವ್ಯಕ್ತಿಯ ಮುಖ್ಯವಾದ ಅಂಗವೆಂದೇ ಹೇಳಬಹುದು. ಇವಾಗ ಅಂತೂ ಒಂದು ಒಳ್ಳೆಯ ಕೆಲಸಕ್ಕೆ ಎಷ್ಟು ಹುಡುಕಿದರೂ ಸಿಗುವುದಿಲ್ಲ.ಕೆಲವರು ಒಂದು ಕೆಲಸ ಸಾಕು ಎಂದರೆ ಇನ್ನೂ ಕೆಲವರು ಆರಾಮವಾಗಿ ಕುಳಿತು, ಕೈ ತುಂಬಾ ಸಂಬಳ ಬಯಸುವ ಕೆಲಸದ ಹುಡುಕಾಟದಲ್ಲಿರುತ್ತಾರೆ. ಇಂತಹ ಸುಲಭ ಕೆಲಸ…

580 ವರ್ಷಗಳ ನಂತರ ನಾಳೆ ಸಂಭವಿಸಲಿದೆ ದೀರ್ಘಾವಧಿಯ ಚಂದ್ರಗ್ರಹಣ !! | ಭಾರತದಲ್ಲಿ ಹೇಗಿರಲಿದೆ ಗ್ರಹಣದ ಪ್ರಭಾವ???…

ಭಾಗಶಃ ಚಂದ್ರಗ್ರಹಣ ಇದೇ ನವೆಂಬರ್ 19 ರಂದು ಸಂಭವಿಸಲಿದೆ. ಮೇ 26ರ ನಂತರ ಈ ವರ್ಷದಲ್ಲಿ ಎರಡನೇ ಹಾಗೂ ಕೊನೆಯ ಚಂದ್ರಗ್ರಹಣ ನಾಳೆ ಶುಕ್ರವಾರ ಸಂಭವಿಸಲಿದೆ. ಏಕೆಂದರೆ 580 ವರ್ಷಗಳಲ್ಲಿ ದೀರ್ಘಾವಧಿ ಭಾಗಶಃ ಚಂದ್ರಗ್ರಹಣವಿದು ಎಂದು ತಜ್ಞರು ತಿಳಿಸಿದ್ದಾರೆ. ರಾಷ್ಟ್ರೀಯ ಏರೋನಾಟಿಕ್ಸ್ ಮತ್ತು…